• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಒಡಿಶಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: ಐವರು ನಕ್ಸಲರ ಎನ್‌ಕೌಂಟರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 25, 2025 - 6:53 pm
in ದೇಶ
0 0
0
Untitled design 2025 12 25T184624.623

ಒಡಿಶಾದ ಕಂಧಮಲ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ನಕ್ಸಲರು ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆ. ಡಿಸೆಂಬರ್ 25 ರಂದು ನಡೆದ ಈ ಜಂಟಿ ಕಾರ್ಯಾಚರಣೆ, ಒಡಿಶಾದಲ್ಲಿ ಸಕ್ರಿಯವಾಗಿದ್ದ ಮಾವೋವಾದಿ ಚಟುವಟಿಕೆಗಳಿಗೆ ದೊಡ್ಡ ಹೊಡೆತ ನೀಡಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪೊಲೀಸರು ನೀಡಿದ ಮಾಹಿತಿಯಂತೆ, ಬುಧವಾರ ಕಂಧಮಲ್ ಜಿಲ್ಲೆಯ ಬೆಲ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಗುಮ್ಮಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ, ಗುರುವಾರ ಚಕಪಾಡ್ ಪೊಲೀಸ್ ಠಾಣೆ ವ್ಯಾಪ್ತಿಯ ನರಿಗಿಲ್ಲಾ ಅರಣ್ಯ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇನ್ನೂ ಮೂವರು ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

RelatedPosts

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ.60 ಸೀಟುಗಳು ಈಗ ಸಂಪೂರ್ಣ ಉಚಿತ; ಸೀಟ್ ಆಯ್ಕೆ ಶುಲ್ಕ ರದ್ದು

ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!

ಎಲ್‌ಪಿಜಿ ಇ-ಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ..! ಗೊಂದಲಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ADVERTISEMENT
ADVERTISEMENT

ವಿಶೇಷ ಗುಪ್ತಚರ ವಿಭಾಗ (SIW)ದಿಂದ ಲಭಿಸಿದ ಖಚಿತ ಮಾಹಿತಿಯ ಮೇರೆಗೆ, ಈ ಕಾರ್ಯಾಚರಣೆಯನ್ನು ರೂಪಿಸಲಾಗಿತ್ತು. ಮಾವೋವಾದಿಗಳು ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದು, ದೊಡ್ಡ ದಾಳಿ ನಡೆಸುವ ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆ, ಒಟ್ಟು 23 ತಂಡಗಳನ್ನು ಒಳಗೊಂಡ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದವು. ಈ ತಂಡಗಳಲ್ಲಿ 20 ವಿಶೇಷ ಕಾರ್ಯಾಚರಣೆ ಗುಂಪು (SOG), ಎರಡು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ತಂಡಗಳು ಹಾಗೂ ಒಂದು ಗಡಿ ಭದ್ರತಾ ಪಡೆ (BSF) ತಂಡವೂ ಸೇರಿದ್ದವು.

ಕಂಧಮಲ್ ಜಿಲ್ಲೆಯ ಚಕಪಾಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶಗಳ ಜೊತೆಗೆ, ಗಂಜಾಂ ಜಿಲ್ಲೆಯ ರಂಭಾ ಅರಣ್ಯ ಪ್ರದೇಶಗಳಲ್ಲಿಯೂ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಡಿಸೆಂಬರ್ 25ರ ಬೆಳಿಗ್ಗೆಯಿಂದಲೇ ಹಲವು ಸ್ಥಳಗಳಲ್ಲಿ ಗುಂಡಿನ ಚಕಮಕಿಗಳು ನಡೆದಿದ್ದು, ಹಲವು ಗಂಟೆಗಳ ಕಾಲ ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

ಎನ್‌ಕೌಂಟರ್ ಬಳಿಕ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ, ಸಮವಸ್ತ್ರ ಧರಿಸಿದ್ದ ನಾಲ್ಕು ಮಾವೋವಾದಿಗಳ ಮೃತದೇಹಗಳನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ. ಈ ಮೃತದೇಹಗಳಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಸ್ಥಳದಿಂದ ಎರಡು INSAS ರೈಫಲ್ಗಳು ಹಾಗೂ ಒಂದು .303 ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಹತವಾದ ಮಾವೋವಾದಿಗಳಲ್ಲಿ ಒಬ್ಬನನ್ನು ಗಣೇಶ್ ಉಯಿಕೆ ಎಂದು ಗುರುತಿಸಲಾಗಿದೆ. ಆತ ಕೇಂದ್ರ ಸಮಿತಿಯ ಸದಸ್ಯನಾಗಿದ್ದು, ಒಡಿಶಾದಲ್ಲಿ ಮಾವೋವಾದಿ ಚಟುವಟಿಕೆಗಳ ಪ್ರಮುಖ ನಾಯಕನಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T143140.972

ದರ್ಶನ್‌ಗೆ ಜೈಲಲ್ಲೇ ಯುಗಾದಿ..ಎಣ್ಣೆ ಸ್ನಾನ, ಹೋಳಿಗೆ ಇಲ್ಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 18, 2026 - 2:32 pm
0

Untitled design 2026 03 18T140602.550

ಟ್ರೇಲರ್‌‌ನಲ್ಲೇ ಗಮನ ಸೆಳೆದ “ಪ್ರೇಮಿ” ಚಿತ್ರ ಏಪ್ರಿಲ್ 3ಕ್ಕೆ ರಿಲೀಸ್‌ 

by ಶಾಲಿನಿ ಕೆ. ಡಿ
March 18, 2026 - 2:08 pm
0

Untitled design 2026 03 18T135602.530

ಅಣ್ಣಾವ್ರ ಅಪಹರಣ & ಕ್ರೈಂ ರೇಟ್‌ ಗುಟ್ಟು..ಆಂಧ್ರ ಡಿಸಿಎಂನಿಂದ ರಟ್ಟು..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 18, 2026 - 1:57 pm
0

Untitled design 2026 03 18T131851.628

ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?

by ಶಾಲಿನಿ ಕೆ. ಡಿ
March 18, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T123027.277
    ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು
    March 18, 2026 | 0
  • Untitled design 2026 03 18T112456.740
    ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ.60 ಸೀಟುಗಳು ಈಗ ಸಂಪೂರ್ಣ ಉಚಿತ; ಸೀಟ್ ಆಯ್ಕೆ ಶುಲ್ಕ ರದ್ದು
    March 18, 2026 | 0
  • Untitled design 2026 03 17T221628.780
    ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!
    March 17, 2026 | 0
  • Untitled design 2026 03 17T152510.779
    ಎಲ್‌ಪಿಜಿ ಇ-ಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ..! ಗೊಂದಲಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ
    March 17, 2026 | 0
  • Untitled design 2026 03 17T115907.733
    ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ: ವಿಡಿಯೋ ವೈರಲ್
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version