• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಇಬ್ಬರು ಉಗ್ರರ ಮನೆ ಉಡೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 11:29 am
in Flash News, ದೇಶ
0 0
0
Untitled design 2025 04 25t112536.292

RelatedPosts

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆ ನಡೆದಿದೆ. ಈ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ಶಂಕಿಸಲಾದ ಇಬ್ಬರು ಲಷ್ಕರ್-ಎ-ತೈಬಾ (ಎಲ್‌ಇಟಿ) ಸಂಘಟನೆಯ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳನ್ನು ಭದ್ರತಾ ಪಡೆಯು ಸ್ಫೋಟಿಸಿ ನಾಶಪಡಿಸಿದೆ.

ಆದಿಲ್ ಹುಸೇನ್ ಥೋಕರ್ ಅನಂತ್ನಾಗ್ ಜಿಲ್ಲೆಯ ನಿವಾಸಿಯಾಗಿದ್ದು, ಪಹಲ್ಗಾಮ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನೊಬ್ಬ ಉಗ್ರ ಆಸಿಫ್ ಶೇಖ್, ಪುಲ್ವಾಮಾ ಜಿಲ್ಲೆಗೆ ಸೇರಿದವನಾಗಿದ್ದು, ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಫೋಟಕಗಳಿಂದ ಮನೆ ಧ್ವಂಸ

ಮೂಲಗಳ ಪ್ರಕಾರ, ಈ ಇಬ್ಬರ ಮನೆಗಳಲ್ಲಿ ನಿರ್ದಿಷ್ಟವಾಗಿ ಸ್ಫೋಟಕಗಳನ್ನು ಇರಿಸಲಾಗಿತ್ತು. ಸ್ಫೋಟವು ನಿನ್ನೆ (ಬುಧವಾರ) ರಾತ್ರಿ ನಡೆದಿದೆ ಎಂದು ಹೇಳಲಾಗಿದ್ದು, ಭದ್ರತಾ ಪಡೆಗಳು ಈ ಕಾರ್ಯಾಚರಣೆಯ ಹೊಣೆ ಹೊತ್ತಿವೆ. ಮನೆಗಳನ್ನು ನಾಶಪಡಿಸುವ ಮೂಲಕ ಭದ್ರತಾ ದಳಗಳು ಉಗ್ರ ಚಟುವಟಿಕೆಗಳಿಗೆ ಖಡಕ್ ಸಂದೇಶವನ್ನು ಕಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಧ್ವಂಸವಾದ ಮನೆಗಳು ಖಾಲಿಯಾಗಿದ್ದವು. ಆದಿಲ್ ಮತ್ತು ಆಸಿಫ್ ಈಗಾಗಲೇ ಭದ್ರತಾ ಪಡೆಗಳ ಟಾರ್ಗೆಟ್‌ ಲಿಸ್ಟ್‌ನಲ್ಲಿ ಇದ್ದವರಾಗಿದ್ದರು. ಈ ಇಬ್ಬರ ವಿರುದ್ಧ ಹಲವು ಕಾನೂನು ಪ್ರಕ್ರಿಯೆಗಳು ಆಗಲೇ ಆರಂಭವಾಗಿದ್ದವು.

ಪಹಲ್ಗಾಮ್ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಶಂಕಿತ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಹಲವೆಡೆ ಭದ್ರತಾ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನ ಮತ್ತು ಜನರ ತಪಾಸಣೆ ನಡೆಯುತ್ತಿದೆ.

ಪೊಲೀಸರು ಈಗಾಗಲೇ ಆದಿಲ್ ಥೋಕರ್, ಆಸಿಫ್ ಶೇಖ್ ಮತ್ತು ಮತ್ತೊಬ್ಬ ಶಂಕಿತ ಉಗ್ರನ ರೇಖಾಚಿತ್ರಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ. ಸಾರ್ವಜನಿಕರಿಂದ ಯಾವುದೇ ಮಾಹಿತಿ ಇದ್ದರೆ ಪೊಲೀಸರಿಗೆ ನೀಡಲು ಕೋರಲಾಗಿದೆ. ಉಗ್ರ ಚಟುವಟಿಕೆಗೆ ಸಹಕಾರ ನೀಡುವ ಅಥವಾ ನೆರವು ನೀಡುವ ಯಾರ ವಿರುದ್ಧವಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (44)

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

by ಕವಿತಾ
September 9, 2026 - 3:44 pm
0

Untitled design (43)

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

by ಕವಿತಾ
September 9, 2026 - 3:18 pm
0

Untitled design 2026 09 09T144808.159

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:49 pm
0

Untitled design 2026 09 09T142821.405

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

by Hemanth Kumar S
September 9, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version