• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೀಲ್ಸ್ ಕ್ರೇಜ್‌ಗಾಗಿ ಅಪಾಯಕಾರಿ ಸ್ಟಂಟ್: ಯುವಕ ಪೊಲೀಸ್‌ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 10:20 pm
in Flash News, ದೇಶ, ವೈರಲ್
0 0
0
Untitled design 2026 01 21T221753.039

RelatedPosts

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

ಚಂಡೀಗಢ, ಜ.21: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಬೇಕೆಂಬ ಆಸೆಯು ಅನೇಕ ಯುವಕರನ್ನು ಪ್ರಾಣಾಪಾಯಕಾರಿ ಸಾಹಸಗಳತ್ತ ದೂಡುತ್ತೆ. ಕೆಲ ಸೆಕೆಂಡುಗಳ ರೀಲ್ಸ್ ಹಾಗೂ ಲೈಕ್ಸ್‌ಗಾಗಿ ಜೀವದ ಹಂಗು ತೊರೆದು ಸಾಹಸ ಪ್ರದರ್ಶಿಸುವ ಪ್ರವೃತ್ತಿ ದಿನೇದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲೇ ಹರಿಯಾಣದ ಹಿಸಾರ್‌ನಲ್ಲಿ ನಡೆದ ಒಂದು ಘಟನೆ ದೇಶಾದ್ಯಂತ ಗಮನ ಸೆಳೆದಿದೆ.

ಹರಿಯಾಣದ ಹಿಸಾರ್‌ನಲ್ಲಿರುವ ಐಕಾನಿಕ್ ಒಪಿ ಜಿಂದಾಲ್ ಟವರ್ ಮೇಲೆ ಯುವಕನೊಬ್ಬ ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಅಪಾಯಕಾರಿ ಸ್ಟಂಟ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಸುಮಾರು 282 ಅಡಿ ಎತ್ತರದ ಈ ಟವರ್ ನಗರದ ಪ್ರಮುಖ ಗುರುತಾಗಿದ್ದು, ಅಲ್ಲಿ ನಡೆದ ಈ ಸಾಹಸ ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿದೆ.

ರಾಜಸ್ಥಾನದ ಮೋನು ಎಂಬ ಯುವಕ ಈ ಅಪಾಯಕಾರಿ ಸಾಹಸಕ್ಕೆ ಕೈಹಾಕಿದ್ದಾನೆ ಎಂದು ತಿಳಿದುಬಂದಿದೆ. ಯಾವುದೇ ಹಗ್ಗ, ಹೆಲ್ಮೆಟ್ ಅಥವಾ ರಕ್ಷಣಾ ಉಪಕರಣಗಳಿಲ್ಲದೆ ಟವರ್‌ನ ಅತಿ ಎತ್ತರದ ತುದಿಗೆ ಹತ್ತಿ, ಅಲ್ಲೇ ನಿಂತುಕೊಂಡು ಸ್ಟಂಟ್ ಪ್ರದರ್ಶಿಸಿದ್ದಾನೆ. ವಿಡಿಯೋದಲ್ಲಿ ಯುವಕ ಟವರ್‌ನ ಕಿರಿದಾದ ಜಾಗದಲ್ಲಿ ನಿಂತು ಕೈಗಳಿಂದ ಮಾತ್ರ ಟವರ್ ಹಿಡಿದು ನೇತಾಡುತ್ತಿರುವ ದೃಶ್ಯಗಳು ಕಾಣುತ್ತವೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಯುವಕ ತನ್ನೊಂದಿಗೆ ಬಿಯರ್ ಬಾಟಲ್‌ಗಳು ಮತ್ತು ಕ್ಯಾನ್‌ಗಳನ್ನು ಹೊಂದಿರುವ ಚೀಲವನ್ನೂ ಹೊತ್ತುಕೊಂಡಿದ್ದ. ಆತ ಟವರ್‌ನ ತುದಿಯಲ್ಲಿ ಬಿಯರ್ ಬಾಟಲ್‌ಗಳನ್ನು ಇಟ್ಟು ಅದರ ಮೇಲೆಯೇ ನಿಂತುಕೊಂಡು ಸಾಹಸ ಪ್ರದರ್ಶಿಸಿದ್ದಾನೆ.

ಈ ಘಟನೆಯನ್ನು ಗಮನಿಸಿದ ಒಪಿ ಜಿಂದಾಲ್ ಟವರ್‌ನ ಭದ್ರತಾ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ವೇಳೆ ಯುವಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಕ್ಷಮೆಯಾಚಿಸಿದ್ದಾನೆ. ಇನ್ನು ಮುಂದೆ ಈ ರೀತಿಯ ಅಪಾಯಕಾರಿ ಕೃತ್ಯಗಳನ್ನು ಪುನರಾವರ್ತಿಸುವುದಿಲ್ಲ ಎಂದು ಪೊಲೀಸರಿಗೆ ಭರವಸೆ ನೀಡಿದ್ದಾನೆ.

ಪೊಲೀಸರು ಈ ರೀತಿಯ ಸಾಹಸಗಳು ಕಾನೂನುಬಾಹಿರವಾಗಿದ್ದು, ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆ ಬಳಿಕ, ಮುಂದಿನ ದಿನಗಳಲ್ಲಿ ಇಂತಹ ಉಲ್ಲಂಘನೆಗಳನ್ನು ತಡೆಯುವ ಉದ್ದೇಶದಿಂದ ಒಪಿ ಜಿಂದಾಲ್ ಟವರ್‌ನ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ಆರಂಭಿಸಲಾಗಿದೆ. ಟವರ್ ಸುತ್ತಲೂ ಹೆಚ್ಚುವರಿ ಭದ್ರತಾ ಕ್ರಮಗಳು, ನಿಗಾವ್ಯವಸ್ಥೆ ಮತ್ತು ಪ್ರವೇಶ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಸ್ಥಳೀಯ ಆಡಳಿತ ಚಿಂತನೆ ನಡೆಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version