• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಉಗ್ರ ಬಾಗು ಖಾನ್ ಎನ್‌ಕೌಂಟರ್‌ಗೆ ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 31, 2025 - 8:10 am
in ದೇಶ
0 0
0
Untitled design 2025 08 31t080000.136

ಶ್ರೀನಗರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ 1995ರಿಂದ ನೆಲೆಸಿದ್ದ, 100ಕ್ಕೂ ಹೆಚ್ಚು ಒಳನುಸುಳುವಿಕೆ ಯತ್ನಗಳಲ್ಲಿ ರೂವಾರಿಯಾಗಿದ್ದ, ಉಗ್ರರ ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿಗೊಳಗಾಗಿದ್ದ ಪಾಕಿಸ್ತಾನಿ ಉಗ್ರ ಬಾಗು ಖಾನ್ ಅಲಿಯಾಸ್ ಸಮಂದರ್ ಚಾಚಾ ಭಾರತೀಯ ಸೇನೆಯ ಗುಂಡಿಗೆ ಬಲಿಯಾಗಿದ್ದಾನೆ. ಕಳೆದ ವಾರ ಕಾಶ್ಮೀರದ ಗುರೇಜ್ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದರು. ಅವರಲ್ಲಿ ಬಾಗು ಖಾನ್ ಕೂಡ ಇದ್ದಾನೆ ಎಂದು ಶನಿವಾರ ದೃಢಪಟ್ಟಿದೆ.

ಗುರೇಜ್‌ನಲ್ಲಿ ಎನ್‌ಕೌಂಟರ್
ಗುರೇಜ್ ವಲಯದ ನೌಶೇರಾ ನೌರ್‌ನ ಗಡಿ ನಿಯಂತ್ರಣ ರೇಖೆಯ ಬಳಿ ಬಾಗು ಖಾನ್ ಮತ್ತೊಬ್ಬ ಉಗ್ರನ ಜತೆ ಭಾರತಕ್ಕೆ ಒಳನುಸುಳಲು ಯತ್ನಿಸುತ್ತಿದ್ದ. ಈ ವೇಳೆ ಭಾರತೀಯ ಸೇನೆಯು ಗುಂಡು ಹಾರಿಸಿದ್ದು, ಇಬ್ಬರೂ ಉಗ್ರರು ಸಾವನ್ನಪ್ಪಿದ್ದಾರೆ. ಮೃತ ಬಾಗು ಧರಿಸಿದ್ದ ಬಟ್ಟೆಯೊಳಗೆ ಪಾಕಿಸ್ತಾನಕ್ಕೆ ಸೇರಿದವನೆಂದು ಸಾಬೀತುಪಡಿಸುವ ಸರ್ಕಾರಿ ದಾಖಲೆಗಳು ಪತ್ತೆಯಾಗಿವೆ.

RelatedPosts

ಮೊದಲ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ ? ಇಲ್ಲಿದೆ ಅಂದಿನ ಆಚರಣೆಯ ಅಪರೂಪದ ಮಾಹಿತಿ

ಭಾರತದ 77ನೇ ಗಣರಾಜ್ಯೋತ್ಸವ: ಪಥಸಂಚಲನಕ್ಕೆ ಸಜ್ಜಾದ ಐತಿಹಾಸಿಕ ಕರ್ತವ್ಯ ಪಥ

ನಮ್ಮ ರಾಷ್ಟ್ರೀಯ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗಣರಾಜ್ಯೋತ್ಸವ ಸಂದೇಶ!

ಬೆಳಗಾವಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚೋರ್ಲಾ ಘಾಟ್‌ನಲ್ಲಿ ಲೂಟಿಯಾಗಿದ್ದು 400 ಕೋಟಿಯಲ್ಲ, 1000 ಕೋಟಿ!

ADVERTISEMENT
ADVERTISEMENT

1995ರಿಂದ ಪಿಒಕೆಯಲ್ಲಿ ವಾಸವಾಗಿದ್ದ ಬಾಗು ಖಾನ್, 100ಕ್ಕೂ ಹೆಚ್ಚು ಒಳನುಸುಳುವಿಕೆ ಯತ್ನಗಳಲ್ಲಿ ಭಾಗಿಯಾಗಿದ್ದ. ಇವನ ಯೋಜನೆಗಳು ಬಹುತೇಕ ಯಶಸ್ವಿಯಾಗಿದ್ದವು. ಕಾಶ್ಮೀರದ ಕಠಿಣ ಭೂಪ್ರದೇಶ ಮತ್ತು ರಹಸ್ಯ ಮಾರ್ಗಗಳ ಬಗ್ಗೆ ಆತನಿಗೆ ಆಳವಾದ ಜ್ಞಾನವಿತ್ತು. ಈ ಕಾರಣಕ್ಕೆ ಆತನನ್ನು ‘ಮಾನವ ಜಿಪಿಎಸ್’ ಎಂದು ಕರೆಯಲಾಗುತ್ತಿತ್ತು. ಗುರೇಜ್‌ನ ದಟ್ಟ ಕಾಡುಗಳು, ಕಣಿವೆಗಳು ಮತ್ತು ಕಡಿದಾದ ಗುಡ್ಡಗಾಡು ಪ್ರದೇಶಗಳಲ್ಲಿ ಒಳನುಸುಳುವಿಕೆಗೆ ಸಹಾಯ ಮಾಡುವ ರಹಸ್ಯ ಮಾರ್ಗಗಳ ಬಗ್ಗೆ ಆತನಿಗೆ ಸಂಪೂರ್ಣ ಅರಿವಿತ್ತು.

ಬಾಗು ಖಾನ್ ಹಿಜ್ಬುಲ್ ಮುಜಾಹಿದೀನ್‌ನ ಕಮಾಂಡರ್‌ ಆಗಿಯೂ ಕಾರ್ಯನಿರ್ವಹಿಸುತ್ತಿದ್ದ. ಗುರೇಜ್ ಮತ್ತು ಸುತ್ತಮುತ್ತಲಿನ ವಲಯಗಳಲ್ಲಿ ಗಡಿಯಾಚೆಗಿನ ಒಳನುಸುಳುವಿಕೆಗೆ ಯೋಜನೆ ರೂಪಿಸಿ, ಇತರ ಭಯೋತ್ಪಾದಕ ಗುಂಪುಗಳಿಗೆ ಸಹಾಯ ಮಾಡುತ್ತಿದ್ದ. ಆತನ ಜ್ಞಾನ ಮತ್ತು ಕೌಶಲ್ಯವು ಹಲವು ಉಗ್ರ ಸಂಘಟನೆಗಳಿಗೆ ಒಳನುಸುಳುವಿಕೆಯನ್ನು ಸುಲಭಗೊಳಿಸಿತ್ತು. 1995ರಿಂದ ಆತ 100ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರನ್ನು ಭಾರತಕ್ಕೆ ಅಕ್ರಮವಾಗಿ ಒಳನುಸುಳಿಸುವಲ್ಲಿ ಯಶಸ್ವಿಯಾಗಿದ್ದ.

ಗುರೇಜ್‌ನ ಈ ಎನ್‌ಕೌಂಟರ್ ಭಾರತೀಯ ಸೇನೆಯ ಗಡಿ ಭದ್ರತಾ ಕಾರ್ಯಾಚರಣೆಯ ಯಶಸ್ಸಿಗೆ ಸಾಕ್ಷಿಯಾಗಿದೆ. ಬಾಗು ಖಾನ್‌ನಂತಹ ಕುಖ್ಯಾತ ಉಗ್ರನನ್ನು ಹತ್ಯೆಗೊಳಿಸುವ ಮೂಲಕ ಸೇನೆಯು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದೊಡ್ಡ ಗೆಲುವು ಸಾಧಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 26T095840.561

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣದಲ್ಲಿರುವ ಪ್ರಮುಖ ಅಂಶ

by ಯಶಸ್ವಿನಿ ಎಂ
January 26, 2026 - 10:04 am
0

Untitled design 2026 01 26T082606.531

ಮೊದಲ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ ? ಇಲ್ಲಿದೆ ಅಂದಿನ ಆಚರಣೆಯ ಅಪರೂಪದ ಮಾಹಿತಿ

by ಯಶಸ್ವಿನಿ ಎಂ
January 26, 2026 - 8:32 am
0

Untitled design 2026 01 26T073458.967

ಭಾರತದ 77ನೇ ಗಣರಾಜ್ಯೋತ್ಸವ: ಪಥಸಂಚಲನಕ್ಕೆ ಸಜ್ಜಾದ ಐತಿಹಾಸಿಕ ಕರ್ತವ್ಯ ಪಥ

by ಯಶಸ್ವಿನಿ ಎಂ
January 26, 2026 - 7:36 am
0

Untitled design 2026 01 26T070321.673

ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ 50ರ ಸಡಗರ: ಸುವರ್ಣ ಸಂಭ್ರಮದ ಲೋಗೊ ಅನಾವರಣ

by ಯಶಸ್ವಿನಿ ಎಂ
January 26, 2026 - 7:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 26T082606.531
    ಮೊದಲ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ ? ಇಲ್ಲಿದೆ ಅಂದಿನ ಆಚರಣೆಯ ಅಪರೂಪದ ಮಾಹಿತಿ
    January 26, 2026 | 0
  • Untitled design 2026 01 26T073458.967
    ಭಾರತದ 77ನೇ ಗಣರಾಜ್ಯೋತ್ಸವ: ಪಥಸಂಚಲನಕ್ಕೆ ಸಜ್ಜಾದ ಐತಿಹಾಸಿಕ ಕರ್ತವ್ಯ ಪಥ
    January 26, 2026 | 0
  • BeFunky collage (66)
    ನಮ್ಮ ರಾಷ್ಟ್ರೀಯ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗಣರಾಜ್ಯೋತ್ಸವ ಸಂದೇಶ!
    January 25, 2026 | 0
  • Untitled design 2026 01 25T124632.465
    ಬೆಳಗಾವಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚೋರ್ಲಾ ಘಾಟ್‌ನಲ್ಲಿ ಲೂಟಿಯಾಗಿದ್ದು 400 ಕೋಟಿಯಲ್ಲ, 1000 ಕೋಟಿ!
    January 25, 2026 | 0
  • Untitled design 2026 01 25T084314.636
    ಸಿನಿಮೀಯ ಮಾದರಿಯಲ್ಲಿ ಕಂಟೇನರ್ ಹೈಜಾಕ್: ಬೆಳಗಾವಿ ಗಡಿಭಾಗದಲ್ಲಿ ಮಾಯವಾದ 400 ಕೋಟಿ ಯಾರದು ?
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version