• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಪರೇಷನ್ ಸಿಂಧೂರ್ 2.0: ಪಾಕ್‌‌ನ 12 ಸೇನಾ ಶಿಬಿರಗಳ ಮೇಲೆ ಭಾರತ ಡ್ರೋನ್ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2025 - 3:48 pm
in ದೇಶ
0 0
0
Untitled design (70)

RelatedPosts

ಹೆಂಡತಿ ಮಾಯಾಜಾಲಕ್ಕೆ ಸಿಲುಕಿ ಭಾವನ ಕಂಪನಿಗೆ ಸರ್ಕಾರಿ ಹಣ ಹಾಕಿದ IDFC ಬ್ಯಾಂಕ್ ಮ್ಯಾನೇಜರ್

ಡಾ.ರಾಜ್‌ ಕುಮಾರ್‌ ಕಿಡ್ನಾಪ್ ಕೇಸ್‌: 25 ವರ್ಷಗಳ ಬಳಿಕ ಕೋರ್ಟ್‌ನಲ್ಲಿ ನಡೆದಿದ್ದೇನು..?

ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ

2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಗೋಚರ

ADVERTISEMENT
ADVERTISEMENT

ದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ತನ್ನ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಮೇ 6ರಂದು ಮಧ್ಯರಾತ್ರಿ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ನಡೆಸಿದ ದಾಳಿಯಲ್ಲಿ 100ಕ್ಕೂ ಅಧಿಕ ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ದಾಳಿಯ ಬೆನ್ನಲ್ಲೇ ಭಾರತೀಯ ರಕ್ಷಣಾ ಇಲಾಖೆಯು “ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ” ಎಂದು ಘೋಷಿಸಿತ್ತು. ಇದೀಗ, ಪಾಕಿಸ್ತಾನದ 12 ಸೇನಾ ಶಿಬಿರಗಳ ಮೇಲೆ ಭಾರತ ಏಕಕಾಲದಲ್ಲಿ ಡ್ರೋನ್ ದಾಳಿ ನಡೆಸಿದೆ ಎಂಬ ಸ್ಫೋಟಕ ಮಾಹಿತಿ ತಿಳಿದುಬಂದಿದೆ.

ಪಾಕಿಸ್ತಾನವು ಭಾರತದ ಗಡಿಭಾಗಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ಯೋಜಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ದೊರೆತ ಬೆನ್ನಲ್ಲೇ ಭಾರತೀಯ ಸೇನೆ ಈ ಕಾರ್ಯಾಚರಣೆಗೆ ಚಾಲನೆ ನೀಡಿತ್ತು. ಈ ದಾಳಿಯಲ್ಲಿ 17 ಕಾಮಿಕಾಜೆ ಡ್ರೋನ್‌ಗಳನ್ನು ಬಳಸಲಾಗಿದ್ದು, ಇವುಗಳನ್ನು ‘ನಾಗಾಸ್ತ್ರ’ ಎಂದು ಕರೆಯಲಾಗುತ್ತದೆ. ಈ ಡ್ರೋನ್‌ಗಳು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ನಿಖರವಾದ ಗುರಿಗಳನ್ನು ತಲುಪುವ ಸಾಮರ್ಥ್ಯವನ್ನು ಹೊಂದಿವೆ. ರಾವಲ್ಪಿಂಡಿ, ಕರಾಚಿ, ಇಸ್ಲಾಮಾಬಾದ್, ಲಾಹೋರ್ ಸೇರಿದಂತೆ ಪಾಕಿಸ್ತಾನದ ಪ್ರಮುಖ ಸೇನಾ ಶಿಬಿರಗಳ ಮೇಲೆ ಈ ಡ್ರೋನ್‌ಗಳು ದಾಳಿ ನಡೆಸಿವೆ.

ಈ ಕಾರ್ಯಾಚರಣೆಯನ್ನು ಭಾರತೀಯ ವಾಯುಸೇನೆ ಮತ್ತು ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (DRDO) ಜಂಟಿಯಾಗಿ ಯೋಜಿಸಿತ್ತು. ಈ ದಾಳಿಯು ಪಾಕಿಸ್ತಾನದ ಸೇನಾ ಶಕ್ತಿಗೆ ಭಾರೀ ಹೊಡೆತವನ್ನು ನೀಡಿದೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ನಾಗಾಸ್ತ್ರ ಡ್ರೋನ್‌ಗಳು ಕೇವಲ ಗುರಿಯನ್ನು ತಲುಪುವುದಷ್ಟೇ ಅಲ್ಲ, ಶತ್ರುವಿನ ರಕ್ಷಣಾ ವ್ಯವಸ್ಥೆಯನ್ನು ಭೇದಿಸುವ ಸಾಮರ್ಥ್ಯವನ್ನೂ ಹೊಂದಿವೆ” ಎಂದು DRDOದ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನದ ಈ ಸೇನಾ ಶಿಬಿರಗಳು ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ರೂಪಿಸುವ ಕೇಂದ್ರಗಳಾಗಿದ್ದವು ಎಂಬುದು ಗುಪ್ತಚರ ಇಲಾಖೆಯ ವರದಿಗಳಿಂದ ತಿಳಿದುಬಂದಿದೆ. ಈ ಶಿಬಿರಗಳಲ್ಲಿ ತರಬೇತಿ ಪಡೆಯುತ್ತಿದ್ದ ಉಗ್ರರನ್ನು ಗಡಿಯಾಚೆಗಿನ ದಾಳಿಗಳಿಗೆ ಬಳಸಿಕೊಳ್ಳಲಾಗುತ್ತಿತ್ತು. ಭಾರತದ ಈ ದಾಳಿಯು ಇಂತಹ ಚಟುವಟಿಕೆಗಳಿಗೆ ತಡೆಯೊಡ್ಡುವ ಗುರಿಯನ್ನು ಹೊಂದಿತ್ತು. ಕಾರ್ಯಾಚರಣೆಯ ಸಂದರ್ಭದಲ್ಲಿ ಯಾವುದೇ ಭಾರತೀಯ ಯೋಧರಿಗೆ ಗಾಯಗಳಾಗಿಲ್ಲ ಎಂಬುದು ತಿಳಿದುಬಂದಿದೆ.

ಈ ದಾಳಿಯ ಬಗ್ಗೆ ಪಾಕಿಸ್ತಾನದಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಈ ಕಾರ್ಯಾಚರಣೆಯಿಂದ ಪಾಕಿಸ್ತಾನದ ಸೇನಾ ಮತ್ತು ರಾಜಕೀಯ ವಲಯಗಳಲ್ಲಿ ಗೊಂದಲ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ.  ತೋರಿಸಿದೆ.

ಭಾರತೀಯ ರಕ್ಷಣಾ ಇಲಾಖೆಯ ಮೂಲಗಳ ಪ್ರಕಾರ, ಈ ಕಾರ್ಯಾಚರಣೆಯು ದೇಶದ ಭದ್ರತೆಯನ್ನು ಖಾತರಿಪಡಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ. “ಪಾಕಿಸ್ತಾನದಿಂದ ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗೆ ಭಾರತ ಸೂಕ್ತ ಉತ್ತರವನ್ನು ನೀಡುತ್ತದೆ” ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಆಪರೇಷನ್ ಸಿಂಧೂರ್ 2.0 ಭಾರತದ ರಕ್ಷಣಾ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದೆ ಎಂದೇ ಹೇಳಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T193502.300

ರಣಜಿ ಫೈನಲ್‌ನಲ್ಲಿ ಕನ್ನಡಿಗನಿಗೆ ಡಿಚ್ಚಿ: ಜೆಕೆ ಕ್ಯಾಪ್ಟನ್‌ಗೆ ಭಾರೀ ದಂಡ ವಿಧಿಸಿದ BCCI

by ಶಾಲಿನಿ ಕೆ. ಡಿ
February 25, 2026 - 7:43 pm
0

Untitled design 2026 02 25T190549.904

ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದ ನಟ ದರ್ಶನ್: ಏನಿದು ʼಒಳ ಸಂದರ್ಶನʼ..?

by ಯಶಸ್ವಿನಿ ಎಂ
February 25, 2026 - 7:07 pm
0

Untitled design 2026 02 25T184459.045

ಇಡಿ ವಿಚಾರಣೆ ಭೀತಿ: ಉದ್ಯಮಿ ಸಿಜೆ ರಾಯ್ ಹಾದಿಯಲ್ಲೇ ಬಿಬಿಎಂಪಿ ನಿವೃತ್ತ ಇಂಜಿನಿಯರ್ ಆತ್ಮಹ*ತ್ಯೆ

by ಯಶಸ್ವಿನಿ ಎಂ
February 25, 2026 - 6:48 pm
0

Untitled design 2026 02 25T184016.324

ರಾಜ್ಯಾದ್ಯಂತ ಡ್ರಗ್ಸ್ ಬೇಟೆ..! 3 ತಿಂಗಳಲ್ಲಿ ಪತ್ತೆಯಾಗಿದ್ದು ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು..!

by ಶಾಲಿನಿ ಕೆ. ಡಿ
February 25, 2026 - 6:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T180934.218
    ಹೆಂಡತಿ ಮಾಯಾಜಾಲಕ್ಕೆ ಸಿಲುಕಿ ಭಾವನ ಕಂಪನಿಗೆ ಸರ್ಕಾರಿ ಹಣ ಹಾಕಿದ IDFC ಬ್ಯಾಂಕ್ ಮ್ಯಾನೇಜರ್
    February 25, 2026 | 0
  • Untitled design 2026 02 25T180556.097
    ಡಾ.ರಾಜ್‌ ಕುಮಾರ್‌ ಕಿಡ್ನಾಪ್ ಕೇಸ್‌: 25 ವರ್ಷಗಳ ಬಳಿಕ ಕೋರ್ಟ್‌ನಲ್ಲಿ ನಡೆದಿದ್ದೇನು..?
    February 25, 2026 | 0
  • Untitled design 2026 02 25T165228.164
    ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ
    February 25, 2026 | 0
  • ಭಾರತದಲ್ಲಿ ಮಾರ್ಚ್ 3, ಮಂಗಳವಾರ ವರ್ಷದ ಮೊದಲ ಚಂದ್ರಗ್ರಹಣ
    2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಗೋಚರ
    February 25, 2026 | 0
  • 30 ಸಾವಿರ ಲಂಚದ ಹಣ ಹುಡುಕುತ್ತಾ ಹೊರಟವರಿಗೆ ಸಿಕ್ಕಿದ್ದು 4 ಕೋಟಿ..!
    30 ಸಾವಿರ ಲಂಚದ ಹಣ ಹುಡುಕುತ್ತಾ ಹೊರಟವರಿಗೆ ಸಿಕ್ಕಿದ್ದು 4 ಕೋಟಿ ನಗದು..!
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version