• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಲವಂತದ ಮದುವೆ ತಡೆಯಲು ಬಂದ ಪ್ರಿಯತಮನೇ ಬಲಿ..!

admin by admin
October 30, 2025 - 9:13 am
in ದೇಶ
0 0
0
Untitled design 2025 10 30t091220.913

RelatedPosts

ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ

ADVERTISEMENT
ADVERTISEMENT

ಲಕ್ನೋ: ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯ ಪರ್ಚ್ ಗ್ರಾಮದಲ್ಲಿ ತನ್ನ ಪ್ರೇಯಸಿಯ ಬಲವಂತದ ಮದುವೆಯನ್ನು ತಡೆಯಲು ಪ್ರಯತ್ನಿಸಿದ ವ್ಯಕ್ತಿಯನ್ನು ಥಳಿಸಿ ಕೊಂದಿರುವ ಘಟನೆ ನಡೆದಿದೆ. ಹತ್ಯೆಯಾದ ವ್ಯಕ್ತಿ ರವಿ (35). ಆತನ ಪ್ರೇಯಸಿ ಮನಿಷಾಳನ್ನು ಆಕೆಯ ಮನೆಯವರು ಬಲವಂತವಾಗಿ ಮದುವೆ ಮಾಡುತ್ತಿರುವುದನ್ನು ತಿಳಿದು, ಆಕೆಯನ್ನು ಭೇಟಿಯಾಗಲು ಗ್ರಾಮಕ್ಕೆ ತೆರಳಿದ್ದ. ಆದರೆ, ಈ ವಿಷಯ ತಿಳಿದ ಮನಿಷಾಳ ಕುಟುಂಬದವರು ಮತ್ತು ಗ್ರಾಮಸ್ಥರು ರವಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ರವಿಯ ಮೇಲೆ ಗ್ರಾಮಸ್ಥರು ಮತ್ತು ಮನಿಷಾಳ ಕುಟುಂಬದವರು ಒಟ್ಟಾಗಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರವಿ ಕುಡಿಯಲು ನೀರು ಕೇಳಿದ್ದಾನೆ, ಆದರೆ ಯಾರೂ ನೀರು ನೀಡಿಲ್ಲ. ಕೊನೆಗೆ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮನಿಷಾಳ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪೊಲೀಸರು ರವಿ ಮತ್ತು ಪಿಂಟು ಇಬ್ಬರನ್ನೂ ಮೌದಾಹದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಆದರೆ, ವೈದ್ಯರು ರವಿ ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಪಿಂಟುಗೆ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರವಿಯ ಸಾವಿನ ಸುದ್ದಿ ತಿಳಿದ ಮನಿಷಾ, ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮನಿಷಾ ಮತ್ತು ಪಿಂಟು ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮನಿಷಾಳನ್ನು ಮೌದಾಹದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಪಿಂಟುನ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ರವಿ ನಮ್ಮ ಮನೆಗೆ ಬಂದು ಕೋಪದಿಂದ ಕೂಗಾಡಿದ. ಬಾಗಿಲು ತೆರೆದಾಗ ನನ್ನ ಪತಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ದೂರಿನ ಸತ್ಯಾಸತ್ಯತೆಯನ್ನು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T171425.101
    ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ
    October 2, 2026 | 0
  • Untitled design 2026 10 02T153442.086
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್
    October 2, 2026 | 0
  • ಜ್ಞಾನೇಶ್ (12)
    ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ
    October 2, 2026 | 0
  • ಜ್ಞಾನೇಶ್ (7)
    ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ
    October 2, 2026 | 0
  • ಜ್ಞಾನೇಶ್ (3)
    ಭೀಕರ ದುರಂತ; ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ನೀರುಪಾಲು
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version