• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಹಲ್ಗಾಮ್ ಉಗ್ರರ ಎನ್‌ಕೌಂಟರ್ ಯಶಸ್ವಿ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2025 - 4:48 pm
in Flash News, ದೇಶ
0 0
0
Untitled design 2025 07 29t164259.769

RelatedPosts

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭಾ ಅಧಿವೇಶನದಲ್ಲಿ ಆಪರೇಷನ್ ಮಹಾದೇವ್ ಕಾರ್ಯಾಚರಣೆಯ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿ ಸುಲೇಮಾನ್ ಸೇರಿದಂತೆ ಮೂವರು ಉಗ್ರರಾದ ಅಫ್ಘಾನ್ ಮತ್ತು ಜಿಬ್ರಾನ್‌ರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಅವರು ಘೋಷಿಸಿದ್ದಾರೆ. ಈ ಕಾರ್ಯಾಚರಣೆಯು ಪಹಲ್ಗಾಮ್ ದಾಳಿಯ ದಿನವೇ ಆರಂಭವಾಗಿತ್ತು ಎಂದು ಅಮಿತ್‌‌ ಶಾ ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿಯ ದಿನ ಸಂಜೆ ಅಮಿತ್ ಶಾ ಶ್ರೀನಗರಕ್ಕೆ ತಲುಪಿದ್ದರು. ಅದೇ ದಿನ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಭಯೋತ್ಪಾದಕರು ದೇಶ ಬಿಟ್ಟು ಪಲಾಯನ ಮಾಡದಂತೆ ತಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು. ಇದರ ಫಲವಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ಆರಂಭವಾಯಿತು. ಸುಲೇಮಾನ್ ಈ ದಾಳಿಯ ಮಾಸ್ಟರ್‌ಮೈಂಡ್ ಆಗಿದ್ದು, ಅಫ್ಘಾನ್ ಮತ್ತು ಜಿಬ್ರಾನ್ ಆತನ ಸಹಚರರಾಗಿದ್ದರು ಎಂದು ಅಮಿತ್‌ ಶಾ ಸದನಕ್ಕೆ ಮಾಹಿತಿ ನೀಡಿದ್ದಾರೆ.

ಈ ಮೂವರು ಉಗ್ರರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಪ್ರಮುಖ ಸದಸ್ಯರಾಗಿದ್ದರು. ಪಹಲ್ಗಾಮ್ ದಾಳಿಯಲ್ಲಿ 26 ಜನರ ಸಾವಿಗೆ ಇವರೇ ಕಾರಣರಾಗಿದ್ದರು. ಭಯೋತ್ಪಾದಕರಿಗೆ ಆಶ್ರಯ ನೀಡಿದವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈಗಾಗಲೇ ಬಂಧಿಸಿದೆ. ತಾಂತ್ರಿಕ ಸಹಾಯದೊಂದಿಗೆ ಈ ಉಗ್ರರನ್ನು ಗುರಿಯಾಗಿಸಿ ಕೊಲ್ಲಲಾಗಿದೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ದಾರಾ ಬಳಿಯ ಲಿಡ್ವಾಸ್ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕರ ಚಲನವಲನದ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಆಪರೇಷನ್ ಮಹಾದೇವ್ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಡಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಹರ್ವಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯಿತು. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, CRPF ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಭಾಗವಹಿಸಿದ್ದರು. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಈ ಎನ್‌ಕೌಂಟರ್ ಕ್ಷಿಪ್ರವಾಗಿ ನಡೆಯಿತು. ಈ ಯಶಸ್ವಿ ಕಾರ್ಯಾಚರಣೆಗೆ ಭದ್ರತಾ ಪಡೆಗಳ ಶ್ರಮ ಮತ್ತು ಒಗ್ಗಟ್ಟಿನ ಕೆಲಸವೇ ಕಾರಣವಾಗಿದೆ ಎಂದು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (44)

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

by ಕವಿತಾ
September 9, 2026 - 3:44 pm
0

Untitled design (43)

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

by ಕವಿತಾ
September 9, 2026 - 3:18 pm
0

Untitled design 2026 09 09T144808.159

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:49 pm
0

Untitled design 2026 09 09T142821.405

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

by Hemanth Kumar S
September 9, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version