• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು

ಕವಿತಾ by ಕವಿತಾ
July 15, 2026 - 5:41 pm
in ದೇಶ
0 0
0
ವಾಂಗ್ಚುಕ್ (4)

ಲಕ್ನೋ (ಜುಲೈ 15): ಉತ್ತರ ಪ್ರದೇಶದ ನೋಯ್ಡಾದ ಮಾಮುರಾ ಗ್ರಾಮದಲ್ಲಿ ನಾಲ್ಕು ಮಹಡಿಗಳ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ ದಟ್ಟ ಹೊಗೆ ಆವರಿಸಿದ್ದು, ಈ ಹೊಗೆಯಿಂದ ಉಸಿಗಟ್ಟಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆ ವಸತಿ ಕಟ್ಟಡದಲ್ಲಿದ್ದ ಸುಮಾರು 50 ಕುಟುಂಬಗಳನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿದ್ದು, ದಟ್ಟ ಹೊಗೆಯಿಂದ ಪರಿಸ್ಥಿತಿ ಆತಂಕಕಾರಿಯಾಗಿತ್ತು.

ಇವಿ ಚಾರ್ಜ್ ವೇಳೆ ಬೆಂಕಿ ಹೊತ್ತಿಕೊಂಡಿರುವ ಶಂಕೆ

RelatedPosts

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ADVERTISEMENT
ADVERTISEMENT

ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಚಾಲಿತ ವಾಹನ (ಇವಿ) ಚಾರ್ಜ್ ಮಾಡುತ್ತಿದ್ದ ವೇಳೆ ಸ್ಪಾರ್ಕ್ ಉಂಟಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಕಿಂಗ್ ಪ್ರದೇಶದಲ್ಲಿದ್ದ ಇತರ ವಾಹನಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ ಬೆಂಕಿಯ ತೀವ್ರತೆ ಹೆಚ್ಚಾಗಿ, ದಟ್ಟ ಹೊಗೆ ಮೇಲಿನ ಮಹಡಿಗಳ ವರೆಗೂ ಹರಡಿತು ಎಂದು ತಿಳಿದು ಬಂದಿದೆ. ಇದರಿಂದ ಅನೇಕ ನಿವಾಸಿಗಳು ತಮ್ಮ ಮನೆಗಳಲ್ಲೇ ಸಿಲುಕಿಕೊಂಡಿದ್ದರು.

ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳ, ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಏಳು ಅಗ್ನಿಶಾಮಕ ವಾಹನಗಳು, ಹೈಡ್ರಾಲಿಕ್ ಪ್ಲಾಟ್‌ಫಾರ್ಮ್ ಹಾಗೂ ವಿಶೇಷ ರಕ್ಷಣಾ ವಾಹನಗಳ ನೆರವಿನಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಕಟ್ಟಡದಲ್ಲಿದ್ದ ಸುಮಾರು 50 ಕುಟುಂಬಗಳನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು.

ಗೌತಮ್ ಬುದ್ಧ ನಗರ ಜಂಟಿ ಪೊಲೀಸ್ ಆಯುಕ್ತ ರಾಜೀವ್ ನರೈನ್ ಅವರ ಮಾಹಿತಿ ಪ್ರಕಾರ, ಜಿ+4 ಮಾದರಿಯ ಕಟ್ಟಡದ ನೆಲಮಹಡಿಯಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇತ್ತು. ಅಲ್ಲಿಂದಲೇ ದಟ್ಟ ಹೊಗೆ ಮೇಲಿನ ಮಹಡಿಗಳಿಗೆ ಹರಡಿದ ಪರಿಣಾಮ ಇಬ್ಬರು ನಿವಾಸಿಗಳು ಉಸಿರುಗಟ್ಟಿ ಅಸ್ವಸ್ಥರಾಗಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಇವಿ ಚಾರ್ಜಿಂಗ್ ವೇಳೆ ಉಂಟಾದ ಸ್ಪಾರ್ಕ್‌ನಿಂದಲೇ ಬೆಂಕಿ ಆರಂಭವಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಬೆಂಕಿ ಸಮೀಪದಲ್ಲಿದ್ದ ಪೆಟ್ರೋಲ್ ವಾಹನಗಳಿಗೆ ವ್ಯಾಪಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ ಎನ್ನಲಾಗಿದೆ.

ಘಟನೆ ಸಂಬಂಧ ಫೇಸ್-3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಟ್ಟಡದ ಮಾಲೀಕ ಹಾಗೂ ಲೀಸ್‌ದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ

ಇದೇ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ. ಸದ್ಯ ಅಗ್ನಿ ಅವಘಡಕ್ಕೆ ನಿಖರ ಕಾರಣ ಪತ್ತೆಹಚ್ಚಲು ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (8)

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

by ಕವಿತಾ
July 15, 2026 - 6:27 pm
0

ವಾಂಗ್ಚುಕ್ (5)

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

by ಕವಿತಾ
July 15, 2026 - 6:01 pm
0

ಎಂಟ್ರಿ (1)

ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ಗೆ ಶರ್ಮಾ!

by ಶಾಲಿನಿ ಕೆ. ಡಿ
July 15, 2026 - 6:00 pm
0

ವಾಂಗ್ಚುಕ್ (4)

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು

by ಕವಿತಾ
July 15, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಂಗ್ಚುಕ್ (8)
    ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ
    July 15, 2026 | 0
  • ಎಂಟ್ರಿ
    ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!
    July 15, 2026 | 0
  • ವಾಂಗ್ಚುಕ್
    ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL
    July 15, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • Untitled design 2026 07 15T132337.507
    ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version