• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2026 - 10:40 pm
in Flash News, ದೇಶ
0 0
0

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆ ಸಂಸತ್ತಿನ ಮುಂಗಾರು ಅಧಿವೇಶನದ ಮೇಲೂ ಪರಿಣಾಮ ಬೀರಿದೆ. ಸತತ ನಾಲ್ಕನೇ ದಿನವೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಭಾರೀ ಗದ್ದಲ ಉಂಟಾಗಿ, ಯಾವುದೇ ಮಹತ್ವದ ಕಾರ್ಯಚರಣೆ ನಡೆಯದೇ ಉಭಯ ಸದನಗಳ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ಸದಸ್ಯರು ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದರು. ಇದರಿಂದ ಪ್ರಶ್ನೋತ್ತರ ವೇಳೆಯೂ ಸುಗಮವಾಗಿ ನಡೆಯಲಿಲ್ಲ.

RelatedPosts

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ

ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಲೋಕಸಭೆಯ ಸಭಾಪತಿ ಓಂ ಬಿರ್ಲಾ ಅವರು ಸದಸ್ಯರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಪ್ರಶ್ನೋತ್ತರ ಅವಧಿ ಪೂರ್ಣಗೊಂಡ ಬಳಿಕ ನೀಟ್‌ ಪ್ರಕರಣ ಸೇರಿದಂತೆ ಎಲ್ಲ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಅವರು ಭರವಸೆ ನೀಡಿದರು. ಅಲ್ಲದೆ, ಚರ್ಚೆಯ ದಿನಾಂಕ ಮತ್ತು ಸಮಯ ನಿಗದಿಪಡಿಸುವ ಕುರಿತು ತಮ್ಮನ್ನು ಭೇಟಿಯಾಗಿ ಚರ್ಚಿಸುವಂತೆ ವಿರೋಧ ಪಕ್ಷದ ನಾಯಕರಿಗೆ ಸೂಚಿಸಿದರು.

ಆದರೆ, ವಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ ಪರಿಣಾಮ ಸದನದಲ್ಲಿ ಗೊಂದಲ ಮತ್ತಷ್ಟು ಹೆಚ್ಚಾಯಿತು. ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲೋಕಸಭೆಯ ಕಲಾಪವನ್ನು ಮುಂದೂಡಲಾಯಿತು.

ಇದರ ಮಧ್ಯೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್‌ನ ಸೌಗತ್ ರಾಯ್ ಹಾಗೂ ಮಹುವಾ ಮೊಯಿತ್ರಾ ಸೇರಿದಂತೆ ಹಲವು ನಾಯಕರು ಸಭಾಪತಿ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ನೀಟ್‌ ವಿಚಾರದ ಕುರಿತು ಸಮಾಲೋಚನೆ ನಡೆಸಿದರು. ಮತ್ತೊಂದೆಡೆ, ಲೋಕಸಭೆ ಮುಂದೂಡಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಭಾಪತಿಯನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾತನಾಡಿ, ಸರ್ಕಾರವು ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದ ಬಗ್ಗೆ ಎರಡು ದಿನಗಳ ಕಾಲ ಚರ್ಚೆ ನಡೆಸಲು ಸಂಪೂರ್ಣ ಸಿದ್ಧವಾಗಿದೆ ಎಂದು ತಿಳಿಸಿದರು. ಚರ್ಚೆಯ ದಿನಾಂಕ ಮತ್ತು ಸಮಯವನ್ನು ವಿಪಕ್ಷಗಳೇ ಸೂಚಿಸಬಹುದು ಎಂದು ಹೇಳಿದ ಅವರು, ಷರತ್ತುಗಳನ್ನು ವಿಧಿಸುವ ಮೂಲಕ ಚರ್ಚೆಯಿಂದ ಹಿಂದೆ ಸರಿಯುತ್ತಿರುವುದು ವಿರೋಧ ಪಕ್ಷಗಳೇ ಎಂದು ಆರೋಪಿಸಿದರು.

ಇನ್ನೊಂದೆಡೆ, ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮೊದಲು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್ ಲಾಠಿಚಾರ್ಜ್‌ನಲ್ಲಿ ಅನೇಕರು ಗಾಯಗೊಂಡಿದ್ದು, ಸರ್ಕಾರದ ನಡೆ ಖಂಡನೀಯವಾಗಿದೆ ಎಂದು ಅವರು ಹೇಳಿದರು. ಜೊತೆಗೆ ಪ್ರಧಾನಿ ನೀಡಿರುವ ಕೆಲವು ಹೇಳಿಕೆಗಳು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿವೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಸಭೆಯ ಸಭಾನಾಯಕ ಜೆ.ಪಿ. ನಡ್ಡಾ, ವಿಪಕ್ಷಗಳ ನಡೆ ಸಂಪೂರ್ಣ ಬೇಜವಾಬ್ದಾರಿಯಾಗಿದೆ ಎಂದು ಟೀಕಿಸಿದರು. ಅವರಿಗೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಆಸಕ್ತಿ ಇಲ್ಲ, ಕೇವಲ ಸದನದ ಕಲಾಪಕ್ಕೆ ಅಡ್ಡಿಪಡಿಸುವುದೇ ಉದ್ದೇಶವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಉಭಯ ಸದನಗಳಲ್ಲೂ ನಿರಂತರ ಗದ್ದಲ, ಘೋಷಣೆಗಳು, ಸಭಾತ್ಯಾಗ ಹಾಗೂ ಪ್ರತಿಭಟನೆ ಮುಂದುವರಿದ ಹಿನ್ನೆಲೆ ಯಾವುದೇ ಶಾಸನಾತ್ಮಕ ಕಾರ್ಯಚರಣೆ ನಡೆಸಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ ಲೋಕಸಭೆ ಮತ್ತು ರಾಜ್ಯಸಭೆ ಎರಡನ್ನೂ ಶುಕ್ರವಾರದವರೆಗೆ ಮುಂದೂಡಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (2)

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ

by ಕವಿತಾ
September 8, 2026 - 4:31 pm
0

ನಾಲ್ಕು ದಿನಕ್ಕೆ 150ಕೋಟಿ.. (1)

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

by ಕವಿತಾ
September 8, 2026 - 4:17 pm
0

ನಾಲ್ಕು ದಿನಕ್ಕೆ 150ಕೋಟಿ..

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 4:00 pm
0

Untitled design (39)

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

by Hemanth Kumar S
September 8, 2026 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version