• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

ಕವಿತಾ by ಕವಿತಾ
August 26, 2026 - 9:33 pm
in ದೇಶ, ವಿದೇಶ
0 0
0
Untitled design (49)

ಕಠ್ಮಂಡು ಆ. 26: ನೇಪಾಳದಲ್ಲಿ ಭೋಟೆ ಕೋಶಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಪರಿಣಾಮ ನುವಾಕೋಟ್, ಧಾದಿಂಗ್ ಮತ್ತು ರಸುವಾ ಜಿಲ್ಲೆಗಳ ಹಲವು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ. ದಿಢೀರ್ ಪ್ರವಾಹಕ್ಕೆ ಕನಿಷ್ಠ 95 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ನೂರಾರು ಜನರು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೇಪಾಳದಲ್ಲಿರುವ ಭಾರತೀಯರ ನೆರವಿಗಾಗಿ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

Updated emergency helpline numbers for contacting the Embassy of India in Kathmandu:

+977 985 131 6807

+977 970 910 7500

+977 981 032 6117

(These emergency numbers can also be contacted through WhatsApp)@MEAIndia https://t.co/sxmJALcbAL

— IndiaInNepal (@IndiaInNepal) August 26, 2026

RelatedPosts

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

ನೇಪಾಳ ಪ್ರವಾಹಕ್ಕೆ ಮೋದಿ ಸಂತಾಪ: ದೂರವಾಣಿ ಮೂಲಕ ಬಾಲೆನ್ ಶಾ ಜೊತೆ ಮಾತುಕತೆ

ನೇಪಾಳದಲ್ಲಿ ಜಲಪ್ರಳಯ: 400ಕ್ಕೂ ಹೆಚ್ಚು ಮಂದಿ ನಾಪತ್ತೆ

ADVERTISEMENT
ADVERTISEMENT

ಬುಧವಾರ ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಭೋಟೆ ಕೋಶಿ ನದಿಯಲ್ಲಿ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿದೆ. ಚೀನಾ ಗಡಿ ಭಾಗದಿಂದ ಭಾರೀ ಪ್ರಮಾಣದ ನೀರು ಹರಿದು ಬಂದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದ ರಭಸಕ್ಕೆ ರಸುವಾ ಜಿಲ್ಲೆಯ ಟಿಮುರೆ ಮತ್ತು ಸ್ಯಾಫ್ರುಬೇಸಿ ಪ್ರದೇಶಗಳು ತೀವ್ರವಾಗಿ ಹಾನಿಗೊಳಗಾಗಿವೆ.

142 ಭಾರತೀಯರು ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಪ್ರಾಥಮಿಕ ಮಾಹಿತಿಯಂತೆ, ಪ್ರವಾಹದ ಬಳಿಕ ಒಟ್ಟು 384 ಪ್ರವಾಸಿಗರು ಹಾಗೂ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಇವರಲ್ಲಿ 142 ಭಾರತೀಯ ಪ್ರಜೆಗಳು ಹಾಗೂ 37 ಎನ್‌ಆರ್‌ಐಗಳು ಸೇರಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾಗಿರುವ ಭಾರತೀಯರ ಕುಟುಂಬಸ್ಥರು ಹಾಗೂ ಸಂಬಂಧಿಕರಿಗೆ ಮಾಹಿತಿ ಪಡೆಯಲು ಮತ್ತು ಅಗತ್ಯ ನೆರವು ಪಡೆಯಲು ಭಾರತೀಯ ರಾಯಭಾರ ಕಚೇರಿ ಬಿಡುಗಡೆ ಮಾಡಿರುವ ತುರ್ತು ಸಹಾಯವಾಣಿ ಸಂಪರ್ಕಿಸುವಂತೆ ಮನವಿ ಮಾಡಿದೆ.

ಇನ್ನು ರಸುವಾ ಜಿಲ್ಲೆಯ ಟಿಮುರೆ ಗಡಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ 9 ಮಂದಿ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇತರ ಭದ್ರತಾ ಸಿಬ್ಬಂದಿಯ ಸ್ಥಿತಿಯ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.

60ಕ್ಕೂ ಹೆಚ್ಚು ಮನೆಗಳು ಕೊಚ್ಚಿಹೋಗಿವೆ

ಪ್ರವಾಹದ ಅಬ್ಬರಕ್ಕೆ ತ್ರಿಶೂಲಿ ಬಜಾರ್ ಸಮೀಪದ ಸುಮಾರು 60ಕ್ಕೂ ಹೆಚ್ಚು ಮನೆಗಳು ಕೊಚ್ಚಿಹೋಗಿವೆ. ತ್ರಿಶೂಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಎರಡು ಸೇತುವೆಗಳಿಗೂ ಹಾನಿಯಾಗಿದೆ. ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು, ಸಂಚಾರ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದೆ.

ರಸುವಾಗಢಿ, ಚಿಲಿಮೆ, ತ್ರಿಶೂಲಿ-3ಎ ಹಾಗೂ ದೇವಿಘಾಟ್ ಸೇರಿದಂತೆ ಹಲವು ಜಲವಿದ್ಯುತ್ ಮತ್ತು ವಿದ್ಯುತ್ ಪ್ರಸರಣ ಘಟಕಗಳು ಪ್ರವಾಹದಿಂದ ಹಾನಿಗೊಳಗಾಗಿವೆ. ಇದರಿಂದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ.

ಶೋಧ ಕಾರ್ಯ ಮುಂದುವರಿಕೆ

ಈವರೆಗೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ. ಪ್ರವಾಹದ ತೀವ್ರತೆ ಹಾಗೂ ದುರ್ಗಮ ಭೌಗೋಳಿಕ ಪರಿಸ್ಥಿತಿಯಿಂದ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮುನ್ನೆಚ್ಚರಿಕೆ ಕ್ರಮ

ಈ ಪ್ರವಾಹದ ಹಿನ್ನಲೆಯಲ್ಲಿ ಭಾರತದ ಗಡಿ ಭಾಗದ ನದಿಯ ನೀರಿನ ಮಟ್ಟ ಹೆಚ್ಚಾಗುವ ಭೀತಿ ಎದುರಾಗಿದೆ. ಈ ಕಾರಣದಿಂದಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಭಾರತೀಯರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಭಾರತೀಯ ರಾಯಭಾರ ಕಚೇರಿ ನೇಪಾಳದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಪರಿಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

Untitled design (44)

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

by ಕವಿತಾ
August 26, 2026 - 8:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (43)
    ‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ
    August 26, 2026 | 0
  • Untitled design (40)
    ನೇಪಾಳ ಪ್ರವಾಹಕ್ಕೆ ಮೋದಿ ಸಂತಾಪ: ದೂರವಾಣಿ ಮೂಲಕ ಬಾಲೆನ್ ಶಾ ಜೊತೆ ಮಾತುಕತೆ
    August 26, 2026 | 0
  • Untitled design (30)
    ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ
    August 26, 2026 | 0
  • Untitled design (28)
    ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version