• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಯಲಲಿತಾ ಆಪ್ತ ಪನೀರ್ ಸೆಲ್ವಂ ಡಿಎಂಕೆ ಸೇರ್ಪಡೆ

ಎಂ.ಕೆ ಸ್ಟಾಲಿನ್‌ ಸಮ್ಮುಖದಲ್ಲಿ ಪನೀರ್ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2026 - 1:17 pm
in Flash News, ದೇಶ
0 0
0
Untitled design 2026 02 27T130811.025

ಚೆನ್ನೈ: ತಮಿಳುನಾಡಿನ ಉಚ್ಚಾಟಿತ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಅವರು ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಡಿಎಂಕೆ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್‌ ಹಾಗೂ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಸಮ್ಮುಖದಲ್ಲಿ ಒಪಿಎಸ್ ಪಕ್ಷದ ಸದಸ್ಯತ್ವವನ್ನು ಸ್ವೀಕರಿಸಿದರು.

ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದ ಪನ್ನೀರ್‌ಸೆಲ್ವಂ, ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ದೀರ್ಘಕಾಲದ ನಿಷ್ಠಾವಂತ ಸಹಾಯಕ ಹಾಗೂ ಆಪ್ತರಾಗಿದ್ದರು. ಜಯಲಲಿತಾ ಅವರ ನಿಧನದ ಬಳಿಕ ಎಐಎಡಿಎಂಕೆ ಪಕ್ಷದ ಒಳರಾಜಕೀಯದಲ್ಲಿ ಭಾರೀ ಬದಲಾವಣೆಗಳು ಸಂಭವಿಸಿತು. ಪಕ್ಷದ ನೇತೃತ್ವ ವಿಚಾರದಲ್ಲಿ ಉಂಟಾದ ಗೊಂದಲ, ಆಂತರಿಕ ಅಧಿಕಾರ ಹೋರಾಟ ಮತ್ತು ಭಿನ್ನಾಭಿಪ್ರಾಯಗಳ ಪರಿಣಾಮವಾಗಿ 2022ರಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಯಿತು.

RelatedPosts

ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್

ಭಾರತದ ರಕ್ಷಣೆಗೆ ಬಂತು ‘ಕುಶಾ’ ಆಯುಧ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ‘ನಾವು ಗೆದ್ದಿದ್ದೇವೆ’ ಎಂದು ಸಂಭ್ರಮಿಸಿದ ಸಿಜೆಪಿ ಪಾರ್ಟಿ

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT

2022ರ ಜುಲೈ 11ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ನೇಮಿಸಲಾಯಿತು. ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪನ್ನೀರ್‌ಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆಯಿಂದ ಹಾಗೂ ಪ್ರಾಥಮಿಕ ಸದಸ್ಯತ್ವದಿಂದಲೇ ಹೊರಹಾಕಲಾಯಿತು. ಈ ಬೆಳವಣಿಗೆಗಳು ಎಐಎಡಿಎಂಕೆಯ ಎರಡು ಪ್ರಮುಖ ಆಧಾರಸ್ತಂಭಗಳಾಗಿದ್ದ ಪನ್ನೀರ್ ಮತ್ತು ಪಳನಿಸ್ವಾಮಿ ನಡುವೆ ರಾಜಕೀಯ ಬಿರುಕು ಹೆಚ್ಚಿಸಿತು.

ಒಂದು ಹಂತದಲ್ಲಿ ಒಪಿಎಸ್ ಎನ್‌ಡಿಎ ಮೈತ್ರಿಕೂಟಕ್ಕೆ ಮರಳಲು ಸಜ್ಜಾಗಿದ್ದರು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಆದರೆ ಎಐಎಡಿಎಂಕೆಯ ಒಳಭಾಗದ ನಾಯಕತ್ವದ ಪ್ರಶ್ನೆ ಮತ್ತು ಮೈತ್ರಿ ರಾಜಕೀಯದ ಗೊಂದಲಗಳು ಆ ಪ್ರಯತ್ನಕ್ಕೆ ಅಡ್ಡಿಯಾದವು.

ಇದೀಗ ಡಿಎಂಕೆ ಸೇರ್ಪಡೆ ಮೂಲಕ ಒಪಿಎಸ್ ಹೊಸ ರಾಜಕೀಯ ದಿಕ್ಕನ್ನು ಆರಿಸಿಕೊಂಡಿದ್ದಾರೆ. ಡಿಎಂಕೆ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ವರ್ಷಗಳ ಆಡಳಿತದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಸಾಧನೆಗಳು ಜನಮನ ಗೆದ್ದಿವೆ ಎಂದು ಹೇಳಿದರು. ಜನರು ಮತ್ತೊಮ್ಮೆ ಡಿಎಂಕೆ ಸರ್ಕಾರ ಬಯಸುತ್ತಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಡಿಎಂಕೆ ನಾಯಕತ್ವದ ಪ್ರಕಾರ, ಪನ್ನೀರ್‌ಸೆಲ್ವಂ ಅವರ ಸೇರ್ಪಡೆ ಪಕ್ಷಕ್ಕೆ ಬಲ ತುಂಬಲಿದೆ. ಎಐಎಡಿಎಂಕೆಯಿಂದ ಹಲವು ಪ್ರಮುಖ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೂಡ ಡಿಎಂಕೆ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.

ತಮಿಳುನಾಡು ರಾಜಕೀಯದಲ್ಲಿ ಎಐಎಡಿಎಂಕೆ ಮತ್ತು ಡಿಎಂಕೆ ನಡುವಿನ ಪೈಪೋಟಿ ದಶಕಗಳಿಂದ ಮುಂದುವರಿದಿದೆ. ಜಯಲಲಿತಾ ಮತ್ತು ಕರೂಣಾನಿಧಿ ಕಾಲದಿಂದ ಆರಂಭವಾದ ಈ ರಾಜಕೀಯ ಪ್ರತಿಸ್ಪರ್ಧೆ ಈಗ ಹೊಸ ಹಂತ ತಲುಪಿದಂತಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 25T165409.838

ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್

by ಶಾಲಿನಿ ಕೆ. ಡಿ
July 25, 2026 - 5:00 pm
0

Untitled design 2026 07 25T163314.967

‘ಟಾಕ್ಸಿಕ್’ ಮೂರನೇ ರೊಮ್ಯಾಂಟಿಕ್ ಹಾಡಿಗೆ ಕೌಂಟ್‌ಡೌನ್: ಯಶ್–ಕಿಯಾರಾ ಜೋಡಿಗೆ ಮತ್ತೆ ಮ್ಯಾಜಿಕ್!

by ಶಾಲಿನಿ ಕೆ. ಡಿ
July 25, 2026 - 4:34 pm
0

Untitled design 2026 07 25T162948.478

ಭಾರತದ ರಕ್ಷಣೆಗೆ ಬಂತು ‘ಕುಶಾ’ ಆಯುಧ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ!

by Hemanth Kumar S
July 25, 2026 - 4:30 pm
0

Untitled design 2026 07 25T154836.669

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
July 25, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T165409.838
    ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್
    July 25, 2026 | 0
  • Untitled design 2026 07 25T162948.478
    ಭಾರತದ ರಕ್ಷಣೆಗೆ ಬಂತು ‘ಕುಶಾ’ ಆಯುಧ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ!
    July 25, 2026 | 0
  • Untitled design 2026 07 25T154145.558
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ‘ನಾವು ಗೆದ್ದಿದ್ದೇವೆ’ ಎಂದು ಸಂಭ್ರಮಿಸಿದ ಸಿಜೆಪಿ ಪಾರ್ಟಿ
    July 25, 2026 | 0
  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version