• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು

admin by admin
February 12, 2026 - 9:33 pm
in Flash News, ದೇಶ
0 0
0
Untitled design 2026 02 12T213211.815

ಕೋಲ್ಕತ್ತಾ: ದೇಶದಲ್ಲಿ ಈಗಾಗಲೇ ಹಲವು ಬಾರಿ ಆತಂಕ ಮೂಡಿಸಿದ್ದ ಮಾರಣಾಂತಿಕ ‘ನಿಪಾ ವೈರಸ್’ (Nipah Virus) ಈಗ ಪಶ್ಚಿಮ ಬಂಗಾಳದಲ್ಲಿ ಮತ್ತೆ ಕಾಣಿಸಿಕೊಂಡಿದೆ. ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ 25 ವರ್ಷದ ಯುವ ನರ್ಸ್ ಓರ್ವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಘಟನೆಯ ವಿವರ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಸಾತ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ನರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸೋಂಕಿತರರಿಗೆ ಚಿಕಿತ್ಸೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಬರಾಸಾತ್‌ನ ಇದೇ ಆಸ್ಪತ್ರೆಯ ಇಬ್ಬರು ನರ್ಸ್‌ಗಳಿಗೆ ಇತ್ತೀಚೆಗೆ ನಿಪಾ ಸೋಂಕು ದೃಢಪಟ್ಟಿತ್ತು. ಇಬ್ಬರಿಗೂ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಒಬ್ಬರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇನ್ನೊಬ್ಬ ನರ್ಸ್ ಸ್ಥಿತಿ ಕೂಡ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

RelatedPosts

ವರುಣನ ಆರ್ಭಟಕ್ಕೆ ಮುಂಬೈ ತತ್ತರ: ಕಟ್ಟಡ ಕುಸಿದು 6 ಜನ ಸಾವು, ಶಾಲೆಗೆ ರಜೆ ಘೋಷಣೆ

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಇಂದು ಮಹತ್ವದ ಸಭೆ

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

ADVERTISEMENT
ADVERTISEMENT
ಏನಿದು ನಿಪಾ ವೈರಸ್ ?

ನಿಪಾ ಒಂದು ಮಾರಣಾಂತಿಕ ‘ಝೂನೋಟಿಕ್’ (Zoonotic) ವೈರಸ್. ಅಂದರೆ ಇದು ಪ್ರಾಣಿಗಳಿಂದ (ವಿಶೇಷವಾಗಿ ಹಣ್ಣು ತಿನ್ನುವ ಬಾವಲಿಗಳಿಂದ) ಮನುಷ್ಯರಿಗೆ ಹರಡುತ್ತದೆ. ಈ ವೈರಸ್ ಮನುಷ್ಯನ ದೇಹ ಸೇರಿದರೆ ತೀವ್ರವಾದ ಮೆದುಳಿನ ಉರಿಯೂತ (Encephalitis) ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ಇದು ಕೋವಿಡ್‌ಗಿಂತಲೂ ಹೆಚ್ಚಿನ ಮರಣ ಪ್ರಮಾಣವನ್ನು (Fatality Rate) ಹೊಂದಿರುವುದು ಆತಂಕಕಾರಿ ವಿಷಯ.

ಹರಡುವಿಕೆ ಹೇಗೆ?
  • ಬಾವಲಿಗಳು: ಬಾವಲಿಗಳು ಕಚ್ಚಿ ಅರ್ಧ ತಿಂದ ಹಣ್ಣುಗಳನ್ನು ಮನುಷ್ಯರು ಸೇವಿಸುವುದರಿಂದ.

  • ಪ್ರಾಣಿಗಳ ಸಂಪರ್ಕ: ಸೋಂಕಿತ ಹಂದಿ, ನಾಯಿ ಅಥವಾ ಇತರೆ ಪ್ರಾಣಿಗಳನ್ನ ಮುಟ್ಟುವುದರಿಂದ

  • ಮಾನವ ಸಂಪರ್ಕ: ಸೋಂಕಿತ ವ್ಯಕ್ತಿಯ ಲಾಲಾರಸ, ಮೂತ್ರ ಅಥವಾ ದೈಹಿಕ ದ್ರವಗಳ ಸಂಪರ್ಕದಿಂದ ಇತರರಿಗೆ ಹರಡುತ್ತದೆ.

ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ

ಜ್ವರ, ತಲೆನೋವು, ವಾಂತಿ, ಸ್ನಾಯು ನೋವು ಮತ್ತು ತಲೆತಿರುಗುವಿಕೆ ಆರಂಭಿಕ ಲಕ್ಷಣಗಳಾಗಿವೆ. ಪರಿಸ್ಥಿತಿ ಬಿಗಡಾಯಿಸಿದರೆ ಪ್ರಜ್ಞೆ ತಪ್ಪುವುದು ಅಥವಾ ಉಸಿರಾಟ ಸ್ಥಗಿತಗೊಳ್ಳುವ ಸಾಧ್ಯತೆ ಇರುತ್ತದೆ.

ತಡೆಗಟ್ಟುವ ಕ್ರಮ: ಹಣ್ಣುಗಳನ್ನು ಚೆನ್ನಾಗಿ ತೊಳೆದು ತಿನ್ನಿ. ಮರದಿಂದ ಬಿದ್ದ ಅಥವಾ ಪ್ರಾಣಿಗಳು ಕಚ್ಚಿದ ಹಣ್ಣುಗಳನ್ನು ಮುಟ್ಟಬೇಡಿ. ಸೋಂಕಿತರ ಬಳಿ ಹೋಗುವಾಗ ಮಾಸ್ಕ್ ಮತ್ತು ಕೈಗವಸು ಕಡ್ಡಾಯವಾಗಿ ಬಳಸಿ. ವೈಯಕ್ತಿಕ ನೈರ್ಮಲ್ಯಕ್ಕೆ ಆದ್ಯತೆ ನೀಡಿ.

ವಿಶ್ವ ಆರೋಗ್ಯ ಸಂಸ್ಥೆ (WHO) ನಿಫಾವನ್ನು ಅತಿ ಹೆಚ್ಚು ಅಪಾಯಕಾರಿ ರೋಗಕಾರಕಗಳ ಪಟ್ಟಿಯಲ್ಲಿ ಸೇರಿಸಿದೆ. ಭಾರತದಲ್ಲಿ ಈ ಹಿಂದೆ ಕೇರಳದಲ್ಲಿ ನಿಫಾ ಸೋಂಕು ಭಾರಿ ಅವಾಂತರ ಸೃಷ್ಟಿಸಿತ್ತು. ಈಗ ಬಂಗಾಳದಲ್ಲಿ ನರ್ಸ್ ಸಾವನ್ನಪ್ಪಿರುವುದು  ಆತಂಕ ಮೂಡಿಸಿದೆ. ಸರ್ಕಾರವು ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ (Contact Tracing) ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (96)

ಮಹಿಳಾ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ಪಾಲು: 7ನೇ ಬಾರಿ ಚಾಂಪಿಯನ್‌ ಕಿರೀಟ

by ದಿಶಾ ಕೆ. ಎಸ್.
July 6, 2026 - 10:23 am
0

Web Photo Editor (96)

ರೈತರಿಗೆ ಗುಡ್‌ನ್ಯೂಸ್: 6 ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಒಳಹರಿವು ಹೆಚ್ಚಳ

by ದಿಶಾ ಕೆ. ಎಸ್.
July 6, 2026 - 9:52 am
0

Web Photo Editor (96)

ವರುಣನ ಆರ್ಭಟಕ್ಕೆ ಮುಂಬೈ ತತ್ತರ: ಕಟ್ಟಡ ಕುಸಿದು 6 ಜನ ಸಾವು, ಶಾಲೆಗೆ ರಜೆ ಘೋಷಣೆ

by ದಿಶಾ ಕೆ. ಎಸ್.
July 6, 2026 - 9:22 am
0

Web Photo Editor (96)

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಇಂದು ಮಹತ್ವದ ಸಭೆ

by ದಿಶಾ ಕೆ. ಎಸ್.
July 6, 2026 - 9:01 am
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
  • 09
    ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!
    July 5, 2026 | 0
  • 06
    ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
    July 5, 2026 | 0
  • 05
    ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version