• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 12:56 pm
in Flash News, ದೇಶ
0 0
0

ನವದೆಹಲಿ: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ಬಿಹಾರದ ಜನತೆಯನ್ನು ಉದ್ದೇಶಿಸಿ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ದಶಕಗಳ ಕಾಲ ತಮಗೆ ನೀಡಿದ ಬೆಂಬಲ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಸಂದೇಶದಲ್ಲಿ, “ಎರಡು ದಶಕಗಳಿಗೂ ಹೆಚ್ಚು ಕಾಲ ನೀವು ನನ್ನ ಮೇಲೆ ನಿರಂತರವಾಗಿ ನಂಬಿಕೆ ಮತ್ತು ಬೆಂಬಲವನ್ನು ತೋರಿಸಿದ್ದೀರಿ. ಆ ನಂಬಿಕೆಯೇ ನನಗೆ ಬಿಹಾರದ ಸೇವೆ ಮಾಡಲು ಶಕ್ತಿ ನೀಡಿತು,” ಎಂದು ಅವರು ಹೇಳಿದ್ದಾರೆ.

RelatedPosts

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

ADVERTISEMENT
ADVERTISEMENT
ರಾಜ್ಯಸಭೆ ಸ್ಪರ್ಧೆ: ಬಿಹಾರ ರಾಜಕೀಯದಲ್ಲಿ ಕುತೂಹಲ

ದಾಖಲೆ ಮಟ್ಟದ 10ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌‌  ಅವರು ಕೇವಲ ನಾಲ್ಕು ತಿಂಗಳಲ್ಲೇ ರಾಜ್ಯಸಭೆಗೆ ಸ್ಪರ್ಧಿಸುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆ ಬಳಿಕ ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ತೀವ್ರ ಕುತೂಹಲ ಹುಟ್ಟಿಸಿದೆ.

ರಾಜಕೀಯ ಆಕಾಂಕ್ಷೆಯ ಕುರಿತು ನಿತೀಶ್ ಮಾತು

ತಮ್ಮ ರಾಜಕೀಯ ಪಯಣವನ್ನು ಸ್ಮರಿಸಿದ ಅವರು, ಎಲ್ಲಾ ಶಾಸನಾಂಗಗಳಲ್ಲೂ ಸೇವೆ ಸಲ್ಲಿಸುವ ಆಸೆ ತಮಗಿತ್ತು ಎಂದು ತಿಳಿಸಿದ್ದಾರೆ. “ನನ್ನ ಸಂಸದೀಯ ಜೀವನ ಆರಂಭವಾದಾಗಿನಿಂದಲೇ ಬಿಹಾರ ವಿಧಾನಸಭೆ, ವಿಧಾನ ಪರಿಷತ್ತು ಹಾಗೂ ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕು ಸದನಗಳಲ್ಲೂ ಸದಸ್ಯನಾಗಬೇಕು ಎಂಬ ಹಂಬಲವಿತ್ತು. ಈಗ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆ ಸದಸ್ಯನಾಗುವ ಮೂಲಕ ಆ ಕನಸು ನನಸಾಗುವ ಸಾಧ್ಯತೆ ಇದೆ,” ಎಂದು ಅವರು ಹೇಳಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗೆ ಬದ್ಧತೆ ಮುಂದುವರಿಕೆ

ರಾಜ್ಯಸಭೆಗೆ ತೆರಳಿದರೂ ಬಿಹಾರದ ಅಭಿವೃದ್ಧಿಯತ್ತ ತಮ್ಮ ಬದ್ಧತೆ ಕಡಿಮೆಯಾಗುವುದಿಲ್ಲ ಎಂದು ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. “ನಿಮ್ಮೊಂದಿಗಿನ ನನ್ನ ಬಾಂಧವ್ಯ ಮುಂದೆಯೂ ಮುಂದುವರಿಯುತ್ತದೆ. ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸಲು ನಿಮ್ಮೊಂದಿಗೆ ಕೆಲಸ ಮಾಡುವ ಸಂಕಲ್ಪ ಅಚಲವಾಗಿದೆ,” ಎಂದು ಅವರು ಹೇಳಿದ್ದಾರೆ.

ಬಿಹಾರದ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿ ಕಳೆದ ಹಲವು ವರ್ಷಗಳಲ್ಲಿ ಕೈಗೊಂಡ ಯೋಜನೆಗಳನ್ನು ಮುಂದುವರಿಸಲು ತಮ್ಮ ಪ್ರಯತ್ನಗಳು ಮುಂದುವರಿಯಲಿವೆ ಎಂದು ಅವರು ಭರವಸೆ ನೀಡಿದ್ದಾರೆ.

पिछले दो दशक से भी अधिक समय से आपने अपना विश्वास एवं समर्थन मेरे साथ लगातार बनाए रखा है, तथा उसी के बल पर हमने बिहार की और आप सब लोगों की पूरी निष्ठा से सेवा की है। आपके विश्वास और समर्थन की ही ताकत थी कि बिहार आज विकास और सम्मान का नया आयाम प्रस्तुत कर रहा है। इसके लिए पूर्व में…

— Nitish Kumar (@NitishKumar) March 5, 2026

ಹೊಸ ಸರ್ಕಾರಕ್ಕೆ ಮಾರ್ಗದರ್ಶನ

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹೊಸ ಸರ್ಕಾರ ರಚನೆಯಾದರೂ ಅದರ ಕಾರ್ಯಗಳಿಗೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ನೀಡುವುದಾಗಿ ನಿತೀಶ್ ಕುಮಾರ್ ತಿಳಿಸಿದ್ದಾರೆ. ಬಿಹಾರದ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆ ಎಂದು ಅವರು ಹೇಳಿದ್ದಾರೆ.

ಅಪರೂಪದ ರಾಜಕೀಯ ಮೈಲಿಗಲ್ಲು

ಒಂದು ವೇಳೆ ಅವರು ರಾಜ್ಯಸಭೆಗೆ ಆಯ್ಕೆಯಾದರೆ, ಅವರ ದೀರ್ಘ ರಾಜಕೀಯ ಜೀವನದಲ್ಲಿ ಮತ್ತೊಂದು ಅಪರೂಪದ ಸಾಧನೆ ಆಗಲಿದೆ. ಈಗಾಗಲೇ ಅವರು ಬಿಹಾರ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಲೋಕಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯಸಭೆ ಪ್ರವೇಶಿಸುವ ಮೂಲಕ ಬಿಹಾರ ಶಾಸಕಾಂಗದ ಎರಡೂ ಸದನಗಳು ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗುವ ಅಪರೂಪದ ನಾಯಕರಲ್ಲಿ ಒಬ್ಬರಾಗುವ ಗೌರವ ಅವರಿಗೆ ದೊರೆಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (97)

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

by ಶ್ರೀದೇವಿ ಬಿ. ವೈ
April 22, 2026 - 7:23 am
0

Rashi bavishya

ದಿನ ಭವಿಷ್ಯ: ಈ ರಾಶಿಗಳಿಗೆ ದಿಟ್ಟ ನಿರ್ಧಾರಗಳಿಂದ ಯಶಸ್ಸು

by ಶ್ರೀದೇವಿ ಬಿ. ವೈ
April 22, 2026 - 6:57 am
0

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T224207.607
    ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್
    April 21, 2026 | 0
  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version