• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕೋವಿಡ್ ದಿಢೀರ್ ಏರಿಕೆಗೆ ಕಾರಣ ಏನು? ಹೊಸ ವೈರಸ್‌ನ ಲಕ್ಷಣಗಳೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2025 - 4:58 pm
in ದೇಶ, ವಿದೇಶ
0 0
0
Untitled design 2025 05 21t164856.738

ಏಷ್ಯಾದಾದ್ಯಂತ ಕೋವಿಡ್-19 ವೈರಾಣು ಮತ್ತೆ ವಕ್ಕರಿಸಿದೆ. ಚೀನಾ, ಥೈಲ್ಯಾಂಡ್, ಹಾಂಗ್ ಕಾಂಗ್, ಮತ್ತು ಸಿಂಗಪುರದಂತಹ ದೇಶಗಳಲ್ಲಿ ವೈರಾಣು ತೀವ್ರಗತಿಯಲ್ಲಿ ಹರಡುತ್ತಿದೆ. ಏಪ್ರಿಲ್ 27 ರಿಂದ ಮೇ 3ರ ಒಳಗೆ ಕೇವಲ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳು ಶೇ. 16ರಷ್ಟು ಏರಿಕೆಯಾಗಿವೆ. ಒಟ್ಟು ಕೇಸ್‌ಗಳ ಪೈಕಿ ಶೇ. 6ಕ್ಕಿಂತ ಹೆಚ್ಚು ರೋಗಿಗಳು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಗಪುರದಂತಹ ದೇಶಗಳಲ್ಲಿ ಸಾರ್ವತ್ರಿಕ ರಜೆಯಿಂದ ಜನಜಂಗುಳಿ ಏರ್ಪಟ್ಟಿದ್ದು, ಒಂದೇ ಕಡೆ ಹೆಚ್ಚಿನ ಜನರು ಸೇರಿದ ಕಾರಣ ವೈರಾಣು ಹರಡುವಿಕೆ ತೀವ್ರಗೊಂಡಿದೆ. ವಿದೇಶ ಪ್ರವಾಸಿಗರು ಮತ್ತು ಅವರ ಕುಟುಂಬಸ್ಥರಿಗೆ ಸೋಂಕು ತಗುಲುವ ಸಾಧ್ಯತೆಯೂ ಹೆಚ್ಚಾಗಿದೆ.

ಚೀನಾದಲ್ಲಿ ಕೋವಿಡ್‌ನ ಭೀಕರ ರೂಪ

ಚೀನಾದ ಗುವಾಂಗ್‌ಝೂ ಪ್ರಾಂತ್ಯದಲ್ಲಿ ಕೋವಿಡ್‌ನ ಅಪಾಯಕಾರಿ ಪರಿಣಾಮ ಸ್ಪಷ್ಟವಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳ ಮೆದುಳಿಗೆ ಕೋವಿಡ್ ವೈರಾಣು ಲಗ್ಗೆ ಇಟ್ಟಿದ್ದು ಬ್ರೈನ್ ಡೆಡ್ ಆದ ಕಾರಣ ಸಾವಿಗೀಡಾಗಿ (ಬ್ರೈನ್ ಡೆಡ್) ದುರ್ಮರಣಕ್ಕೀಡಾದ ಘಟನೆ ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದೆ. ಬಾಲಕಿಗೆ ಆರಂಭದಲ್ಲಿ ಜ್ವರ, ತಲೆನೋವು, ಮೈತುರಿಕೆ, ಗುಳ್ಳೆ, ಮತ್ತು ವಾಂತಿಯಂತಹ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆದರೆ, ಏಕಾಏಕಿ ಆಕೆಯ ಮೆದುಳು ಕಾರ್ಯನಿರ್ವಹಿಸದೇ ಸಾವನ್ನಪ್ಪಿದಳು.

RelatedPosts

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ADVERTISEMENT
ADVERTISEMENT
ಕೋವಿಡ್ ಏರಿಕೆಗೆ ಕಾರಣವೇನು?

ತಜ್ಞರ ಪ್ರಕಾರ, ಮಾನವ ದೇಹದಲ್ಲಿ ಹಳೆಯ ತಳಿಯ ಕೋವಿಡ್ ವೈರಾಣುಗಳಿಗೆ ಮಾತ್ರ ರೋಗ ನಿರೋಧಕ ಶಕ್ತಿ ಇದೆ. ಹೊಸ ತಳಿಯ ವೈರಾಣುಗಳು ಜೀವಕೋಶಗಳಿಗೆ ಸುಲಭವಾಗಿ ಹಾನಿ ಮಾಡಬಲ್ಲವು. ಲಸಿಕೆಗಳು ಕೂಡ ಹಳೆಯ ತಳಿಗಳ ವಿರುದ್ಧ ರಕ್ಷಣೆ ನೀಡುತ್ತವೆಯಾದರೂ, ಕಾಲಾಂತರದಲ್ಲಿ ಅವುಗಳ ಪರಿಣಾಮಕಾರಿತ್ವ ಕಡಿಮೆಯಾಗಿದೆ. ಉಪತಳಿಯ ವೈರಾಣುಗಳ ಹರಡುವಿಕೆಯ ತೀವ್ರತೆಯೂ ಈಗ ಹೆಚ್ಚಾಗಿದೆ. 65 ವರ್ಷಕ್ಕಿಂತ ಮೇಲ್ಪಟ್ಟವರು ಈ ಸೋಂಕಿನಿಂದ ಹೆಚ್ಚಿನ ಅಪಾಯದ ಗುಂಪಿಗೆ ಸೇರಿದ್ದಾರೆ.

ಹೊಸ ರೂಪಾಂತರಿ ವೈರಾಣು: ಓಮಿಕ್ರಾನ್ ಉಪತಳಿಗಳು

ಓಮಿಕ್ರಾನ್ ಬಿಎ.2.86 ಮತ್ತು ಜೆಎನ್.1 ಉಪತಳಿಗಳ ಆರ್ಭಟ ಹೆಚ್ಚಾಗಿದೆ. 2024ರಲ್ಲಿ ಉದ್ಭವವಾದ ಎಲ್‌ಎಫ್.7 ಮತ್ತು ಎನ್‌ಬಿ.1.8 ಉಪತಳಿಗಳು ತೀವ್ರವಾಗಿ ಹರಡುತ್ತಿವೆ. ಓಮಿಕ್ರಾನ್ ಈಗಾಗಲೇ 30ಕ್ಕೂ ಹೆಚ್ಚು ಉಪತಳಿಗಳನ್ನು ಸೃಷ್ಟಿಸಿದೆ. ಕೋವಿಡ್ ಎಂಡೆಮಿಕ್ ಆಗಿದ್ದರೂ, ಆಗಾಗ ಹೊಸ ತಳಿಗಳ ರೂಪಾಂತರವು ಉಲ್ಬಣವಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಭಾರತದಲ್ಲಿ ಕೋವಿಡ್ ಸ್ಥಿತಿಗತಿ

ಭಾರತ ಸರ್ಕಾರದ ಪ್ರಕಾರ, ದೇಶದಲ್ಲಿ ಕೋವಿಡ್ ಸ್ಥಿತಿ ನಿಯಂತ್ರಣದಲ್ಲಿದೆ. ಸದ್ಯ 257 ಸಕ್ರಿಯ ಪ್ರಕರಣಗಳಿದ್ದು, ಕೇರಳ, ಮಹಾರಾಷ್ಟ್ರ, ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಿನ ಕೇಸ್‌ಗಳು ಕಂಡುಬಂದಿವೆ. ಮೇ 12 ರಿಂದ 164 ಹೊಸ ಕೇಸ್‌ಗಳು ದಾಖಲಾಗಿವೆ. ಕೇರಳದಲ್ಲಿ 69, ಮಹಾರಾಷ್ಟ್ರದಲ್ಲಿ 52, ತಮಿಳುನಾಡಿನಲ್ಲಿ 34, ಮತ್ತು ಕರ್ನಾಟಕದಲ್ಲಿ 8 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಜನವರಿಯಿಂದ ಈವರೆಗೆ ಎರಡು ಕೋವಿಡ್ ಸಾವುಗಳು ಸಂಭವಿಸಿವೆ.

ಕೋವಿಡ್ ಲಕ್ಷಣಗಳು ಮತ್ತು ತಡೆಗಟ್ಟುವಿಕೆ

ಹೊಸ ಕೋವಿಡ್ ಸೋಂಕಿನ ಲಕ್ಷಣಗಳೆಂದರೆ ಜ್ವರ, ಕೆಮ್ಮು, ಕಫ, ಮೈ-ಕೈ ನೋವು, ಮತ್ತು ತಲೆನೋವು. ಚೀನಾದಲ್ಲಿ ಕೆಲವು ರೋಗಿಗಳಲ್ಲಿ ಕಾಲು-ಕೈಗಳಲ್ಲಿ ಗುಳ್ಳೆ ಕಾಣಿಸಿಕೊಂಡಿವೆ. ಸೋಂಕಿನ ತೀವ್ರತೆ ಹೆಚ್ಚಾದರೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳಬಹುದು. ತಡೆಗಟ್ಟುವಿಕೆಗಾಗಿ ಜನಜಂಗುಳಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಕೈಯಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟಿಕೊಳ್ಳಬೇಡಿ. ಕೋವಿಡ್ ಪಾಸಿಟಿವ್ ಬಂದರೆ ಐಸೋಲೇಟ್ ಆಗಿ, ಅನುಮಾನ ಬಂದರೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಿ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (14)
    ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!
    August 31, 2026 | 0
  • ಪಶ್ಚಾತ್ತಾಪ (7)
    ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
    August 31, 2026 | 0
  • ಪಶ್ಚಾತ್ತಾಪ (6)
    ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ
    August 31, 2026 | 0
  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version