• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 2, 2025 - 12:52 pm
in Flash News, ದೇಶ
0 0
0
Untitled design 2025 10 02t123657.778

ಉ.ಪ್ರಧೇಶ, ಅಕ್ಟೋಬರ್ 02: ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಪ್ರತಿಪಾದಕರಲ್ಲೊಬ್ಬರಾಗಿದ್ದ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪಂಡಿತ್ ಛನ್ನುಲಾಲ್ ಮಿಶ್ರಾ ಇಂದು (ಗುರುವಾರ) ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ತಮ್ಮ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದರು.

ಅವರ ಪುತ್ರಿ ನಮ್ರತಾ ಮಿಶ್ರಾ ಹೇಳಿಕೆ ಪ್ರಕಾರ, ಪಂಡಿತ್ ಮಿಶ್ರಾ ಅವರು ಗುರುವಾರ ಬೆಳಿಗ್ಗೆ 4 ಗಂಟೆಗೆ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು, ಹೃದಯ ಸಂಬಂಧಿ ತೊಂದರೆ, ಹಿಮೋಗ್ಲೋಬಿನ್ ಕೊರತೆ ಮತ್ತು ಹಾಸಿಗೆ ಹುಣ್ಣುಗಳು ಸೇರಿದಂತೆ ಹಲವಾರು ಸಮಸ್ಯೆಗಳಿಗಾಗಿ ಬಳಲುತ್ತಿದ್ದರು. ಇತ್ತೀಚೆಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (BHU) ಸರ್ ಸುಂದರ್ಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

RelatedPosts

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!

ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ

ADVERTISEMENT
ADVERTISEMENT

सुप्रसिद्ध शास्त्रीय गायक पंडित छन्नूलाल मिश्र जी के निधन से अत्यंत दुख हुआ है। वे जीवनपर्यंत भारतीय कला और संस्कृति की समृद्धि के लिए समर्पित रहे। उन्होंने शास्त्रीय संगीत को जन-जन तक पहुंचाने के साथ ही भारतीय परंपरा को विश्व पटल पर प्रतिष्ठित करने में भी अपना अमूल्य योगदान… pic.twitter.com/tw8jb5iXu7

— Narendra Modi (@narendramodi) October 2, 2025

ದುರಾದೃಷ್ಟವಶಾತ್‌ ಇಂದು ಸಾವನ್ನಪ್ಪಿದ್ದಾರೆ. ಪಂಡಿತ್ ಮಿಶ್ರಾ ಅವರ ಪಾರ್ಥಿವ ಶರೀರವನ್ನು ಮಿರ್ಜಾಪುರದಿಂದ ವಾರಣಾಸಿಗೆ ಕೊಂಡೊಯ್ಯಲಾಗಿದೆ. ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಮಣಿಕರ್ಣಿಕಾ ಘಾಟ್‌ನಲ್ಲಿ ಸಂಪೂರ್ಣ ರಾಜಕೀಯ ಗೌರವಗಳೊಂದಿಗೆ ನಡೆಯಲಿದೆ.

ಪಂಡಿತ್ ಛನ್ನುಲಾಲ್ ಮಿಶ್ರಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಬನಾರಸ್ ಘರಾನಾ ಸಂಪ್ರದಾಯದ ಪ್ರಮುಖ ಪಾಲಕರಾಗಿ ಪರಿಗಣಿಸಲ್ಪಡುತ್ತಿದ್ದರು. ಖಯಾಲ್, ಠುಮ್ರಿ ಮತ್ತು ಭಜನೆ ಗಳ ಭಾವಪೂರ್ಣ ನಿರೂಪಣೆಗಳಿಗೆ ಹೆಸರುವಾಸಿಯಾಗಿದ್ದ ಅವರ ಕಲಾತ್ಮಕತೆ, ಪೀಳಿಗೆಯಿಂದ ಪೀಳಿಗೆಗೆ ಭಾರತೀಯ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಮುಂದುವರಿಸಿತು. ಅವರ “ರಾಗ ವಿರಾಟ್” ಮತ್ತು “ತುಮ್ರಿ ಮೆಹ್ಫಿಲ್” ನಂತಹ ಆಲ್ಬಮ್‌ಗಳು ಶಾಸ್ತ್ರೀಯ ಸಂಗೀತ ಪ್ರೇಮಿಗಳಲ್ಲಿ ಇಂದಿಗೂ ಅಚ್ಚುಮೆಚ್ಚಿನವಾಗಿವೆ.

ಸಂಗೀತ ಕ್ಷೇತ್ರದಲ್ಲಿನ ಅವರ ಅಮೂಲ್ಯ ಕೊಡುಗೆಗಳನ್ನು ಗುರುತಿಸಿ, ಭಾರತ ಸರಕಾರ ಅವರಿಗೆ 2010 ರಲ್ಲಿ ಪದ್ಮಭೂಷಣ ಮತ್ತು 2020 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳಿಂದ ಸನ್ಮಾನಿಸಿದೆ. 2000 ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಕೂಡ ಲಭಿಸಿತ್ತು.

ಈ ಸಂದಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ, 2014 ರಲ್ಲಿ ವಾರಣಾಸಿ ಸ್ಥಾನದಿಂದ ತಮ್ಮ ಪ್ರಸ್ತಾವಕರಾಗಿದ್ದ ಪಂಡಿತ್ ಮಿಶ್ರಾ ಅವರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿರುವುದು ತಮ್ಮ ಅದೃಷ್ಟ ಎಂದು ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಸಾಮಾಜಿಕ ಜಾಲತಾಣದ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

 

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 23T103310.691

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!

by ಶ್ರೀದೇವಿ ಬಿ. ವೈ
February 23, 2026 - 10:41 am
0

BeFunky collage 2026 02 23T102639.755

ಏಪ್ರಿಲ್ 1 ರಿಂದ ಮೆಟ್ರೋ ಪ್ರಯಾಣ ದರ ಏರಿಕೆ ಫಿಕ್ಸ್..!? ವಿರೋಧದ ನಡುವೆಯೂ BMRCL ದರ ಪರಿಷ್ಕರಣೆಗೆ ಮುಂದು!

by ಶ್ರೀದೇವಿ ಬಿ. ವೈ
February 23, 2026 - 10:29 am
0

BeFunky collage 2026 02 23T092749.538

ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ

by ಶ್ರೀದೇವಿ ಬಿ. ವೈ
February 23, 2026 - 10:12 am
0

Petrol

ಪೆಟ್ರೋಲ್-ಡೀಸೆಲ್ ಬೆಲೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ?

by ಶ್ರೀದೇವಿ ಬಿ. ವೈ
February 23, 2026 - 9:50 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 23T072324.179
    T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!
    February 23, 2026 | 0
  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
  • Untitled design 2026 02 21T233229.666
    ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ
    February 21, 2026 | 0
  • Untitled design 2026 02 21T232328.459
    T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version