• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

ಕವಿತಾ by ಕವಿತಾ
July 24, 2026 - 11:20 pm
in ದೇಶ
0 0
0
Untitled design (23)

ನವದೆಹಲಿ, (ಜುಲೈ 24): ದೇಶಾದ್ಯಂತ ತೀವ್ರ ಸ್ವರೂಪ ಪಡೆದಿರುವ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ದೆಹಲಿಯ ಜಂತರ್ ಮಂತರ್ ಸೇರಿದಂತೆ ಹಲವು ನಗರಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ, ಚಿತ್ರರಂಗ ಹಾಗೂ ಮನರಂಜನಾ ಕ್ಷೇತ್ರದ ಹಲವು ಗಣ್ಯರು ಕೂಡ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸುತ್ತಿದ್ದಾರೆ.

ಈ ನಡುವೆ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ತಮ್ಮ ದೆಹಲಿಯಲ್ಲಿ ನಡೆಯಬೇಕಿದ್ದ ಲೈವ್ ಸಂಗೀತ ಕಾರ್ಯಕ್ರಮವನ್ನು ಮುಂದೂಡುವ ಮೂಲಕ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

RelatedPosts

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ವಿಡಿಯೋ ಅಪ್‌ಲೋಡ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 10 ಕೋಟಿ ದಂಡ.. 10 ವರ್ಷ ಜೈಲು ಫಿಕ್ಸ್..!

ADVERTISEMENT
ADVERTISEMENT

ಜುಲೈ 25ರಂದು ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ‘ಬಾಸಿಟಿವಿಟಿ – ಸೋನು ನಿಗಮ್ ರಿಮೆಂಬರ್ಸ್ ರಫಿ’ ಎಂಬ ಹೆಸರಿನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಆಗಸ್ಟ್ 15ಕ್ಕೆ ಮುಂದೂಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸೋನು ನಿಗಮ್, “ದೇಶದ ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ತಿಳಿಸಿದ್ದಾರೆ.

ಈ ನಿರ್ಧಾರಕ್ಕೂ ಮುನ್ನ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರು ನೀಟ್ ಪ್ರತಿಭಟನೆ ಕುರಿತು ಪ್ರಶ್ನಿಸಿದಾಗ ಸೋನು ನಿಗಮ್ ಅಸಮಾಧಾನ ವ್ಯಕ್ತಪಡಿಸಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. “ನಾನು ಇಲ್ಲಿ ಬೇರೆ ಕಾರಣಕ್ಕೆ ಬಂದಿದ್ದೇನೆ… ಸಾಕು, ಈಗ ನಿಲ್ಲಿಸಿ” ಎಂದು ಅವರು ಹೇಳಿದ್ದ ದೃಶ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಕಾರ್ಯಕ್ರಮ ಮುಂದೂಡುವ ಮೂಲಕ ವಿದ್ಯಾರ್ಥಿಗಳ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಇದರೊಂದಿಗೆ ಖ್ಯಾತ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುಭವ್ ಸಿಂಗ್ ಬಸ್ಸಿ ಕೂಡ ಜುಲೈ 25ರಂದು ದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ತಮ್ಮ ಹಾಸ್ಯ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಈಗಾಗಲೇ ಟಿಕೆಟ್ ಖರೀದಿಸಿದ ಎಲ್ಲರಿಗೂ ಸಂಪೂರ್ಣ ಹಣವನ್ನು ಮರುಪಾವತಿ ಮಾಡುವುದಾಗಿ ಅವರು ತಿಳಿಸಿದ್ದಾರೆ.

ನಟಿ ಸೋಹಾ ಅಲಿ ಖಾನ್ ಕೂಡ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ತಮ್ಮ ಪಾಡ್‌ಕಾಸ್ಟ್‌ನ ಮುಂದಿನ ಸಂಚಿಕೆಯನ್ನು ಮುಂದೂಡಿದ್ದಾರೆ. “ಈ ಕ್ಷಣದಲ್ಲಿ ನಮ್ಮ ಧ್ವನಿಗಿಂತ ವಿದ್ಯಾರ್ಥಿಗಳ ಧ್ವನಿಯೇ ದೇಶದಲ್ಲಿ ಹೆಚ್ಚು ಕೇಳಿಸಬೇಕು. ಅದಕ್ಕಾಗಿ ನಾವು ಒಂದು ಹೆಜ್ಜೆ ಹಿಂದೆ ಸರಿಯುತ್ತಿದ್ದೇವೆ“ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳು ಪಾರದರ್ಶಕ ತನಿಖೆ ಹಾಗೂ ನ್ಯಾಯಕ್ಕಾಗಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಈಗ ಸಿನಿರಂಗ ಮತ್ತು ಮನರಂಜನಾ ಕ್ಷೇತ್ರದ ಗಣ್ಯರು ಸಹ ಬೆಂಬಲ ಸೂಚಿಸುತ್ತಿರುವುದು ವಿದ್ಯಾರ್ಥಿಗಳ ಹೋರಾಟಕ್ಕೆ ಮತ್ತಷ್ಟು ಬಲ ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (28)
    ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    July 24, 2026 | 0
  • ಕೈಗೊಳ್ಳಲಿರುವ (18)
    ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ವಿಡಿಯೋ ಅಪ್‌ಲೋಡ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
    July 24, 2026 | 0
  • ಕೈಗೊಳ್ಳಲಿರುವ (15)
    ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು
    July 24, 2026 | 0
  • ಕೈಗೊಳ್ಳಲಿರುವ (7)
    ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 10 ಕೋಟಿ ದಂಡ.. 10 ವರ್ಷ ಜೈಲು ಫಿಕ್ಸ್..!
    July 24, 2026 | 0
  • ಶಿ (9)
    ವಂದೇ ಮಾತರಂಗೆ ಅವಮಾನ ಮಾಡಿದರೆ ಶಿಕ್ಷೆ? ಕೇಂದ್ರದ ಹೊಸ ಹೆಜ್ಜೆ
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version