• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2026 - 2:28 pm
in ದೇಶ, ವೈರಲ್
0 0
0
ರದ್ದು

ನವದೆಹಲಿ(ಜುಲೈ.28) : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಮತ್ತು ಕೇಂದ್ರ ಸರ್ಕಾರದ ನಡುವಿನ ಮಾತುಕತೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ದೇಶವ್ಯಾಪಿ ಪ್ರತಿಭಟನೆಗಳನ್ನು ಮರುಆರಂಭಿಸುವುದಾಗಿ ಸಿಜೆಪಿ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಎಫ್‌ಐಆರ್‌ಗಳನ್ನು ಹಿಂಪಡೆಯುವುದು, ಬಂಧಿತರ ಬಿಡುಗಡೆ ಹಾಗೂ ಮುಂದಿನ ಪೊಲೀಸ್ ಕ್ರಮಗಳಿಂದ ರಕ್ಷಣೆ ನೀಡುವ ಕುರಿತು ಕರಡು ಅಧಿಸೂಚನೆಗಳನ್ನು ಸರ್ಕಾರದ ಪ್ರತಿನಿಧಿಗಳು ಹಂಚಿಕೊಂಡಿದ್ದಾರೆ ಎಂದು ಪಕ್ಷದ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.

ಸಿಜೆಪಿ ನಾಯಕರಿಗೆ ಬಿಹಾರ ಮತ್ತು ಅಸ್ಸಾಂ ಸರ್ಕಾರಗಳ ಕರಡು ಅಧಿಸೂಚನೆಗಳ ಪ್ರತಿಗಳನ್ನು ನೀಡಲಾಗಿದ್ದು, ಪ್ರತಿಭಟನಾಕಾರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ಭರವಸೆ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿಯ ಅಧಿಸೂಚನೆಗಳನ್ನು ಕೇಂದ್ರ ಸರ್ಕಾರ ಹಾಗೂ ಇತರ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಮಂಗಳವಾರದೊಳಗೆ ಹೊರಡಿಸುವ ನಿರೀಕ್ಷೆಯಿದೆ.

RelatedPosts

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

ADVERTISEMENT
ADVERTISEMENT

ಜುಲೈ 25ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ, 49 ದಿನಗಳ ಕಾಲ ನಡೆದಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯನ್ನು ಸಿಜೆಪಿ ಹಿಂಪಡೆದಿತ್ತು. ಆದರೆ, ಒಪ್ಪಂದದಂತೆ ಎಫ್‌ಐಆರ್‌ಗಳನ್ನು ಹಿಂಪಡೆಯದೇ ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರ ಮೇಲೆ ಕಣ್ಗಾವಲು ಹಾಗೂ ಕಿರುಕುಳ ಮುಂದುವರಿದಿದೆ ಎಂದು ಸಿಜೆಪಿ ಮತ್ತು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ, ಲಿಖಿತ ಭರವಸೆ ನೀಡದಿದ್ದರೆ ದೇಶಾದ್ಯಂತ ಮತ್ತೆ ಪ್ರತಿಭಟನೆ ಆರಂಭಿಸುವುದಾಗಿ ಸಿಜೆಪಿ ಎಚ್ಚರಿಕೆ ನೀಡಿತ್ತು. ಇದರ ನಂತರ ಸರ್ಕಾರದ ಪ್ರತಿನಿಧಿಗಳು ಮತ್ತು ಸಿಜೆಪಿ ನಾಯಕರ ನಡುವೆ ಸುಮಾರು ಮೂರು ಗಂಟೆಗಳ ಕಾಲ ಮಹತ್ವದ ಸಭೆ ನಡೆಯಿತು.

ಸಭೆಯ ಬಳಿಕ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ ಸೌರವ್ ದಾಸ್, “ಕೇಂದ್ರ ಸರ್ಕಾರ ಮತ್ತು ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳಿಂದ ಮಂಗಳವಾರದೊಳಗೆ ಅಧಿಕೃತ ಖಾತರಿ ಅಧಿಸೂಚನೆಗಳು ಹೊರಬೀಳಲಿವೆ. ಯಾವುದೇ ಪ್ರತಿಭಟನಾಕಾರರನ್ನು ಒಂಟಿಯಾಗಿ ಬಿಡುವುದಿಲ್ಲ. ಎಲ್ಲರಿಗೂ ನ್ಯಾಯ ದೊರೆಯುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (75)

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

by ಕವಿತಾ
July 28, 2026 - 3:19 pm
0

ಖ (13)

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:48 pm
0

ಖ (11)

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
0

ರದ್ದು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

by ಶಾಲಿನಿ ಕೆ. ಡಿ
July 28, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
  • ಖ (1)
    ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version