• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

8500 ಕೋಟಿ ಸಾಲಕ್ಕೆ ಪಾಕಿಸ್ತಾನದ ಕದನ ವಿರಾಮ ಒಪ್ಪಂದ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 11, 2025 - 8:14 am
in ದೇಶ
0 0
0
Web 2025 05 11t081345.650

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನಕ್ಕೆ 8500 ಕೋಟಿ ರು. ಐಎಂಎಫ್ ಸಾಲ ಕೊಡಿಸಲು ನೆರವಾಗುವ ಷರತ್ತಿನೊಂದಿಗೆ ಕದನ ವಿರಾಮಕ್ಕೆ ಒಪ್ಪಿಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನವು ಒಟ್ಟು 25000 ಕೋಟಿ ರು. ಸಾಲಕ್ಕೆ ಬೇಡಿಕೆ ಇರಿಸಿತ್ತು. ಆದರೆ, ಮೊದಲ ಕಂತಿನ 8500 ಕೋಟಿ ರು. ಬಿಡುಗಡೆಗೆ ಟ್ರಂಪ್ ಅವರು ಕದನ ವಿರಾಮವನ್ನು ಷರತ್ತಾಗಿ ಇರಿಸಿದ್ದಾರೆ ಎನ್ನಲಾಗಿದೆ.

ದೆಹಲಿ ಮೇಲೆ ದಾಳಿಗೆ ಯತ್ನ: 

ಇಸ್ಲಾಮಾಬಾದ್ ಮೇಲಿನ ಭಾರತದ ದಾಳಿಯನ್ನು ತಡೆಯಲಾಗದೇ ಮುಖಭಂಗಕ್ಕೊಳಗಾದ ಪಾಕಿಸ್ತಾನವು ಪ್ರತೀಕಾರವಾಗಿ ನವದೆಹಲಿ ಮೇಲೆ ದಾಳಿಗೆ ಯತ್ನಿಸಿ ವಿಫಲವಾಗಿದೆ. ಶುಕ್ರವಾರ ರಾತ್ರಿ ಪಾಕಿಸ್ತಾನವು ಉಡಾಯಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತದ ವಾಯುರಕ್ಷಣಾ ವ್ಯವಸ್ಥೆಗಳು ಪಂಜಾಬ್ ಗಡಿಯಲ್ಲೇ ನಿಷ್ಕ್ರಿಯಗೊಳಿಸಿವೆ.

RelatedPosts

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

ಏನಿದು ದಯಾಮರಣ ? ಮರಣದ ಹಕ್ಕಿಗೆ ಬುನಾದಿ ಹಾಕಿದ ಅರುಣಾ ಶಾನ್‌ಬಾಗ್ ಮನಕಲಕುವ ಕಥೆ ನಿಮಗೊತ್ತೇ ?

US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

ADVERTISEMENT
ADVERTISEMENT

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಶನಿವಾರ ನಸುಕಿನ 1.40ಕ್ಕೆ ಪಾಕಿಸ್ತಾನವು ಅತಿವೇಗದ ಕ್ಷಿಪಣಿಯನ್ನು ಉಡಾಯಿಸಿತ್ತು. ಇದನ್ನು ಪಂಜಾಬ್ ಮೇಲೆ ಹಾರುವಾಗ ನಾವು ವಾಯುರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಿದೆವು” ಎಂದು ತಿಳಿಸಿದರು.

ಪಾಕಿಸ್ತಾನವು ಶ್ರೀನಗರ, ಅವಂತಿಪುರ, ಮತ್ತು ಉಧಂಪುರದ ವೈದ್ಯಕೀಯ ಘಟಕಗಳ ಮೇಲೆ ಭಾರೀ ಕ್ಷಮತೆಯ ಕ್ಷಿಪಣಿಗಳೊಂದಿಗೆ ದಾಳಿಗೆ ಯತ್ನಿಸಿತು. ಇದಲ್ಲದೆ, ಭಾರತದ ಪಶ್ಚಿಮ ಗಡಿಯ ಮಿಲಿಟರಿ ನೆಲೆಗಳ ಮೇಲೆ ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು, ಮತ್ತು ಜೆಟ್‌ಗಳನ್ನು ಬಳಸಿತು. ಈ ಎಲ್ಲ ಕ್ರಮಗಳಿಗೆ ಭಾರತವು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T085250.626

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

by ಶಾಲಿನಿ ಕೆ. ಡಿ
March 12, 2026 - 8:53 am
0

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

Untitled design 2026 03 12T081240.090

ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದುವರಿದ ಒಣಹವೆ ವಾತಾವರಣ

by ಶಾಲಿನಿ ಕೆ. ಡಿ
March 12, 2026 - 8:13 am
0

Untitled design 2026 03 12T075255.234

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

by ಶಾಲಿನಿ ಕೆ. ಡಿ
March 12, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T082608.349
    ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್
    March 12, 2026 | 0
  • Untitled design 2026 03 11T233024.834
    ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?
    March 11, 2026 | 0
  • Untitled design 2026 03 11T194532.871
    ಏನಿದು ದಯಾಮರಣ ? ಮರಣದ ಹಕ್ಕಿಗೆ ಬುನಾದಿ ಹಾಕಿದ ಅರುಣಾ ಶಾನ್‌ಬಾಗ್ ಮನಕಲಕುವ ಕಥೆ ನಿಮಗೊತ್ತೇ ?
    March 11, 2026 | 0
  • Untitled design 2026 03 11T185936.851
    US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ
    March 11, 2026 | 0
  • Untitled design 2026 03 11T175631.832
    ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version