• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2026 - 1:27 pm
in Flash News, ದೇಶ
0 0
0
Untitled design 2026 04 28T132605.489

RelatedPosts

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ಕಸ್ಟಡಿ ಕ್ರೌರ್ಯ ಆರೋಪ: ಹೈಕೋರ್ಟ್ ಆದೇಶದ ಬಳಿಕ ದಲಿತ ಯುವಕನ ಅಂತ್ಯಕ್ರಿಯೆ

ADVERTISEMENT
ADVERTISEMENT

ಒಡಿಶಾ (ಏ.28): ಒಡಿಶಾ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ನಡೆದಿರುವ ಒಂದು ಅಚ್ಚರಿಯ ಘಟನೆ ಇಡೀ ದೇಶದ ಗಮನ ಸೆಳೆದಿದೆ. ಸಹೋದರನೊಬ್ಬ ತನ್ನ ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ ಕೇವಲ 19,300 ರೂಪಾಯಿಗಳನ್ನು ಪಡೆಯಲು ಅವಳ ಮೃತದೇಹವನ್ನೇ ಸಮಾಧಿಯಿಂದ ತೆಗೆದು ಬ್ಯಾಂಕ್‌ಗೆ ಹೊತ್ತುತಂದ ಘಟನೆ ದೇಶವನ್ನೇ ದಿಗ್ಭ್ರಮೆಗೊಳಿಸಿದೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ..

ಈ ಘಟನೆಗೆ ಕಾರಣವಾದ ವ್ಯಕ್ತಿ ಜಿತು ಮುಂಡ ಎಂಬುವವರ ಸಹೋದರಿ ಕಲ್ರ ಮುಂಡ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಬದುಕಿರುವಾಗಲೇ ಆಕೆ ತನ್ನ ಬ್ಯಾಂಕ್ ಖಾತೆಯಲ್ಲಿ 19,300 ರೂ ಹಣವಿತ್ತು, ತನ್ನ ಸಾವಿನ ನಂತರ ಅದನ್ನು ಪಡೆದುಕೊಳ್ಳುವಂತೆ ಸಹೋದರನಿಗೆ ತಿಳಿಸಿದ್ದಳು. ಸಹೋದರಿಯ ಕೊನೆಯ ಇಚ್ಛೆಯನ್ನು ಈಡೇರಿಸಲು ಜಿತು ಬ್ಯಾಂಕ್‌ಗೆ ತೆರಳಿದ್ದಾನೆ.

ಆದರೆ, ಬ್ಯಾಂಕ್ ಸಿಬ್ಬಂದಿ ಅವನ ಮನವಿಯನ್ನು ತಕ್ಷಣ ಸ್ವೀಕರಿಸಲಿಲ್ಲ. ಖಾತೆಯ ಮಾಲೀಕಳು ಸ್ವತಃ ಬರಬೇಕು ಅಥವಾ ಅವಳು ಮೃತಪಟ್ಟಿದ್ದರೆ ಮರಣ ಪ್ರಮಾಣ ಪತ್ರವನ್ನು ತಂದು ಕೊಡಬೇಕು ಎಂದು ತಿಳಿಸಿದರು. ಇದು ಬ್ಯಾಂಕ್‌ನ ನಿಯಮವಾಗಿದ್ದು, ಜಿತು ಮುಂಡನಂತಹ ಬಡವನಿಗೆ ಮರಣ ಪ್ರಮಾಣ ಪತ್ರವನ್ನು ಪಡೆಯುವುದು ಸುಲಭದ ಕೆಲಸವಾಗಿರಲಿಲ್ಲ. ಆತನಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಸಾಮರ್ಥ್ಯವೂ ಇರಲಿಲ್ಲ.

ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಜಿತು ತೆಗೆದುಕೊಂಡ ನಿರ್ಧಾರವೇ ಎಲ್ಲರನ್ನು ಬೆಚ್ಚಿಬೀಳಿಸಿದೆ. ತನ್ನ ಸಹೋದರಿಯ ಸಮಾಧಿಯಿಂದ, ಅವಳ ಮೃತದೇಹವನ್ನು ಹೊರತೆಗೆದು, ಪ್ಲಾಸ್ಟಿಕ್ ಚೀಲದಲ್ಲಿ ಹೊದಿಸಿ ಸುಮಾರು ಐದು ಕಿಲೋಮೀಟರ್ ದೂರದ ಬ್ಯಾಂಕ್‌ಗೆ ಹೊತ್ತು ತಂದಿದ್ದಾನೆ. ಈ ದೃಶ್ಯವನ್ನು ಕಂಡ ಜನರು ಆಘಾತಕ್ಕೊಳಗಾದರು. ಕೆಲವರು ಈ ಘಟನೆವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

A man in Odisha dug up his deceased sister’s grave and brought her skeleton to the bank Just to prove she had died.

He had been trying to withdraw ₹20,000 from her account, but bank officials kept insisting he bring the account holder in person. Despite repeatedly telling them… pic.twitter.com/hICEqwvPFu

— Woke Eminent (@WokePandemic) April 28, 2026

ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಬ್ಯಾಂಕ್ ವ್ಯವಸ್ಥೆಯ ಮಾನವೀಯತೆ ಕೊರತೆಯನ್ನು ಟೀಕಿಸಿದ್ದಾರೆ. ಕೆಲವರು ಜಿತು ಮುಂಡನ ಸ್ಥಿತಿಯನ್ನು ಅರ್ಥಮಾಡಿಕೊಂಡು ಅವನಿಗೆ ಸಹಾಯ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೊ ವೈರಲ್ ಆದ ನಂತರ ದೇಶದಾದ್ಯಂತ ಈ ಘಟನೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ. ಒಂದು ಕಡೆ, ಬ್ಯಾಂಕ್ ನಿಯಮಗಳು ಮತ್ತು ಕ್ರಮಗಳು ಪ್ರಶ್ನೆಗೆ ಒಳಗಾಗಿದ್ದರೆ, ಮತ್ತೊಂದೆಡೆ ಬಡತನದ ಕಹಿ ಸತ್ಯ ಜನರನ್ನು ಚಿಂತನೆಗೆ ದೂಡಿದೆ. ಕೇವಲ 19,300 ರೂಪಾಯಿಗಳಿಗಾಗಿ ಇಂತಹ ಕೃತ್ಯಕ್ಕೆ ಒಬ್ಬ ವ್ಯಕ್ತಿ ಮುಂದಾಗಬೇಕಾದರೆ, ಅವನ ಪರಿಸ್ಥಿತಿ ಎಷ್ಟರ ಮಟ್ಟಿಗೆ ಕಠಿಣವಾಗಿರಬಹುದು ಎಂಬುದು ಸ್ಪಷ್ಟವಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version