• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು: ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2026 - 6:42 pm
in Flash News, ದೇಶ
0 0
0

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯಗೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಈ ಹೋರಾಟವನ್ನು ಅಧಿಕೃತವಾಗಿ ಹಿಂಪಡೆಯಲಾಗಿದೆ ಎಂದು ಪಕ್ಷದ ವಕ್ತಾರ ಸೌರವ್ ದಾಸ್ ಘೋಷಣೆ ಮಾಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಸರ್ಕಾರ ಮತ್ತು ಸಿಜೆಪಿ ಮುಖಂಡರ ನಡುವೆ ಮೂರನೇ ಸುತ್ತಿನ ಮಹತ್ವದ ಮಾತುಕತೆ ನಡೆಯಿತು. ಈ ಸಭೆಯಲ್ಲಿ ನೀಟ್ ಅಕ್ರಮದ ಕುರಿತು ಪ್ರತಿಭಟನಾಕಾರರು ಮುಂದಿಟ್ಟಿದ್ದ ಬೇಡಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದರಿಂದ ತಮ್ಮ ಪ್ರಮುಖ ಬೇಡಿಕೆಗಳಲ್ಲಿ ಒಂದನ್ನು ಸರ್ಕಾರ ಈಡೇರಿಸಿದೆ ಎಂದು ಸಿಜೆಪಿ ಪ್ರತಿನಿಧಿಗಳು ಸಭೆಯಲ್ಲಿ ತಿಳಿಸಿದರು.

RelatedPosts

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಸಭೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಭಾಗವಹಿಸಿದ್ದರು. ಉಳಿದ ಎರಡು ಬೇಡಿಕೆಗಳನ್ನೂ ಸರ್ಕಾರ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿರುವುದಾಗಿ ಸಿಜೆಪಿ ತಿಳಿಸಿದೆ. ಈ ಭರವಸೆಯ ಹಿನ್ನೆಲೆ ಪ್ರತಿಭಟನೆ ಮುಂದುವರಿಸುವ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ಪಕ್ಷದ ನಾಯಕರು ಹೇಳಿದರು.

ಮಾತುಕತೆ ಬಳಿಕ ಬಿಜೆಪಿ ಹಾಗೂ ಸಿಜೆಪಿ ಮುಖಂಡರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, “ನಮ್ಮ ಹೋರಾಟಕ್ಕೆ ಮೊದಲ ಯಶಸ್ಸು ದೊರೆತಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಹೋರಾಟದ ಗೆಲುವಾಗಿದೆ. ಸರ್ಕಾರ ಉಳಿದ ಬೇಡಿಕೆಗಳನ್ನೂ ಈಡೇರಿಸುವ ಭರವಸೆ ನೀಡಿರುವುದರಿಂದ ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ” ಎಂದು ಹೇಳಿದರು.

ಪ್ರತಿಭಟನೆ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಶೀಘ್ರದಲ್ಲೇ ರದ್ದುಗೊಳಿಸಲಾಗುವುದು ಎಂಬ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸೌರವ್ ದಾಸ್ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ನೀಟ್ ಅಕ್ರಮದಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರವೂ ಸಭೆಯಲ್ಲಿ ಚರ್ಚೆಯಾಯಿತು. ಪ್ರತಿಭಟನಾಕಾರರು ಪ್ರತಿ ಕುಟುಂಬಕ್ಕೂ ₹1 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ, ₹1 ಕೋಟಿ ಪರಿಹಾರ ನೀಡುವುದು ಸಾಧ್ಯವಾಗದಿದ್ದರೂ, ಸಾಧ್ಯವಾದಷ್ಟು ಹೆಚ್ಚಿನ ಆರ್ಥಿಕ ನೆರವು ನೀಡುವ ಬಗ್ಗೆ ಸಕಾರಾತ್ಮಕ ಚಿಂತನೆ ನಡೆಸುವುದಾಗಿ ತಿಳಿಸಿದೆ ಎಂದು ಸಿಜೆಪಿ ಹೇಳಿದೆ.

ಈ ವಿಷಯದ ಕುರಿತು ಸರ್ಕಾರದ ವಿವಿಧ ಹಂತಗಳಲ್ಲಿ ಚರ್ಚೆ ನಡೆಯಲಿದ್ದು, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಲಾಗಿದೆ. ಪರಿಹಾರ ನೀಡುವ ತತ್ವವನ್ನು ಸರ್ಕಾರ ಒಪ್ಪಿಕೊಂಡಿರುವುದು ಹೋರಾಟದ ಮತ್ತೊಂದು ಮಹತ್ವದ ಬೆಳವಣಿಗೆ ಎಂದು ಸಿಜೆಪಿ ಅಭಿಪ್ರಾಯಪಟ್ಟಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆ ಜಂತರ್-ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಅಧಿಕೃತವಾಗಿ ಅಂತ್ಯಗೊಳಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳು ಶಾಂತಿಯುತವಾಗಿ ತಮ್ಮ ತಮ್ಮ ಮನೆಗಳಿಗೆ ಮರಳುವಂತೆ ಸಿಜೆಪಿ ವಕ್ತಾರರು ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸ್ (1)

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

by ಶಾಲಿನಿ ಕೆ. ಡಿ
July 26, 2026 - 11:40 pm
0

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸ್ (1)
    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?
    July 26, 2026 | 0
  • ಪೊಲೀಸ್
    ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್
    July 26, 2026 | 0
  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • Untitled design 2026 07 26T212145.889
    ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version