• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಪರೇಷನ್ ಸಿಂದೂರ್: ಚೀನಾ ನಿರ್ಮಿತ ಪಾಕಿಸ್ತಾನ ಏರ್ ಡಿಫೆನ್ಸ್ ಧ್ವಂಸ, ಸೇನೆಯಿಂದ ವಿಡಿಯೋ ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 12, 2025 - 3:59 pm
in ದೇಶ, ವಿದೇಶ
0 0
0
Untitled design (16)

ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ಚೀನಾ ನಿರ್ಮಿತ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಧ್ವಂಸಗೊಳಿಸಿದೆ. ಈ ಕುರಿತು ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರು ಜಂಟಿ ಸುದ್ದಿಗೋಷ್ಠಿ ನಡೆಸಿ, ಸಾಕ್ಷಿಯೊಂದಿಗೆ ವಿಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಈ ಕಾರ್ಯಾಚರಣೆಯು ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿದ್ದು, ಪಾಕಿಸ್ತಾನದ ಸೇನಾ ನೆಲೆಗಳಿಗೂ ಭಾರೀ ಹಾನಿಯುಂಟಾಗಿದೆ.

ಆಪರೇಷನ್ ಸಿಂದೂರ್:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಭೂಸೇನೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, “ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಆಪರೇಷನ್ ಸಿಂಧೂರ್ ನಡೆಸಲಾಗಿದೆ. ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ತಂತ್ರಜ್ಞಾನದ ಕ್ಷಿಪಣಿಗಳನ್ನು ಬಳಸಿ ಧ್ವಂಸಗೊಳಿಸಿದ್ದೇವೆ. ಜೊತೆಗೆ, ಉಗ್ರರ ನೆಲೆಗಳನ್ನೂ ನಾಶಪಡಿಸಿದ್ದೇವೆ,” ಎಂದು ತಿಳಿಸಿದರು. ಕಾರ್ಯಾಚರಣೆಯ ಸಾಕ್ಷಿಯಾಗಿ ವಿಡಿಯೊವನ್ನು ಪ್ರದರ್ಶಿಸಲಾಯಿತು, ಇದರಲ್ಲಿ ರಹಿಮ್ಯಾರ್ ಖಾನ್‌ನಲ್ಲಿ ಧ್ವಂಸಗೊಂಡ ತಾಣಗಳ ದೃಶ್ಯಗಳು ಸೇರಿವೆ.

RelatedPosts

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!

ADVERTISEMENT
ADVERTISEMENT

ಭಾರತೀಯ ವಾಯುಸೇನೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಮಾತನಾಡಿ, “ನಮ್ಮ ಹೋರಾಟ ಭಯೋತ್ಪಾದಕರ ವಿರುದ್ಧವೇ ಇದೆ, ಪಾಕಿಸ್ತಾನ ಸೇನೆಯ ವಿರುದ್ಧವಲ್ಲ. ಆದರೆ, ಪಾಕಿಸ್ತಾನವು ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ. ಮೇ 7ರಂದು ಉಗ್ರರ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿದ್ದೇವೆ,” ಎಂದರು. ಚೀನಾದ PL-15 ಕ್ಷಿಪಣಿಗಳನ್ನು ಬಳಸಿ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತದ ರೋಬೊಟಿಕ್ ವ್ಯವಸ್ಥೆಯಿಂದ ಪ್ರತ್ಯುತ್ತರ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ತಾಂತ್ರಿಕ ಶಕ್ತಿಯ ಪ್ರದರ್ಶನ

ಕಾರ್ಯಾಚರಣೆಯಲ್ಲಿ ಏರ್ ಫೈನ್ಸ್ ಫೈಟರ್ ಕ್ಷಿಪಣಿಗಳು ಮತ್ತು ಸರ್ಫೇಸ್-ಟು-ಸರ್ಫೇಸ್ ಕ್ಷಿಪಣಿಗಳನ್ನು ಬಳಸಲಾಗಿದೆ. ಚೀನಾ ನಿರ್ಮಿತ ಶಸ್ತ್ರರಹಿತ ಡ್ರೋನ್‌ಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. “ಪಾಕಿಸ್ತಾನ ಸೇನೆಯು ಉಗ್ರರಿಗೆ ನೆರವು ನೀಡುತ್ತಿದ್ದು, ಆ ನೆಲೆಗಳನ್ನು ಗುರಿಯಾಗಿಸಿ ನಾವು ದಾಳಿ ನಡೆಸಿದ್ದೇವೆ,” ಎಂದು ಏರ್ ಮಾರ್ಷಲ್ ಭಾರ್ತಿ ಹೇಳಿದರು. ಭಾರತದ ತಂತ್ರಜ್ಞಾನದ ಶಕ್ತಿಯು ಈ ಕಾರ್ಯಾಚರಣೆಯಲ್ಲಿ ಸ್ಪಷ್ಟವಾಗಿ ಪ್ರದರ್ಶನಗೊಂಡಿದೆ.

ಜಂಟಿ ಸುದ್ದಿಗೋಷ್ಠಿ: 

ಸುದ್ದಿಗೋಷ್ಠಿಯಲ್ಲಿ ಭೂಸೇನೆಯ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯುಸೇನೆಯ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಮತ್ತು ನೌಕಾಪಡೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಉಪಸ್ಥಿತರಿದ್ದರು. ಭಾರತೀಯ ಸೇನೆಯ ಮೂರು ಪಡೆಗಳ ಒಗ್ಗಟ್ಟಿನ ಪ್ರಯತ್ನವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 28T073627.911

ವಿರಾಟ್ 9000 ರನ್: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ!

by ಶಾಲಿನಿ ಕೆ. ಡಿ
April 28, 2026 - 7:42 am
0

Untitled design 2026 04 28T071637.259

ಎದೆಬಡಿತ ಜಾಸ್ತಿಯಾಗಿ ಭಯ ಆಗ್ತಿದೆಯೇ? ಇದು ಪ್ಯಾನಿಕ್ ಅಟ್ಯಾಕ್ ಇರಬಹುದು: ನಿಯಂತ್ರಿಸಲು ಇಲ್ಲಿದೆ 3 ಮದ್ದು

by ಶಾಲಿನಿ ಕೆ. ಡಿ
April 28, 2026 - 7:18 am
0

Untitled design 2025 12 04T070243.618

ರಾಶಿಫಲ: ಈ ರಾಶಿಯವರು ಧನಾಗಮನಕ್ಕೆ ಕಾಯುವ ದಿನ, ಆರೋಗ್ಯ ಸಮಸ್ಯೆ ಕಾಡಬಹುದು

by ಶಾಲಿನಿ ಕೆ. ಡಿ
April 28, 2026 - 6:38 am
0

BeFunky collage (67)

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

by ಶ್ರೀದೇವಿ ಬಿ. ವೈ
April 27, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (65)
    ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!
    April 27, 2026 | 0
  • BeFunky collage (64)
    ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು
    April 27, 2026 | 0
  • BeFunky collage (61)
    ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?
    April 27, 2026 | 0
  • BeFunky collage (57)
    ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!
    April 27, 2026 | 0
  • Untitled design 2026 04 27T122936.025
    ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version