• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಭರ್ಜರಿ ಬೇಟೆ: ಪಾಕ್ ಮೂಲದ ಉಗ್ರ ಖತಂ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 1, 2026 - 11:17 am
in Flash News, ದೇಶ
0 0
0
Untitled design 2026 04 01T111658.612

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಭದ್ರತಾ ಪಡೆಗಳು ನಡೆಸುತ್ತಿರುವ ಆಪರೇಷನ್ ಅರಹಮಾ ಕಾರ್ಯಾಚರಣೆಯು ಯಶಸ್ಸಿನ ಹಾದಿಯಲ್ಲಿದೆ. ರಾತ್ರಿಯಿಡೀ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಓರ್ವ ಕುಖ್ಯಾತ ಉಗ್ರನನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ. ಅರಹಮಾ ಪ್ರದೇಶದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಶಂಕೆಯಿದ್ದು, ಕಾರ್ಯಾಚರಣೆ ತೀವ್ರಗೊಂಡಿದೆ.

ಕಾರ್ಯಾಚರಣೆಯ ಹಿನ್ನೆಲೆ

ಗಂಡೇಬಲ್ ಜಿಲ್ಲೆಯ ಅರಹಮಾ ಎಂಬಲ್ಲಿ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಾರ್ಚ್ 31ರ ರಾತ್ರಿ ಭಾರತೀಯ ಸೇನೆಯ ಅಸ್ಸಾಂ ರೆಜಿಮೆಂಟ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ (CRPF) ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದವು. ಭದ್ರತಾ ಪಡೆಗಳು ಸುತ್ತುವರಿಯುತ್ತಿದ್ದಂತೆ ಅಡಗಿದ್ದ ಉಗ್ರರು ಏಕಾಏಕಿ ದಾಳಿ ಮಾಡಿದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ನಡೆಸಿದ ದಾಳಿಯಲ್ಲಿ ಓರ್ವ ಪಾಕ್ ಉಗ್ರ ಹತನಾಗಿದ್ದಾನೆ.

RelatedPosts

ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ

ಜೆಟ್ ಇಂಧನ ಬೆಲೆ ಜಿಗಿತ: ವಿದೇಶೀ ಏರ್ಲೈನ್ಸ್‌ಗೆ ಡಬಲ್ ಶಾಕ್, ದೇಶೀಯ ಫ್ಲೈಟ್‌‌ಗಳಿಗೆ 8.5% ಏರಿಕೆ

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

ADVERTISEMENT
ADVERTISEMENT

ಬುಧವಾರ (ಏಪ್ರಿಲ್ 1) ಎರಡನೇ ದಿನವೂ ಕಾರ್ಯಾಚರಣೆ ಮುಂದುವರಿದಿದೆ. ಶ್ರೀನಗರದ ಚಿನಾರ್ ಕಾರ್ಪ್ಸ್ ನೀಡಿರುವ ಮಾಹಿತಿಯ ಪ್ರಕಾರ, ಕನಿಷ್ಠ ಇಬ್ಬರು ಅಥವಾ ಮೂವರು ಉಗ್ರರು ಸೇನೆಯ ಸಿಲುಕಿಕೊಂಡಿದ್ದಾರೆ. ಉಗ್ರರು ಅಡಗಿರುವ ಸಂಭವವಿರುವ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಮಾಡಲಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಹೈ ಅಲರ್ಟ್ ಮತ್ತು ನಾಗರಿಕರ ಸುರಕ್ಷತೆ

ಗಂಡೇಬಲ್ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕಾರ್ಯಾಚರಣೆ ನಡೆಯುತ್ತಿರುವ ಅರಹಮಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಉಗ್ರರು ಅಡಗಿರುವ ಮನೆ ಅಥವಾ ಕಟ್ಟಡಗಳನ್ನು ಗುರುತಿಸಿರುವ ಸೇನೆ, ಅತ್ಯಾಧುನಿಕ ಡ್ರೋನ್ ಮತ್ತು ಸ್ನೈಪರ್‌ಗಳನ್ನು ಬಳಸಿ ನಿಗಾ ಇರಿಸಿದೆ. ನಿರೀಕ್ಷಿಸಲಾಗುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 01T161123.866

ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
April 1, 2026 - 4:14 pm
0

Untitled design 2026 04 01T155831.366

ಜೆಟ್ ಇಂಧನ ಬೆಲೆ ಜಿಗಿತ: ವಿದೇಶೀ ಏರ್ಲೈನ್ಸ್‌ಗೆ ಡಬಲ್ ಶಾಕ್, ದೇಶೀಯ ಫ್ಲೈಟ್‌‌ಗಳಿಗೆ 8.5% ಏರಿಕೆ

by ಶಾಲಿನಿ ಕೆ. ಡಿ
April 1, 2026 - 3:59 pm
0

Untitled design (1)

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

by ಯಶಸ್ವಿನಿ ಎಂ
April 1, 2026 - 3:06 pm
0

Untitled design

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

by ಯಶಸ್ವಿನಿ ಎಂ
April 1, 2026 - 2:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T161123.866
    ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ
    April 1, 2026 | 0
  • Untitled design 2026 04 01T155831.366
    ಜೆಟ್ ಇಂಧನ ಬೆಲೆ ಜಿಗಿತ: ವಿದೇಶೀ ಏರ್ಲೈನ್ಸ್‌ಗೆ ಡಬಲ್ ಶಾಕ್, ದೇಶೀಯ ಫ್ಲೈಟ್‌‌ಗಳಿಗೆ 8.5% ಏರಿಕೆ
    April 1, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
  • Untitled design
    ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?
    April 1, 2026 | 0
  • WhatsApp Image 2026 04 01 at 13.19.50
    ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version