• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

NEET ಅಭ್ಯರ್ಥಿನಿಯ ಸಾ*ವು: ಕುಟುಂಬಕ್ಕೆ ಬರೆದ ಪತ್ರದಲ್ಲಿ ಏನಿತ್ತು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 4:38 pm
in ದೇಶ
0 0
0
Untitled design 2026 07 27T163638.774

ಮುಂಬೈ (ಜುಲೈ 27 ): ನೀಟ್ ಪರೀಕ್ಷೆ ಸುತ್ತಲಿನ ವಿವಾದಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಮನಕಲಕುವ ಘಟನೆ ನಡೆದಿದೆ .ವೈದ್ಯೆಯಾಗುವ ಕನಸು ನನಸಾಗದ ನೋವಿನಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯವರಾದ ಅಂಕಿತಾ ಸಂಗ್ಲೆ ಎಂಬ ವಿದ್ಯಾರ್ಥಿನಿ ಈ ದುರ್ಘಟನೆಗೆ ಬಲಿಯಾಗಿದ್ದಾಳೆ. ಆಷಾಢ ಏಕಾದಶಿ ಹಿನ್ನೆಲೆಯಲ್ಲಿ ಆಕೆಯ ತಂದೆ-ತಾಯಿ ಹಾಗೂ ಸಹೋದರ ಪಂಡರ್‌ಪುರಕ್ಕೆ ತೆರಳಿದ್ದರು. ಈ  ವೇಳೆ ಅಂಕಿತಾ ಮನೆಯಲ್ಲಿ ಒಬ್ಬಳೇ ಇದ್ದಳು. ಸಂಜೆ ಸಂಬಂಧಿಕರು ಮನೆಗೆ ಬಂದಾಗ ಆಕೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

RelatedPosts

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

ಬ್ರಿಕ್ಸ್ ಶೃಂಗಸಭೆಗೆ ಇಂದು ಅಧಿಕೃತ ಚಾಲನೆ

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

ADVERTISEMENT
ADVERTISEMENT

ಸ್ಥಳಕ್ಕೆ ಭೇಟಿ ನೀಡಿದ ಕರ್ಣತ್ ಪೊಲೀಸರು ಪರಿಶೀಲನೆ ನಡೆಸಿದ ವೇಳೆ, ಅಂಕಿತಾ ಬರೆದಿಟ್ಟ ಪತ್ರ ಪತ್ತೆಯಾಗಿದೆ. ಅದರಲ್ಲಿ, ನೀಟ್ ಮರುಪರೀಕ್ಷೆಯಲ್ಲಿ ನಿರೀಕ್ಷಿತ ಅಂಕಗಳನ್ನು ಗಳಿಸಲು ಸಾಧ್ಯವಾಗಲಿಲ್ಲ ಹಾಗೂ ವೈದ್ಯೆಯಾಗುವ ಕನಸು ನನಸಾಗದಿರುವುದು ತನಗೆ ತೀವ್ರ ಬೇಸರ ತಂದಿದೆ ಎಂದು ಉಲ್ಲೇಖಿಸಲಾಗಿದೆ. ತನ್ನ ತಂದೆ-ತಾಯಿಯ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಲು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿರುವ ಆಕೆ, ಕುಟುಂಬದವರ ಕ್ಷಮೆಯನ್ನೂ ಕೋರಿದ್ದಾಳೆ. ತನ್ನ ಸಾವಿಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಬಾರದು ಎಂದು ಸಹ ಪತ್ರದಲ್ಲಿ ಮನವಿ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಂಕಿತಾಗೆ ನೀಟ್ ಮರುಪರೀಕ್ಷೆಯಲ್ಲಿ 166 ಅಂಕಗಳು ಬಂದಿದ್ದು, ಪ್ರವೇಶಕ್ಕೆ ಅಗತ್ಯವಾಗಿದ್ದ ಕಟ್‌ಆಫ್ 177 ಅಂಕಗಳಾಗಿತ್ತು. ಕೇವಲ 11 ಅಂಕಗಳ ಅಂತರದಿಂದ ಅವಕಾಶ ತಪ್ಪಿರುವುದು ಆಕೆಗೆ ಮಾನಸಿಕವಾಗಿ ದೊಡ್ಡ ಆಘಾತ ಉಂಟುಮಾಡಿತ್ತು ಎನ್ನಲಾಗಿದೆ.

ಪ್ರಕರಣವನ್ನು ಅಸಹಜ ಸಾವು ಎಂದು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಮಹಾರಾಷ್ಟ್ರದಾದ್ಯಂತ ದುಃಖದ ವಾತಾವರಣ ಸೃಷ್ಟಿಸಿದ್ದು, ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಸಂತಾಪ ಸೂಚಿಸಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬ್ರಿಕ್ಸ್ ಶೃಂಗಸಭೆ (4)

ವಿಜಯನಗರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್; ಎಸ್ಪಿ ಜಾಹ್ನವಿ ಖಡಕ್ ಸೂಚನೆ!

by ಕವಿತಾ
September 12, 2026 - 8:35 am
0

ಬ್ರಿಕ್ಸ್ ಶೃಂಗಸಭೆ (3)

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

by ಕವಿತಾ
September 12, 2026 - 8:14 am
0

ಬ್ರಿಕ್ಸ್ ಶೃಂಗಸಭೆ (2)

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೋಗಿಗೆ ಬೆಂಕಿ; ಸಿಗರೇಟ್ ಎಸೆದ ಆರೋಪಿ ಬಂಧನ

by ಕವಿತಾ
September 12, 2026 - 7:52 am
0

ಬ್ರಿಕ್ಸ್ ಶೃಂಗಸಭೆ (1)

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

by ಕವಿತಾ
September 12, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬ್ರಿಕ್ಸ್ ಶೃಂಗಸಭೆ (1)
    ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್
    September 12, 2026 | 0
  • ಬ್ರಿಕ್ಸ್ ಶೃಂಗಸಭೆ
    ಬ್ರಿಕ್ಸ್ ಶೃಂಗಸಭೆಗೆ ಇಂದು ಅಧಿಕೃತ ಚಾಲನೆ
    September 12, 2026 | 0
  • ಛಾವಣಿ (6)
    ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ
    September 11, 2026 | 0
  • ಛಾವಣಿ (4)
    IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!
    September 11, 2026 | 0
  • ಛಾವಣಿ
    ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version