• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

admin by admin
March 18, 2026 - 10:24 pm
in Flash News, ದೇಶ
0 0
0
Untitled design 2026 03 18T222232.545

ನವದೆಹಲಿ: ದೇಶದಲ್ಲಿ ಹಣದ ಆಮಿಷ ಒಡ್ಡುವ ಆನ್‌ಲೈನ್ ಗೇಮಿಂಗ್‌ ಜಾಲಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಬೃಹತ್ ಹೆಜ್ಜೆ ಇಟ್ಟಿದೆ. ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಅನ್ನು ಜಾರಿಗೆ ತರುವ ಮೂಲಕ, ಎಲ್ಲಾ ರೀತಿಯ ಆನ್‌ಲೈನ್ ಹಣದ ಆಟಗಳನ್ನು (Online Real Money Games) ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಡಾ. ಎಲ್. ಮುರುಗನ್ ಅವರು ಲೋಕಸಭೆಯಲ್ಲಿ ಮಾಹಿತಿ ನೋಡಿದ್ದಾರೆ.

ಏನಿದು ಹೊಸ ಕಾಯ್ದೆ?

ಭಾರತದಲ್ಲಿ ಸುರಕ್ಷಿತ ಮತ್ತು ಜವಾಬ್ದಾರಿಯುತ ಡಿಜಿಟಲ್ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. ಕೌಶಲ್ಯದ ಆಟ (Skill Games) ಅಥವಾ ಅದೃಷ್ಟದ ಆಟ (Chance Games) ಯಾವುದಾದರೂ ಇರಲಿ, ಅದರಲ್ಲಿ ಹಣದ ವಹಿವಾಟು ಅಥವಾ ಬೆಟ್ಟಿಂಗ್ ಒಳಗೊಂಡಿದ್ದರೆ ಅಂತಹ ಆಟಗಳನ್ನು ಈ ಕಾಯ್ದೆ ಅಡಿಯಲ್ಲಿ ನಿಷೇಧಿಸಲಾಗಿದೆ. ಅಲ್ಲದೆ, ಇಂತಹ ಆಟಗಳಿಗೆ ಹಣಕಾಸಿನ ವಹಿವಾಟು ನಡೆಸಲು ಬ್ಯಾಂಕ್ ಅಥವಾ ಪೇಮೆಂಟ್ ಗೇಟ್‌ವೇಗಳನ್ನು ಬಳಸುವುದನ್ನೂ ನಿರ್ಬಂಧಿಸಲಾಗಿದೆ.

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

ADVERTISEMENT
ADVERTISEMENT
ಜಾಹೀರಾತು ಮತ್ತು ಪ್ರಚಾರಕ್ಕೂ ಕಠಿಣ ಶಿಕ್ಷೆ

ಕೇವಲ ಆಟ ಆಡುವುದು ಮಾತ್ರವಲ್ಲ, ಇಂತಹ ಹಣದ ಆಟಗಳನ್ನು ಪ್ರಚಾರ ಮಾಡುವುದು ಕೂಡ ಈಗ ಅಪರಾಧ. ಸೋಶಿಯಲ್ ಮೀಡಿಯಾ ಅಥವಾ ಟಿವಿಗಳಲ್ಲಿ ನಿಷೇಧಿತ ಗೇಮಿಂಗ್ ಆ್ಯಪ್‌ಗಳ ಜಾಹೀರಾತು ನೀಡಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 50 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ಅದೇ ತಪ್ಪು ಮಾಡಿದರೆ ಶಿಕ್ಷೆಯ ಅವಧಿ 3 ವರ್ಷಕ್ಕೆ ಮತ್ತು ದಂಡ 1 ಕೋಟಿ ರೂಪಾಯಿಗೆ ಏರಿಕೆಯಾಗಲಿದೆ.

ದಂಡ ಮತ್ತು ಜೈಲು ಶಿಕ್ಷೆಯ ವಿವರ:
  • ಮೊದಲ ಬಾರಿ ಅಪರಾಧ: ಹಣದ ಆಟಗಳನ್ನು ಒದಗಿಸುವವರಿಗೆ 3 ವರ್ಷಗಳವರೆಗೆ ಜೈಲು ಅಥವಾ 1 ಕೋಟಿ ರೂ. ದಂಡ.

  • ಎರಡನೇ ಬಾರಿ ಅಪರಾಧ: ಕನಿಷ್ಠ 3 ವರ್ಷದಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 2 ಕೋಟಿ ರೂ.ವರೆಗೆ ದಂಡ.

  • ಮಾಹಿತಿ ತಂತ್ರಜ್ಞಾನ ಕಾಯ್ದೆ: ಐಟಿ ಕಾಯ್ದೆ 2000ರ ಅಡಿಯಲ್ಲಿ ಇಂತಹ ಕಾನೂನುಬಾಹಿರ ವೆಬ್‌ಸೈಟ್ ಮತ್ತು ಆ್ಯಪ್‌ಗಳನ್ನು ಬ್ಲಾಕ್ ಮಾಡಲು ಸರ್ಕಾರಕ್ಕೆ ಈಗ ಹೆಚ್ಚಿನ ಅಧಿಕಾರ ನೀಡಲಾಗಿದೆ.

ಈ ಕಾಯ್ದೆಯ ಅಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ‘ಭಾರತೀಯ ಆನ್‌ಲೈನ್ ಗೇಮಿಂಗ್ ಪ್ರಾಧಿಕಾರ’ವನ್ನು ಸ್ಥಾಪಿಸಲಾಗುವುದು. ಇದು ಯಾವ ಆಟಗಳನ್ನು ಅನುಮತಿಸಬಹುದು ಮತ್ತು ಯಾವುದನ್ನು ನಿಷೇಧಿಸಬೇಕು ಎಂಬುದನ್ನು ನಿರ್ಧರಿಸುತ್ತದೆ. ಇ-ಸ್ಪೋರ್ಟ್ಸ್ ಮತ್ತು ಹಣದ ವಹಿವಾಟು ಇಲ್ಲದ ಸಾಮಾಜಿಕ ಆಟಗಳಿಗೆ (Social Games) ಉತ್ತೇಜನ ನೀಡುವುದು ಇದರ ಗುರಿಯಾಗಿದೆ. ಬಳಕೆದಾರರ ಕುಂದುಕೊರತೆಗಳನ್ನು ಆಲಿಸಲು ಪ್ರತ್ಯೇಕ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಅಕ್ಟೋಬರ್ 2, 2025 ರಂದು ಈ ಕಾಯ್ದೆಯ ಕರಡು ನಿಯಮಗಳನ್ನು ಪ್ರಕಟಿಸಿದೆ. ಸಾರ್ವಜನಿಕರು ಮತ್ತು ಸಂಬಂಧಿತ ಸಂಸ್ಥೆಗಳು ತಮ್ಮ ಸಲಹೆ ಮತ್ತು ಪ್ರತಿಕ್ರಿಯೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಭಾರತವನ್ನು ಗೇಮಿಂಗ್ ಕ್ಷೇತ್ರದಲ್ಲಿ ಜಾಗತಿಕ ನಾಯಕನನ್ನಾಗಿ ಮಾಡುವುದರ ಜೊತೆಗೆ, ಯುವಜನತೆಯನ್ನು ಆನ್‌ಲೈನ್ ಹಣದ ಹಾವಳಿಯಿಂದ ರಕ್ಷಿಸುವುದು ಸರ್ಕಾರದ ಈ ದಿಟ್ಟ ನಿರ್ಧಾರದ ಆಶಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version