• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆನ್‌‌ಲೈನ್ ಬೆಟ್ಟಿಂಗ್ ಗೇಮ್ಸ್‌ಗೆ ಕಡಿವಾಣ: ಲೋಕಸಭೆಯಲ್ಲಿ ಹೊಸ ಮಸೂದೆ ಮಂಡನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2025 - 6:48 pm
in Flash News, ದೇಶ
0 0
0
Untitled design (55)

RelatedPosts

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

ADVERTISEMENT
ADVERTISEMENT

ನವದೆಹಲಿ: ಇಂದು ಲೋಕಸಭೆಯಲ್ಲಿ ತೀವ್ರ ಗದ್ದಲ ಮತ್ತು ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೂ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ ಮಂಡಿಸಿದ್ದಾರೆ. ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್, ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ಘೋಷಣೆ ಕೂಗಿ, ಪ್ಲಕಾರ್ಡ್‌ಗಳನ್ನು ಎತ್ತಿ ಪ್ರತಿಭಟಿಸಿದರೂ, ಸಭಾಧ್ಯಕ್ಷರು ಸದನದ ಕಲಾಪವನ್ನು ಮುಂದುವರಿಸಿ ಮಸೂದೆಯ ಮಂಡನೆಗೆ ಅವಕಾಶ ನೀಡಿದರು.

ಈ ಮಸೂದೆಯ ಮೂಲಕ ಕೇಂದ್ರ ಸರ್ಕಾರ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ಉದ್ದೇಶ ಹೊಂದಿದೆ. ಜೊತೆಗೆ ಇ-ಸ್ಪೋರ್ಟ್ಸ್ ಮತ್ತು ಸಾಮಾಜಿಕ ಆಟಗಳನ್ನು ಉತ್ತೇಜಿಸಲು ಉದ್ದೇಶಿಸಿದೆ.

ಬಹುದಿನಗಳಿಂದ ಆನ್‌ಲೈನ್ ಗೇಮಿಂಗ್ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಅಕ್ರಮಗಳು ಮತ್ತು ವ್ಯಸನಗಳ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಹಣ ಕಟ್ಟಿ ಆಡುವ ಆಟಗಳು ಅನೇಕ ಕುಟುಂಬಗಳನ್ನು ಆರ್ಥಿಕವಾಗಿ ನಾಶಮಾಡುತ್ತಿವೆ. ಉದಾಹರಣೆಗೆ, ಫ್ಯಾಂಟಿಸಿ ಕ್ರೀಡೆಗಳು, ಪೋಕರ್, ರಮ್ಮಿ ಮತ್ತು ಆನ್‌ಲೈನ್ ಲಾಟರಿಗಳು ಯುವಕರನ್ನು ವ್ಯಸನಕ್ಕೆ ತಳ್ಳಿ, ಕೆಲವರ ಜೀವಕ್ಕೇ ಕುತ್ತು ತಂದಿವೆ.

ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಆನ್‌ಲೈನ್ ಜೂಜಾಟ ಮಾರುಕಟ್ಟೆಯ ಮೌಲ್ಯ ಸುಮಾರು 1000  ಕೋಟಿ ರೂಪಾಯಿಗಳನ್ನು ಮೀರಿದ್ದು, ಇದರಿಂದಾಗಿ ಹಣ ವರ್ಗಾವಣೆ ಅಕ್ರಮಗಳು, ವಂಚನೆ ಪ್ರಕರಣಗಳು ಮತ್ತು ಸೈಬರ್ ಅಪರಾಧಗಳು ಹೆಚ್ಚಾಗಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರ್ಕಾರ ಈ ಮಸೂದೆಯನ್ನು ರೂಪಿಸಿದ್ದು, ಆನ್‌ಲೈನ್ ಹಣದ ಆಟಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಮೂಲಕ ಸಮಾಜಕ್ಕೆ ರಕ್ಷಣೆ ನೀಡುವ ಗುರಿ ಹೊಂದಿದೆ.

ಮಸೂದೆಯ ಪ್ರಮುಖ ಉದ್ದೇಶಗಳನ್ನು ನೋಡುವುದಾದರೆ, ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಸಂಬಂಧಿಸಿದ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಧಿಸುತ್ತದೆ. ಸೋಶಿಯಲ್ ಮೀಡಿಯಾ, ಟಿವಿ ಮತ್ತು ಆಪ್‌ಗಳಲ್ಲಿ ಇಂತಹ ಆಟಗಳ ಪ್ರಚಾರಕ್ಕೆ ಕಡಿವಾಣ ಹಾಕಲಾಗುತ್ತದೆ. ಅಲ್ಲದೆ, ಬ್ಯಾಂಕುಗಳು, ಪೇಮೆಂಟ್ ಗೇಟ್‌ವೇಗಳು ಮತ್ತು ಹಣಕಾಸು ಸಂಸ್ಥೆಗಳು ಇಂತಹ ಆಟಗಳಿಗೆ ಹಣದ ವಹಿವಾಟುಗಳನ್ನು ಸುಗಮಗೊಳಿಸದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತದೆ. ಈ ಮಸೂದೆಯ ವ್ಯಾಪ್ತಿಯು ವಿಶಾಲವಾಗಿದ್ದು, ಆನ್‌ಲೈನ್ ಫ್ಯಾಂಟಿಸಿ ಸ್ಪೋರ್ಟ್ಸ್, ಪೋಕರ್, ರಮ್ಮಿ, ಕಾರ್ಡ್ ಗೇಮ್‌ಗಳು, ಬೆಟ್ಟಿಂಗ್ ಆಪ್‌ಗಳು ಮತ್ತು ಆನ್‌ಲೈನ್ ಲಾಟರಿಗಳನ್ನು ಒಳಗೊಂಡಿದೆ. ಇದರಿಂದಾಗಿ ಭಾರತದಲ್ಲಿ ಕಾನೂನುಬದ್ಧವಲ್ಲದ ಆಟಗಳು ಸಂಪೂರ್ಣವಾಗಿ ಮುಚ್ಚಿಹಾಕಲ್ಪಡುತ್ತವೆ.

ಮಸೂದೆಯಲ್ಲಿ ಶಿಕ್ಷೆಯ ನಿಬಂಧನೆಗಳು ಕಠಿಣವಾಗಿವೆ. ಸಂಸತ್ತಿನ ಎರಡೂ ಸದನಗಳು ಈ ಕಾನೂನನ್ನು ಅಂಗೀಕರಿಸಿದರೆ, ಆನ್‌ಲೈನ್ ಹಣದ ಆಟಗಳನ್ನು ಉತ್ತೇಜಿಸುವ ಅಥವಾ ವೇದಿಕೆಯನ್ನು ಒದಗಿಸುವ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸಬಹುದು. ಜೂಜಾಟದ ಜಾಹೀರಾತುಗಳಿಗೆ 2 ವರ್ಷಗಳ ಜೈಲು ಅಥವಾ 50 ಲಕ್ಷ ರೂಪಾಯಿಗಳ ದಂಡ, ಮತ್ತು ಹಣದ ವಹಿವಾಟುಗಳನ್ನು ಸುಗಮಗೊಳಿಸುವವರಿಗೆ 3 ವರ್ಷಗಳ ಜೈಲು ಅಥವಾ 1 ಕೋಟಿ ರೂಪಾಯಿಗಳ ದಂಡದ ನಿಬಂಧನೆ ಇದೆ. ಇದರಿಂದಾಗಿ ಕಂಪನಿಗಳು ಮತ್ತು ವ್ಯಕ್ತಿಗಳು ಇಂತಹ ಚಟುವಟಿಕೆಗಳಿಂದ ದೂರ ಉಳಿಯುವಂತೆ ಮಾಡುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T220910.887
    ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ
    September 21, 2026 | 0
  • Untitled design 2026 09 21T213844.048
    ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ
    September 21, 2026 | 0
  • ಒಇಪಕಪಪ
    ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!
    September 21, 2026 | 0
  • Untitled design 2026 09 21T200110.948
    ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ
    September 21, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version