• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತಕ್ಕೆ ಗೋಲ್ಡನ್‌ ಟೈಂ..! ಜಗನ್ನಾಥನ ಸನ್ನಿಧಿಯಲ್ಲಿದೆ ಬಂಗಾರ ಭಂಡಾರ..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 24, 2025 - 4:57 pm
in ದೇಶ
0 0
0
Untitled design 2025 03 24t165333.779

ನಮ್ಮ ಹೆಮ್ಮೆಯ ದೇಶ ಭಾರತಕ್ಕೆ ಶೀಘ್ರದಲ್ಲೇ ಗೋಲ್ಡನ್‌ ಟೈಂ ಶುರುವಾಗುವ ಎಲ್ಲಾ ಲಕ್ಷಣಗಳಿವೆ. ಯಾಕಂದ್ರೆ ಭಗವಾನ್ ಜಗನ್ನಾಥನ ಸನ್ನಿಧಿಯಿರುವ ಒಡಿಶಾದಲ್ಲಿ ಬೃಹತ್ ಚಿನ್ನದ ನಿಕ್ಷೇಪಗಳು ಪತ್ತೆಯಾಗಿವೆ.ಒಡಿಶಾ ರಾಜ್ಯದ ಬರೋಬ್ಬರಿ 7 ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬಂಗಾರದ ನಿಕ್ಷೇಪಗಳು ಪತ್ತೆಯಾಗಿವೆ ಎಂದು ಒಡಿಶಾದ ಗಣಿಗಾರಿಕೆ ಸಚಿವ ಬಿಭೂತಿ ಭೂಷಣ್‌ ಜೇನಾ ಹೇಳಿದ್ದಾರೆ.

ಸುಂದರ್‌ಗಢ್, ನಬರಂಗಪುರ, ಅಂಗುಲ್ ಮತ್ತು ಕೊರಾಪುಟ್ ಜಿಲ್ಲೆಗಳನ್ನು ಒಳಗೊಂಡಂತೆ ಒಡಿಶಾದಾದ್ಯಂತ ಅನೇಕ ಚಿನ್ನದ ಗಣಿಗಳನ್ನು ಪತ್ತೆಹಚ್ಚಲಾಗಿದೆ.. ದಿಯೋಗರ್‌ನಲ್ಲಿ ರಾಜ್ಯವು ತನ್ನ ಮೊದಲ ಚಿನ್ನದ ಗಣಿಯನ್ನು ಹರಾಜು ಹಾಕಲು ಸಿದ್ಧವಾಗಿದೆ. ಕಿಯೋಂಜಾರ್ ಮತ್ತು ಮಯೂರ್‌ಭಂಜ್‌ನಲ್ಲಿ ನಡೆಯುತ್ತಿರುವ ಪರಿಶೋಧನೆಯು ಒಡಿಶಾದ ಗಣಿಗಾರಿಕೆ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುತ್ತದೆ.

RelatedPosts

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ADVERTISEMENT
ADVERTISEMENT

ಜಿಎಸ್‌‍ಐ ಮತ್ತು ಒಡಿಶಾದ ಗಣಿಗಾರಿಕಾ ಸಂಸ್ಥೆ ಸೇರಿಕೊಂಡು ಇನ್ನೂ ಕೆಲವು ಪ್ರದೇಶಗಳಲ್ಲಿ ಚಿನ್ನದ ನಿಕ್ಷೇಪ ಇರುವುದರ ಬಗ್ಗೆ ಹುಡುಕಾಟ ನಡೆಸುತ್ತಿದೆ. ಜಿಎಸ್‌‍ಐ ಹೇಳುವ ಪ್ರಕಾರ ದಿಯೋಗಢದ ಜಾಲಾದಿಲ್‌ ಪ್ರದೇಶದಲ್ಲಿ ಅಪಾರ ಪ್ರಮಾಣವಾದ ಚಿನ್ನ ಹಾಗೂ ತಾಮ್ರದ ನಿಕ್ಷೇಪಗಳು ಇರುವ ನಿರೀಕ್ಷೆ ಇದೆ ಎಂದು ಹೇಳಿದೆ.

ವಿಶ್ವಾದ್ಯಂತ ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆಯಾಗುತ್ತಿರೋ ಟೈಂನಲ್ಲೇ ಭಾರತಕ್ಕೆ ಇಂತಹ ಜಾಕ್‌ಪಾಟ್‌ ಹೊಡೆದಿರೋದು ನಮ್ಮ ದೇಶಕ್ಕೆ ಸುವರ್ಣ ಸಮಯ ಹತ್ತಿರವಾಗುತ್ತಿರುವ ಮುನ್ಸೂಚನೆ ನೀಡಿದೆ. ಒಡಿಶಾದಲ್ಲಿ ಸಿಕ್ಕಿರೋ ಬಂಗಾರ ಭಂಡಾರದಿಂದ ಇನ್ಮುಂದೆ ಭಾರತಕ್ಕೆ ಗೋಲ್ಡನ್‌ ಟೈಂ ಶುರುವಾಗೋ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಭಾರತದ ಚಿನ್ನದ ಕಣಜ ಎಂದು ನಮ್ಮ ಕರ್ನಾಟಕ ಪ್ರಸಿದ್ಧವಾಗಿತ್ತು. ಈ ಹಿಂದೆ ಕೋಲಾರ ಗೋಲ್ಡ್‌ ಫೀಲ್ಡ್‌ನಿಂದ ಚಿನ್ನ ತೆಗೆಯಲಾಗುತ್ತಿತ್ತು ಸದ್ಯಕ್ಕೆ ನಿಲ್ಲಿಸಲಾಗಿದೆ. ಈಗ ಇಡೀ ದೇಶದಲ್ಲಿ ಹೆಚ್ಚು ಚಿನ್ನ ಉತ್ಪಾದನೆಯಾಗುತ್ತಿರೋದು ಹಟ್ಟಿ ಚಿನ್ನದ ಗಣಿಯಲ್ಲಿ ಮಾತ್ರ. ಈಗ ಒಡಿಶಾದ 7 ಸ್ಥಳಗಳಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿರೋದ್ರಿಂದ ದೇಶದಲ್ಲಿ ಮತ್ತೆ ಸುವರ್ಣ ಯುಗ ಶುರುವಾಗಲಿದೆ ಎನ್ನಲಾಗಿದೆ.

ಭಗವಾನ್‌ ಜಗನ್ನಾಥನ ಸನ್ನಿಧಿಯಾಗಿರೋ ಒಡಿಶಾದಲ್ಲಿ ನಡೆದಿರುವ ಚಿನ್ನದ ಆವಿಷ್ಕಾರವು ರಾಜ್ಯದ ಆರ್ಥಿಕತೆಯನ್ನು ಉನ್ನತ ಮಟ್ಟಕ್ಕೇರಿಸುವ ಜೊತೆಗೆ ಹೂಡಿಕೆಗಳನ್ನು ಆಕರ್ಷಿಸುತ್ತದೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಕಳಿಂಗ ನಾಡು ಒಡಿಶಾ ಶೀಘ್ರದಲ್ಲೇ ಭಾರತದ ಚಿನ್ನದ ಗಣಿಗಾರಿಕೆ ಹಬ್‌ ಆಗೋದ್ರಲ್ಲಿ ಡೌಟೇ ಇಲ್ಲ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (1)
    ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ
    September 25, 2026 | 0
  • ಜ್ಞಾನೇಶ್
    CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ
    September 25, 2026 | 0
  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version