• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

Hemanth Kumar S by Hemanth Kumar S
August 25, 2026 - 1:53 pm
in Flash News, ದೇಶ
0 0
0
ಮಾರಾಟ (8)

ಭಾರತದ ವಿರುದ್ಧ ಸದಾ ಕುತಂತ್ರ ರೂಪಿಸುವ ಪಾಕಿಸ್ತಾನ ಇದೀಗ ಮತ್ತೊಂದು ಹೊಸ ಕಿರಿಕ್ ಆರಂಭಿಸಿದಂತೆ ಕಾಣುತ್ತಿದೆ. ಪಾಕಿಸ್ತಾನದ ರಹಸ್ಯ ವಾಯುನೆಲೆಗಳಿಂದ ಹೊರಬಿದ್ದಿರುವ ವರದಿಗಳು ಭಾರತೀಯ ಭದ್ರತಾ ಪಡೆಗಳಲ್ಲಿ ಆತಂಕ ಹಾಗೂ ತೀವ್ರ ಕುತೂಹಲ ಮೂಡಿಸಿವೆ.

ಪಾಕ್ ಏರ್ಬೇಸ್ನಲ್ಲಿ ಚೀನಾ-ಟರ್ಕಿ ವಿಮಾನಗಳು ಭಾರತಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷ ಶತ್ರುಗಳಂತೆ ವರ್ತಿಸುವ ಚೀನಾ ಮತ್ತು ಟರ್ಕಿ ದೇಶಗಳ ಮಿಲಿಟರಿ ವಿಮಾನಗಳು ಬ್ಯಾಕ್ ಟು ಬ್ಯಾಕ್ ಪಾಕಿಸ್ತಾನದ ಏರ್ಬೇಸ್‌ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಹಲವು ನೂತನ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೇವಲ ಕೆಲವೇ ಗಂಟೆಗಳ ಅವಧಿಯಲ್ಲಿ ಈ ಎರಡು ದೇಶಗಳ ಸರಕು ಸಾಗಣೆ ವಿಮಾನಗಳು ಇಳಿದಿರುವುದು ಗಡಿ ಭಾಗದಲ್ಲಿ ಸಂಚಲನ ಮೂಡಿಸಿದೆ.

RelatedPosts

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

ಬ್ಯಾರಕ್ತಾರ್ ಡ್ರೋನ್ ಪಡೆದ ಪಾಕಿಸ್ತಾನ? ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ರಷ್ಯಾದ ಭಾರೀ ಮಿಲಿಟರಿ ತುಕಡಿಗಳನ್ನೇ ನಡುಗಿಸಿದ್ದ ಟರ್ಕಿ ನಿರ್ಮಿತ ‘ಬ್ಯಾರಕ್ತಾರ್ TB-2’ (Bayraktar TB2) ಡ್ರೋನ್‌ಗಳು ಇದೀಗ ಪಾಕಿಸ್ತಾನದ ಬತ್ತಳಿಕೆಯನ್ನು ಸೇರುತ್ತಿವೆಯೇ ಎಂಬ ಸಂಶಯ ವ್ಯಕ್ತವಾಗಿದೆ. ಪಾಕ್ ಮತ್ತೆ ಪಹಲ್ಗಾಮ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸುತ್ತಿದೆಯೇ ಎಂಬ ಪ್ರಶ್ನೆ ರಕ್ಷಣಾ ವಲಯದಲ್ಲಿ ಕಾಡುತ್ತಿದೆ.

ಟೆರರ್ ಕ್ಯಾಂಪ್ ನಿರ್ಮಾಣಕ್ಕೆ 25 ಕೋಟಿ! “ನಮಗೂ ಉಗ್ರರಿಗೂ ಯಾವುದೇ ಸಂಬಂಧವಿಲ್ಲ” ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಟಕವಾಡುವ ಪಾಕಿಸ್ತಾನ, ಇದೀಗ ಉಗ್ರಗಾಮಿಗಳ ಕ್ಯಾಂಪ್‌ಗಳನ್ನು ಪುನರ್ನಿರ್ಮಿಸಲು 25 ಕೋಟಿ ರೂಪಾಯಿ ನೀಡಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇದರ ಜೊತೆಗೆ ಬಾಂಗ್ಲಾದೇಶದ ಇತ್ತೀಚಿನ ರಾಜಕೀಯ ಬದಲಾವಣೆಗಳ ಹಿನ್ನೆಲೆಯಲ್ಲಿ, ಬಾಂಗ್ಲಾ ಗಡಿಯ ಮೇಲೆಯೂ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದೆ.

ಚೀನಾಗೆ ಅಜಿತ್ ದೋವಲ್ ಭೇಟಿ

ತೀವ್ರ ಕುತೂಹಲ ಗಡಿಯಲ್ಲಿ ಇಷ್ಟೆಲ್ಲಾ ಸಶಸ್ತ್ರ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಲ್ಲೇ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಅವರು ಚೀನಾಗೆ ದಿಢೀರ್ ಭೇಟಿ ನೀಡಿರುವುದು ತೀವ್ರ ಆಶ್ಚರ್ಯ ಹಾಗೂ ರಾಜತಾಂತ್ರಿಕ ಕುತೂಹಲಕ್ಕೆ ಕಾರಣವಾಗಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಭಾರತೀಯ ರಕ್ಷಣಾ ಸಚಿವಾಲಯವು, ಗಡಿಯಲ್ಲಿ ಯಾವುದೇ ರೀತಿಯ ದುಸ್ಸಾಹಸವನ್ನು ಮಟ್ಟಹಾಕಲು ಭಾರತೀಯ ಸೇನೆಗೆ ಸಂಪೂರ್ಣ ಸಿದ್ಧರಾಗಿರುವಂತೆ ‘ಹೈ ಅಲರ್ಟ್’ ಸೂಚನೆ ನೀಡಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (2)

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!

by ಶಾಲಿನಿ ಕೆ. ಡಿ
August 26, 2026 - 2:58 pm
0

Image e19f289a

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

by ಶಾಲಿನಿ ಕೆ. ಡಿ
August 26, 2026 - 2:46 pm
0

Untitled design 2026 08 26T143832.929

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

by ಶಾಲಿನಿ ಕೆ. ಡಿ
August 26, 2026 - 2:41 pm
0

Untitled design 2026 08 26T141642.891

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

by ಶಾಲಿನಿ ಕೆ. ಡಿ
August 26, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version