• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚುನಾವಣೆ ಗೆಲುವಿನ ಬಳಿಕ ಬ್ಯಾನರ್, ಪೋಸ್ಟರ್ ಹಾಕಬೇಡಿ: ಎಲ್ಲ ಪಕ್ಷಗಳಿಗೆ ಟಿವಿಕೆ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2026 - 3:13 pm
in Flash News, ದೇಶ
0 0
0
Untitled design 2026 05 12T151211.743

ಚೆನ್ನೈ: ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಟಿವಿಕೆ ಪಕ್ಷ ಮಹತ್ವದ ಮನವಿಯನ್ನು ಮಾಡಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳ ಹಾಗೂ ಫುಟ್‌ಪಾತ್‌ಗಳಲ್ಲಿ ಬ್ಯಾನರ್, ಪೋಸ್ಟರ್ ಹಾಕಬಾರದು ಎಂದು ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ.

ರಾಜಕೀಯ ಪಕ್ಷಗಳು ತಮ್ಮ ನಾಯಕರ ಹಾಗೂ ಗೆದ್ದ ಅಭ್ಯರ್ಥಿಗಳ ಪರವಾಗಿ ದೊಡ್ಡ ಪ್ರಮಾಣದಲ್ಲಿ ಬ್ಯಾನರ್‌ಗಳನ್ನು ಹಾಕುವ ಪದ್ಧತಿ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಆದರೆ ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಎಂದು ಟಿವಿಕೆ ಅಭಿಪ್ರಾಯಪಟ್ಟಿದೆ. ನಗರ ಪ್ರದೇಶಗಳಲ್ಲಿ ರಸ್ತೆ ಬದಿಗಳಲ್ಲಿ, ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಹಾಗೂ ಜನರು ಹೆಚ್ಚಾಗಿ ಸಂಚರಿಸುವ ಪ್ರದೇಶಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ ಎಂದು ಹೇಳಲಾಗಿದೆ.

RelatedPosts

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್

ADVERTISEMENT
ADVERTISEMENT

ಎನ್. ಆನಂದ್ ಅವರು ನೀಡಿರುವ ಹೇಳಿಕೆಯಲ್ಲಿ, ರಾಜಕೀಯ ಆಚರಣೆಗಳು ಜನರ ಜೀವನಕ್ಕೆ ತೊಂದರೆ ಆಗಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತದೆ.

ಕೇವಲ ರಾಜಕೀಯ ಕಾರ್ಯಕ್ರಮಗಳಷ್ಟೇ ಅಲ್ಲದೆ, ಹುಟ್ಟುಹಬ್ಬ, ಕುಟುಂಬ ಸಮಾರಂಭ ಅಥವಾ ಖಾಸಗಿ ಆಚರಣೆಗಳ ಹೆಸರಲ್ಲಿಯೂ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕಬಾರದು ಎಂದು ಟಿವಿಕೆ ಮನವಿ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ನಾಯಕರ ಹುಟ್ಟುಹಬ್ಬದ ವೇಳೆ ನಗರದೆಲ್ಲೆಡೆ ಫ್ಲೆಕ್ಸ್‌ಗಳನ್ನು ಹಾಕುವುದು ಹೆಚ್ಚಾಗಿದೆ. ಇದರಿಂದ  ಜನರಿಗೆ ಕಿರಿಕಿರಿ ಉಂಟಾಗುತ್ತದೆ ಎಂದು ಟಿವಿಕೆ ಅಭಿಪ್ರಾಯಪಟ್ಟಿದೆ.

ಫುಟ್‌ಪಾತ್‌ಗಳಲ್ಲಿ ಬ್ಯಾನರ್ ಹಾಕುವ ಪ್ರವೃತ್ತಿಯನ್ನೂ ಟಿವಿಕೆ ತೀವ್ರವಾಗಿ ಖಂಡಿಸಿದೆ. ಪಾದಚಾರಿಗಳು ನಡೆಯಲು ನಿರ್ಮಿಸಿರುವ ಫುಟ್‌ಪಾತ್‌ಗಳನ್ನು ರಾಜಕೀಯ ಅಥವಾ ಖಾಸಗಿ ಜಾಹೀರಾತುಗಳಿಗಾಗಿ ಬಳಸುವುದು ಸರಿಯಲ್ಲ ಎಂದು ಎನ್. ಆನಂದ್ ಹೇಳಿದ್ದಾರೆ.

தலைமை நிலையச் செயலக அறிவிப்பு

கழகத் தோழர்கள் அனைவருக்கும் வணக்கம்.

தமிழ்நாட்டு மக்களின் நலன் ஒன்றையே குறிக்கோளாகக் கொண்டு தொடங்கப்பட்டதுதான் தமிழக வெற்றிக் கழகம். தமிழ்நாட்டு மக்களின் ஏகோபித்த நம்பிக்கையைப் பெற்ற, தமிழ்ச் சொந்தங்களின் குடும்பத்தில் ஒருவராக இருக்கக்கூடிய…

— TVK Party HQ (@TVKPartyHQ) May 12, 2026

ಈ ಹಿನ್ನೆಲೆಯಲ್ಲಿ ಟಿವಿಕೆ ಪಕ್ಷವೇ ಮಾದರಿಯಾಗಲು ನಿರ್ಧರಿಸಿದೆ. ತಮ್ಮ ಪಕ್ಷದಿಂದ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಅಥವಾ ಪೋಸ್ಟರ್ ಹಾಕುವುದಿಲ್ಲ ಎಂದು ಎನ್. ಆನಂದ್ ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version