• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

ಕವಿತಾ by ಕವಿತಾ
June 19, 2026 - 12:48 pm
in ದೇಶ, ಶಿಕ್ಷಣ
0 0
0
Untitled design (53)

NEET-UG 2026 ಮರು ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ಮಹತ್ವದ ಭದ್ರತಾ ಕ್ರಮಕ್ಕೆ ದೆಹಲಿ ಹೈಕೋರ್ಟ್ ಕಾನೂನಿನ ಬೆಂಬಲ ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಸಾಮಗ್ರಿಗಳ ದುರುಪಯೋಗ ತಡೆಯುವ ಉದ್ದೇಶದಿಂದ ಟೆಲಿಗ್ರಾಮ್ ಆ್ಯಪ್ ಮೇಲೆ ಕೇಂದ್ರ ಸರ್ಕಾರ ಜೂನ್ 22ರವರೆಗೆ ವಿಧಿಸಲಾಗಿದ್ದ ತಾತ್ಕಾಲಿಕ ನಿರ್ಬಂಧವನ್ನು ದೆಹಲಿ ನ್ಯಾಯಾಲಯ ಇಂದು ಶುಕ್ರವಾರ ಎತ್ತಿಹಿಡಿದಿದೆ.

ಜೂನ್ 21ರಂದು ದೇಶಾದ್ಯಂತ ನಡೆಯಲಿರುವ NEET-UG ಮರು ಪರೀಕ್ಷೆಗೆ ಮುನ್ನ, ಪರೀಕ್ಷಾ ವ್ಯವಸ್ಥೆಯ ಭದ್ರತೆ ಹೆಚ್ಚಿಸಲು ಕೇಂದ್ರ ಸರ್ಕಾರ ಟೆಲಿಗ್ರಾಮ್ ಆ್ಯಪ್ ಸೇವೆಗಳನ್ನು ಜೂನ್ 22ರವರೆಗೆ ನಿರ್ಬಂಧಿಸುವ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 

ಆದರೆ ವಿಚಾರಣೆ ನಡೆಸಿದ ನ್ಯಾಯಾಲಯ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಅತ್ಯಂತ ಮುಖ್ಯ ಎಂದು ಅಭಿಪ್ರಾಯಪಟ್ಟಿದೆ. ಪರೀಕ್ಷೆಯ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ನಕಲಿ ಮಾಹಿತಿ ಹರಡುವಿಕೆ ಅಥವಾ ಡಿಜಿಟಲ್ ವೇದಿಕೆಗಳ ದುರುಪಯೋಗದ ಸಾಧ್ಯತೆಗಳನ್ನು ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮ ಅಗತ್ಯ ಎಂದು ಹೈಕೋರ್ಟ್ ತಿಳಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆಗೆ ಬ್ರೇಕ್:
ಪರೀಕ್ಷೆಯ ಸಮಯದಲ್ಲಿ ಯಾವುದೇ ರೀತಿಯ ಪರೀಕ್ಷಾ ಸಾಮಗ್ರಿಗಳ ಸಂಭಾವ್ಯ ಸೋರಿಕೆ ಅಥವಾ ಸಂದೇಶ ವೇದಿಕೆಯ ದುರುಪಯೋಗವನ್ನು ತಡೆಗಟ್ಟಲು ಈ ತಾತ್ಕಾಲಿಕ ನಿಷೇಧದ ಕ್ರಮವು ಸಂಪೂರ್ಣವಾಗಿ ಸಮರ್ಥನೀಯವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ ವಾದದ ಪ್ರಕಾರ, ಟೆಲಿಗ್ರಾಮ್‌ನಂತಹ ಸಂದೇಶ ವಿನಿಮಯ ವೇದಿಕೆಗಳನ್ನು ಕೆಲವರು ಪರೀಕ್ಷಾ ಸಂಬಂಧಿತ ಅಕ್ರಮ ಚಟುವಟಿಕೆಗಳಿಗೆ ಬಳಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಬಹುದೊಡ್ಡ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಟೆಲಿಗ್ರಾಮ್ ಸಂಸ್ಥೆ ತನ್ನ ಸೇವೆಗಳಿಗೆ ವಿಧಿಸಿರುವ ನಿರ್ಬಂಧದಿಂದಾಗಿ ಸಮಸ್ಯೆಯಾಗುತ್ತಿದೆ ಎಂಬ ವಾದಗಳನ್ನು ಆಲಿಸಿದ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. ಇದರ ಅನ್ವಯ ನೀಟ್ ಮರು ಪರೀಕ್ಷೆ ಮುಗಿಯುವವರೆಗೆ ಅಂದರೆ ಜೂನ್ 22 ರವರೆಗೆ ದೇಶದಲ್ಲಿ ಟೆಲಿಗ್ರಾಮ್ ಸೇವೆಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.  ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಮತ್ತು ಪರೀಕ್ಷೆಯ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಹೀಗಾಗಿ ದೇಶದಲ್ಲಿ ನಿರ್ಧಿಷ್ಟ ಅವಧಿಯ ವರಗೆ ಟೆಲಿಗ್ರಾಮ್ ಸೇವೆಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ.

NEET ಪರೀಕ್ಷೆ ದೇಶದ ಅತ್ಯಂತ ಪ್ರಮುಖ ಪ್ರವೇಶ ಪರೀಕ್ಷೆಗಳಲ್ಲೊಂದಾಗಿದ್ದು, ವೈದ್ಯಕೀಯ ಶಿಕ್ಷಣ ಪಡೆಯಲು ಲಕ್ಷಾಂತರ ವಿದ್ಯಾರ್ಥಿಗಳು ಇದನ್ನು ಅವಲಂಬಿಸಿದ್ದಾರೆ. ಇದು ವಿದ್ಯಾರ್ಥಿಗಳ ಜೀವನದ ಬಹುದೊಡ್ಡ ಪರೀಕ್ಷೆಯಾಗಿದೆ. ಮಾತ್ರವಲ್ಲದೆ ಅವರ ಭವಿಷ್ಯಕ್ಕೂ ಇದು ಬಹಳ ಮುಖ್ಯವಾಗಿದೆ. ಪರೀಕ್ಷೆಯ ಪ್ರಾಮಾಣಿಕತೆ ಮತ್ತು ಸಮಾನ ಅವಕಾಶವನ್ನು ಉಳಿಸಿಕೊಳ್ಳಲು ಸರ್ಕಾರ ಕೈಗೊಂಡಿರುವ ಈ ಕ್ರಮಕ್ಕೆ ಇದೀಗ ನ್ಯಾಯಾಂಗದ ಬೆಂಬಲ ದೊರೆತಂತಾಗಿದೆ. 

 

 

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ

ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

ADVERTISEMENT
ADVERTISEMENT
ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
  • ಮುನ್ಸೂಚನೆ (9)
    ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!
    October 14, 2026 | 0
  • ಮುನ್ಸೂಚನೆ (1)
    ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version