• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಯೋತ್ಪಾದಕರಿಗೆ ಊಹೆಗೂ ನಿಲುಕದ ಶಿಕ್ಷೆ: ಉಗ್ರರಿಗೆ ಎಚ್ಚರಿಕೆ ಸಂದೇಶ ಕೊಟ್ಟ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 24, 2025 - 8:05 pm
in Flash News, ದೇಶ
0 0
0
11 2025 04 24t200026.890

RelatedPosts

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ADVERTISEMENT
ADVERTISEMENT

ನವದೆಹಲಿ, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ 48 ಗಂಟೆಗಳ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಹಾರದ ಮಧುಬಾನಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಉಗ್ರರು ಹಾಗೂ ಅವರಿಗೆ ಬೆಂಬಲ ನೀಡುವವರ ವಿರುದ್ಧ ಭಾರತ ಉಗ್ರ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಮೋದಿ ತಮ್ಮ ಭಾಷಣದಲ್ಲಿ ಹಿಂದಿಯ ಜೊತೆಗೆ ಇಂಗ್ಲಿಷ್ ಬಳಸಿ ಉಗ್ರರಿಗೆ ಬಲವಾದ ಸಂದೇಶವನ್ನೂ ನೀಡಿದ್ದಾರೆ. “Standing on the land of Bihar, I assure the country – India will punish every terrorist. They will face consequences beyond their imagination,” ಎಂಬ ಪದಗಳ ಮೂಲಕ ಸಂದೇಶ ರವಾನಿಸಿದ್ದಾರೆ.

ಪ್ರಧಾನಿ ಮೋದಿ ಪೆಹಲ್ಗಾಮ್ ದಾಳಿಯನ್ನು ಭಾರತದ ಏಕತೆ, ಸಾಮರಸ್ಯ, ಮತ್ತು ಧೈರ್ಯವನ್ನು ಹಿಮ್ಮೆಟ್ಟಿಸಲು ಮಾಡಿದ ಪ್ರಯತ್ನ ಎಂದು ಹೇಳಿದರು. “ಭಾರತ ಒಗ್ಗಟ್ಟಾಗಿರುವ ರಾಷ್ಟ್ರ. ಈ ದಾಳಿಯ ಮೂಲಕ ನಮ್ಮ ಆತ್ಮಸಾಕ್ಷಿಯನ್ನು ಮುರಿಯಲು ಸಾಧ್ಯವಿಲ್ಲ. ಉಗ್ರರಿಗೆ ತಕ್ಕ ಶಿಕ್ಷೆ ನೀಡಲಾಗುತ್ತದೆ,” ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ವೇದಿಕೆ ಯಾವುದು ಇರಲಿ, ಸಾಮಾನ್ಯವಾಗಿ ಹಿಂದಿಯಲ್ಲೇ ಭಾಷಣ ಮಾಡುವವರು. ಆದರೆ ಈ ಬಾರಿ ಭಿನ್ನವಾಗಿ, ತಮ್ಮ ಹಿಂದಿ ಭಾಷಣದ ನಡುವೆ ಇಂಗ್ಲಿಷ್ ಬಳಸಿ, ಉಗ್ರರಿಗೆ ಸಂದೇಶವನ್ನೇ ವಿಶ್ವದ ಮುಖಂಡರಿಗೆ ಕೇಳಿಸುವ ರೀತಿಯಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಆತಂಕ: ಮಿಲಿಟರಿ ತಾಲೀಮು ಆರಂಭ

ಪೆಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯ ಭಾಗವಾಗಿ ಭಾರತದಿಂದ ತೀವ್ರ ಕ್ರಮಗಳ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಪಾಕಿಸ್ತಾನ ಈಗಾಗಲೇ ಮಿಲಿಟರಿ ತಾಲೀಮು ಆರಂಭಿಸಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ 42ಕ್ಕೂ ಹೆಚ್ಚು ಉಗ್ರ ಶಿಬಿರಗಳನ್ನು ಭಾರತೀಯ ಸೇನೆ ಗುರುತಿಸಿದೆ. ಇವುಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಹತ್ತಿರದಲ್ಲಿದೆ ಎನ್ನಲಾಗಿದೆ. ಭಾರತದ ಭದ್ರತಾ ಸಂಸ್ಥೆಗಳು ಈಗ ಉಗ್ರರ ತರಬೇತಿ ಕೇಂದ್ರಗಳನ್ನು ನಿಗಾ ಇಟ್ಟುಕೊಂಡಿದ್ದು, ಶೀಘ್ರದಲ್ಲಿಯೇ  ಕ್ರಮಕ್ಕೆ ಮುಂದಾಗುವ ನಿರೀಕ್ಷೆಯಿದೆ.

ಪೆಹಲ್ಗಾಮ್ ದಾಳಿಯ ಹಿನ್ನೆಲೆ

ಪೆಹಲ್ಗಾಮ್, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ಸಾಕ್ಷಿಯಾಗಿದೆ. ಭಯೋತ್ಪಾದಕರು ಹಿಂದೂ ಪ್ರಯಾಣಿಕರನ್ನು ಗುರುತಿಸಿ ದಾಳಿ ನಡೆಸಿದ ರೀತಿ ದೇಶವ್ಯಾಪಿ ಆಕ್ರೋಶ ಹುಟ್ಟಿಸಿದೆ. ಈ ಘಟನೆಯಿಂದಾಗಿ ಕೇಂದ್ರ ಸರ್ಕಾರ ಮತ್ತು ಭದ್ರತಾ ದಳಗಳು ಉಗ್ರವಿರೋಧಿ ಕಾರ್ಯಾಚರಣೆಗೆ ಮುಂದಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version