• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಪರೇಷನ್ ಸಿಂಧೂರ್: ಉಗ್ರರಿಗೆ ಭಾರತದ ದಿಟ್ಟ ಉತ್ತರ, #Itoldmodi ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2025 - 5:10 pm
in ದೇಶ
0 0
0
Untitled design (52)

RelatedPosts

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ADVERTISEMENT
ADVERTISEMENT

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22, 2025 ರಂದು ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ 26 ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಯಲ್ಲಿ ತಮ್ಮ ಪತಿಯನ್ನು ಕಳೆದುಕೊಂಡ ಮಹಿಳೆಯೊಬ್ಬರು, “ನನ್ನನ್ನೂ ಕೊಂದುಬಿಡಿ” ಎಂದು ಕಣ್ಣೀರಿಟ್ಟಾಗ, ಉಗ್ರನೊಬ್ಬ “ನಿನ್ನನ್ನು ಕೊಲ್ಲಲ್ಲ, ಮೋದಿಗೆ ಹೋಗಿ ಹೇಳು” ಎಂದಿದ್ದ. ಈ ಘಟನೆಗೆ ಭಾರತೀಯ ಸೇನೆಯಿಂದ ದಿಟ್ಟ ಉತ್ತರ ಬಂದಿದೆ. ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಯ ಬೆನ್ನಲ್ಲೇ #Itoldmodi ಮತ್ತು #JusticeServed ಟ್ಯಾಗ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪಹಲ್ಗಾಮ್‌ನ ದಾಳಿಯ ಸಂದರ್ಭದಲ್ಲಿ ಉಗ್ರರು ಭಾರತೀಯ ಮಹಿಳೆಯ ಸಿಂಧೂರವನ್ನು ಅಳಿಸಿ, “ಮೋದಿಗೆ ಹೋಗಿ ಹೇಳು” ಎಂದು ಹೇಳಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯ ನೇತೃತ್ವದಲ್ಲಿ ಭಾರತೀಯ ಸೇನೆ ತಕ್ಕ ಪ್ರತೀಕಾರ ತೀರಿಸಿದೆ. ಮಂಗಳವಾರ ತಡರಾತ್ರಿ, ಸೇನೆಯು ಪಾಕಿಸ್ತಾನದೊಳಗೆ ನುಗ್ಗಿ ಒಟ್ಟು 9 ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್ ನಡೆಸಿ, ಅವುಗಳನ್ನು ಸಂಪೂರ್ಣ ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಗೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ “ನಾನು ಮೋದಿಗೆ ಹೇಳಿದೆ” ಎಂಬ ಕಾರ್ಟೂನ್‌ಗಳು ವೈರಲ್ ಆಗುತ್ತಿವೆ.

ಈ ದಾಳಿಯಲ್ಲಿ ಶಿವಮೊಗ್ಗದ ಪಲ್ಲವಿ ಎಂಬ ಮಹಿಳೆಯ ಪತಿ ಮಂಜುನಾಥ್ ರಾವ್ ಕೊಲೆಯಾದರು. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಅವರನ್ನು ಉಗ್ರರು ತಮ್ಮ ಮಗನ ಎದುರೇ ಗುಂಡಿಟ್ಟು ಕೊಂದಿದ್ದರು. ಪಹಲ್ಗಾಮ್‌ನ ರಸ್ತೆಯಲ್ಲಿ ಬೇಲ್‌ಪುರಿ ತಿನ್ನುತ್ತಿದ್ದಾಗ, ಸೇನಾ ಸಮವಸ್ತ್ರದಲ್ಲಿ ಬಂದ ಉಗ್ರರು ಜನರ ಧರ್ಮ ಮತ್ತು ಹೆಸರನ್ನು ಕೇಳಿ, ಮುಸ್ಲಿಮರಲ್ಲದವರ ಮೇಲೆ ಗುಂಡು ಹಾರಿಸಿದ್ದರು. ಈ ಘಟನೆಯನ್ನು ಮಾಧ್ಯಮಗಳಿಗೆ ವಿವರಿಸಿದ ಪಲ್ಲವಿ, “ನನ್ನ ಮತ್ತು ನನ್ನ ಮಗನನ್ನೂ ಕೊಲ್ಲಿ” ಎಂದು ಉಗ್ರರ ಎದುರು ಕಣ್ಣೀರಿಟ್ಟಿದ್ದೆ. ಆದರೆ ಉಗ್ರ, “ನೀನು ಮಹಿಳೆ, ನಿನ್ನನ್ನು ಕೊಲ್ಲಲ್ಲ. ಇದನ್ನು ಮೋದಿಗೆ ಹೋಗಿ ತಿಳಿಸು” ಎಂದಿದ್ದ ಎಂದು ಹೇಳಿದ್ದಾರೆ. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು.

ಆಪರೇಷನ್ ಸಿಂಧೂರ್‌ನ ಯಶಸ್ಸಿನ ಬೆನ್ನಲ್ಲೇ, “ನಾನು ಮೋದಿಗೆ ಹೇಳಿದೆ” ಎಂಬ ಶೀರ್ಷಿಕೆಯೊಂದಿಗೆ ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಈ ಕಾರ್ಟೂನ್‌ಗಳು ಉಗ್ರರ ಕೃತ್ಯಕ್ಕೆ ಭಾರತದ ದಿಟ್ಟ ಉತ್ತರವನ್ನು ಅರ್ಥಗರ್ಭಿತವಾಗಿ ಚಿತ್ರಿಸುತ್ತವೆ. “ಕೊಲೆ ಮಾಡಿದ್ದನ್ನು ಮೋದಿಗೆ ತಿಳಿಸು ಎಂದಿದ್ದೆ, ತಿಳಿಸಿದೆ!” ಎಂಬ ಶೀರ್ಷಿಕೆಯೊಂದಿಗೆ ಈ ಕಾರ್ಟೂನ್‌ಗಳು ಜನರ ಮನಸ್ಸಿನಲ್ಲಿ ದೇಶಭಕ್ತಿಯ ಉತ್ಸಾಹವನ್ನು ಮೂಡಿಸಿವೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 09T142821.405

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

by Hemanth Kumar S
September 9, 2026 - 2:28 pm
0

ವ್ಯರ್ಥವಾಗಬಹುದು, (16)

ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:13 pm
0

ವ್ಯರ್ಥವಾಗಬಹುದು, (15)

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

by ಶಾಲಿನಿ ಕೆ. ಡಿ
September 9, 2026 - 1:48 pm
0

ವ್ಯರ್ಥವಾಗಬಹುದು, (14)

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
September 9, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (42)
    ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (17)
    ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
  • Untitled design (39)
    ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version