• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಹಲ್ಗಾಮ್ ದಾಳಿ: ಭಾರತೀಯ ಸೇನೆಯಿಂದ 5 ಉಗ್ರರ ಮನೆಗಳ ಧ್ವಂಸ

admin by admin
April 26, 2025 - 12:28 pm
in ದೇಶ
0 0
0
Film 2025 04 26t122621.261

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ತೀವ್ರ ಕಾರ್ಯಾಚರಣೆಯನ್ನು ಕೈಗೊಂಡಿದೆ. ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ಶೋಪಿಯಾನ್, ಕುಲ್ಗಾಮ್, ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಯು ಉಗ್ರರ ಎದೆಯಲ್ಲಿ ಭಯವನ್ನು ಸೃಷ್ಟಿಸಿದ್ದು, ಭಾರತೀಯ ಸೇನೆ ಇಂಚಿಂಚು ಪ್ರದೇಶವನ್ನು ಸಂಘಟಿತವಾಗಿ ಶೋಧಿಸುತ್ತಿದೆ.

ಕಾರ್ಯಾಚರಣೆಯ ವಿವರಗಳು

RelatedPosts

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ

ADVERTISEMENT
ADVERTISEMENT

ಏಪ್ರಿಲ್ 22, 2025 ರಂದು ಪಹಲ್ಗಾಮ್‌ನ ಬೈಸರನ್ ಘಾಟಿಯಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಈ ಘಟನೆಯ ನಂತರ ಮೋದಿ ಸರ್ಕಾರವು ಸೇನೆಗೆ ಮುಕ್ತ ಕೈಯನ್ನು ನೀಡಿದ್ದು, ಭಾರತೀಯ ಸೇನೆ ಉಗ್ರರ ವಿರುದ್ಧ ದೊಡ್ಡ ಮಟ್ಟದ ಕಾರ್ಯಾಚರಣೆಯನ್ನು ಆರಂಭಿಸಿದೆ. ಈಗಾಗಲೇ ಒಟ್ಟು 7 ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ.

ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ, ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ. ಈತ ಕಳೆದ 3-4  ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತುದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಎಂದು ಹೇಳಲಾಗಿದೆ. ಕುಲ್ಗಾಮ್‌ನ ಮಾತಲಂ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕ ಜಾಹಿದ್ ಅಹ್ಮದ್‌ನ ಮತ್ತೊಂದು ಮನೆಯನ್ನು ಕೆಡವಲಾಯಿತು.

ಪುಲ್ವಾಮಾದ ಮುರ್ರಾನ್ ಪ್ರದೇಶದಲ್ಲಿ, ಭಯೋತ್ಪಾದಕ ಅಹ್ಸಾನ್ ಉಲ್ ಹಕ್​​ನ ಮನೆ ಸ್ಫೋಟಿಸಿ ನೆಲಸಮ ಮಾಡಲಾಗಿದೆ. 2018 ರಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ತರಬೇತಿ ಪಡೆದು, ಇತ್ತೀಚೆಗೆ ಕಣಿವೆಗೆ ಮತ್ತೆ ಪ್ರವೇಶಿಸಿದ್ದ ಎಂದು ಹೇಳಲಾಗಿದೆ. ಜೂನ್ 2023 ರಿಂದ ಸಕ್ರಿಯವಾಗಿರುವ ಎಲ್‌ಇಟಿ ಭಯೋತ್ಪಾದಕ ಎಹ್ಸಾನ್ ಅಹ್ಮದ್ ಶೇಖ್​​ನ ಮತ್ತೊಂದು ಎರಡಂತಸ್ತಿನ ಮನೆಯನ್ನು ಕೆಡವಲಾಗಿದೆ. ಐದನೇ ಭಯೋತ್ಪಾದಕ ಹರಿಸ್ ಅಹ್ಮದ್​​​​​​ನ ಪುಲ್ವಾಮಾದ ಕಚಿಪೋರಾ ಪ್ರದೇಶದಲ್ಲಿರುವ ಮನೆಯನ್ನು ಕೂಡ ಸ್ಫೋಟ ಮಾಡಲಾಗಿದೆ. ಈ ಎಲ್ಲ ಭಯೋತ್ಪಾದಕರನ್ನು ವಾಂಟೆಡ್ ಲಿಸ್ಟ್​​​ಗೆ ಸೇರಿಸಲಾಗಿದೆ.

ಶಂಕಿತ ಉಗ್ರರ ಹುಡುಕಾಟ

ಪಹಲ್ಗಾಮ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತರಾದ ಆದಿಲ್ ಥೋಕರ್, ಹಾಶಿಮ್ ಮೂಸಾ (ಸುಲೇಮಾನ್) ಮತ್ತು ಅಲಿ ಭಾಯ್ (ತಲ್ಹಾ ಭಾಯ್) ರೇಖಾಚಿತ್ರಗಳನ್ನು ಅನಂತ್‌ನಾಗ್ ಪೊಲೀಸರು ಬಿಡುಗಡೆ ಮಾಡಿದ್ದರು. ಇವರಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಇವರ ಬಗ್ಗೆ ಮಾಹಿತಿ ನೀಡುವವರಿಗೆ 20 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಜಮ್ಮು ಕಾಶ್ಮೀರ ಪೊಲೀಸರು ಈ ಶಂಕಿತರ ಹುಡುಕಾಟಕ್ಕಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (55)
    ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?
    June 26, 2026 | 0
  • Web Photo Editor (46)
    ‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ
    June 26, 2026 | 0
  • WhatsApp Image 2026 06 25 at 2.31.09 PM
    ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ
    June 26, 2026 | 0
  • 13
    ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ
    June 26, 2026 | 0
  • 010
    ಚೆನ್ನೈನಲ್ಲಿ 6 ಕಿ.ಮೀ. ಮ್ಯಾರಥಾನ್ ಓಡಿದ ನಟ-ಸಿಎಂ ದಳಪತಿ ವಿಜಯ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version