• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 6:30 pm
in Flash News, ದೇಶ
0 0
0
Untitled design 2026 04 21T182606.020

RelatedPosts

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

ADVERTISEMENT
ADVERTISEMENT

ಪಾಲ್ಘರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಡಾ ತಾಲೂಕಿನ ಕೊನ್ಸಾಯ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಶೆಡ್ ಸಂಪೂರ್ಣ ಕುಸಿದು ಬಿದ್ದು, ಸುಮಾರು 35 ಮಂದಿ ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು ಎನ್ನಲಾಗಿದೆ.

ಹಳೆಯ ಫಾರ್ಮ್ಹೌಸ್ನಲ್ಲೇ ಅಕ್ರಮ ಕಾರ್ಯಾಚರಣೆ
ಮೂಲಗಳ ಪ್ರಕಾರ, ಹಳೆಯ ಫಾರ್ಮ್ಹೌಸ್ ಒಂದರ ಟಿನ್ ಶೆಡ್‌ನಲ್ಲಿ ಈ ಪಟಾಕಿ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿತ್ತು. ಈ ದುರಂತದ ವೇಳೆ ಸುಮಾರು 35 ಮಂದಿ ಕಾರ್ಮಿಕರು, ಅದರಲ್ಲೂ ಹೆಚ್ಚಿನವರು ಮಹಿಳೆಯರು ದಾರದಿಂದ ಸುತ್ತುವ ಪಟಾಕಿಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿದ್ದರು. ರಾಸಾಯನಿಕಗಳನ್ನು ಮಿಶ್ರಣ ಮಾಡುವ ಸಂದರ್ಭದಲ್ಲಿಯೇ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ, ಕ್ಷಣಾರ್ಧದಲ್ಲಿ ಬೆಂಕಿ ನಾಲ್ಕು ಕಡೆ ಹರಡಿದೆ.

ಮೃತರು – ಗಾಯಾಳುಗಳ ವಿವರ
ಸ್ಫೋಟದ ರಭಸಕ್ಕೆ ಭಾವೇಶ್ ದಿಲೀಪ್ ವಾವರೆ (35) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೇ. 90ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದ ಮೋನಿಕಾ ಸಚಿನ್ ಪಡ್ವಾಲೆ (30) ಎಂಬಾಕೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಗೊಂಡಿರುವ ಮೋನಿಕಾ ಮಹೇಂದ್ರ ಜಾಧವ್, ಜಾಗೃತಿ ಜಗದೀಶ್ ಗವಾಟೆ, ಪ್ರತಿಭಾ ಪ್ರತಾಪ್ ಪವಾರ್ ಮತ್ತು ಮೋನಿಕಾ ಮೋಹನ್ ವರ್ದಿ ಅವರನ್ನು ವಾಡಾ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ
ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದರು. ಮೃತರ ಮೃತದೇಹದ ಅವಶೇಷಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T191836.987

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

by ಶಾಲಿನಿ ಕೆ. ಡಿ
June 6, 2026 - 7:20 pm
0

Untitled design 2026 06 06T185356.420

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

by Hemanth Kumar S
June 6, 2026 - 6:54 pm
0

Untitled design 2026 06 06T181533.812

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

by ಶಾಲಿನಿ ಕೆ. ಡಿ
June 6, 2026 - 6:16 pm
0

Untitled design 2026 06 06T175455.636

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

by ಶಾಲಿನಿ ಕೆ. ಡಿ
June 6, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T191836.987
    KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
    June 6, 2026 | 0
  • Untitled design 2026 06 06T185356.420
    ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್
    June 6, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
  • Untitled design 2026 06 06T175455.636
    ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ
    June 6, 2026 | 0
  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version