• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾರ್ಮುಜ್‌ನಲ್ಲಿ ಭಾರತ ‘ಆಪರೇಷನ್ ಊರ್ಜಾ’ ಆರಂಭ: ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ

Hemanth Kumar S by Hemanth Kumar S
March 25, 2026 - 11:40 pm
in Flash News, ದೇಶ
0 0
0
Untitled design 2026 03 25T233600.549

ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ 25 ದಿನಗಳನ್ನು ಪೂರೈಸಿದ್ದು, ಅಮೆರಿಕ ಮೊದಲ ಬಾರಿಗೆ ಕದನ ವಿರಾಮ ಘೋಷಿಸಿದೆ. ಈ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ, ಭಾರತ ತನ್ನ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹಾರ್ಮುಜ್ ಜಲಸಂಧಿಯಲ್ಲಿ ‘ಆಪರೇಷನ್ ಊರ್ಜಾ’ ಎಂಬ ಮಹತ್ವದ ಕಾರ್ಯಾಚರಣೆಯನ್ನು ಆರಂಭಿಸಿದೆ.

ಏನಿದು ಆಪರೇಷನ್ ಊರ್ಜಾ?

RelatedPosts

ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

ADVERTISEMENT
ADVERTISEMENT

ಇದು ಭಾರತೀಯ ನೌಕಾಪಡೆಯ ವಿಶೇಷ ಕಾರ್ಯಾಚರಣೆಯಾಗಿದ್ದು, ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತದ ಸರಕು ನೌಕೆಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವುದು ಇದರ ಮುಖ್ಯ ಉದ್ದೇಶವಾಗಿದೆ. ವಿಶೇಷವಾಗಿ ಗ್ಯಾಸ್ ಹಾಗೂ ಪೆಟ್ರೋಲಿಯಂ ಉತ್ಪನ್ನಗಳನ್ನು ಹೊತ್ತು ತರುವ ಹಡಗುಗಳಿಗೆ ನೌಕಾಪಡೆಯು ರಕ್ಷಣೆ ನೀಡಲಿದೆ.
ಒಂದು ವೇಳೆ ಭಾರತದ ಹಡಗುಗಳ ಮೇಲೆ ಯಾವುದೇ ದಾಳಿ ನಡೆದರೆ, ಅದನ್ನು ಹಿಮ್ಮೆಟ್ಟಿಸಲು ಸೈನಿಕರು ಸನ್ನದ್ಧರಾಗಿದ್ದಾರೆ.

ಇರಾನ್ ಜೊತೆಗಿನ ಸಹಕಾರ ಮತ್ತು ಸವಾಲುಗಳು
ಮೂಲಗಳ ಪ್ರಕಾರ, ಈ ಕಾರ್ಯಾಚರಣೆಯ ಕುರಿತು ಭಾರತ ಸರ್ಕಾರವು ಇರಾನ್‌ನೊಂದಿಗೆ ಮಾತುಕತೆ ನಡೆಸಿ ಅನುಮತಿ ಪಡೆದಿದೆ. ಆದರೆ, ಇರಾನ್ ಬಂದರಿನಿಂದ ಇಂಧನ ತರಲು ಇರಾನ್ ಸರ್ಕಾರವು ಸುಮಾರು 18 ಕೋಟಿ ರೂಪಾಯಿಗಳ ತೆರಿಗೆ (Tax) ಹೊರೆಯನ್ನ ಹೇರಿರುವುದು ಆರ್ಥಿಕ ಸವಾಲಾಗಿ ಪರಿಣಮಿಸಿದೆ.

ಪಾಕಿಸ್ತಾನಕ್ಕೆ ಹಿನ್ನಡೆ
ಇದೇ ಸಂದರ್ಭದಲ್ಲಿ, ಇರಾನ್‌ನ ಅನುಮತಿ ಪಡೆಯದೆ ಹಾರ್ಮುಜ್ ದ್ವೀಪದ ಹತ್ತಿರ ಬಂದ ಪಾಕಿಸ್ತಾನದ ಹಡಗೊಂದನ್ನು ಇರಾನ್ ಸೇನೆ ವಾಪಸ್ ಕಳುಹಿಸಿದೆ. ಇದು ಈ ಪ್ರದೇಶದಲ್ಲಿ ಭಾರತದ ರಾಜತಾಂತ್ರಿಕ ಯಶಸ್ಸನ್ನು ಎತ್ತಿ ತೋರಿಸುತ್ತದೆ.

ದೇಶದ ಜನತೆಗೆ ಭರವಸೆ
ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಎಲ್‌ಪಿಜಿ ಬಿಕ್ಕಟ್ಟು ಎದುರಾಗಿದ್ದರೂ, ಭಾರತ ಸರ್ಕಾರವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ದೇಶದಲ್ಲಿ ಇಂಧನ ಮತ್ತು ಅಡುಗೆ ಅನಿಲದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಸರ್ಕಾರ ಹರಸಾಹಸ ಪಡುತ್ತಿದ್ದು, ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (8)

ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್

by ಶಾಲಿನಿ ಕೆ. ಡಿ
September 9, 2026 - 11:09 am
0

ವ್ಯರ್ಥವಾಗಬಹುದು, (7)

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
September 9, 2026 - 10:43 am
0

ವ್ಯರ್ಥವಾಗಬಹುದು, (6)

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

by ಶಾಲಿನಿ ಕೆ. ಡಿ
September 9, 2026 - 9:37 am
0

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (8)
    ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್
    September 9, 2026 | 0
  • ವ್ಯರ್ಥವಾಗಬಹುದು, (6)
    ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!
    September 9, 2026 | 0
  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ವ್ಯರ್ಥವಾಗಬಹುದು, (4)
    ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version