• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

Eid al-Adha: ಪಂಢರಪುರ ಮುಸ್ಲಿಂ ಸಮುದಾಯದಿಂದ ಏಕಾದಶಿ ಎಂದು ಪ್ರಾಣಿಬಲಿ ಮುಂದೂಡಿಕೆ

admin by admin
May 28, 2026 - 8:58 pm
in ದೇಶ
0 0
0
BeFunky collage 2026 05 28T205637.580

ಮಹಾರಾಷ್ಟ್ರದ ಪ್ರಸಿದ್ಧ ಯಾತ್ರಾ ಸ್ಥಳ ಪಂಢರಪುರ ಇಂದು ದೇಶಕ್ಕೆ ಕೋಮು ಸೌಹಾರ್ದತೆಯ ಮಾದರಿಯನ್ನು ನೀಡಿದೆ. ಹಿಂದೂಗಳ ಅತ್ಯಂತ ಪವಿತ್ರ ದಿನವಾದ ಅಧಿಕ ಮಾಸದ ಏಕಾದಶಿ ಮತ್ತು ಮುಸ್ಲಿಮರ ಬಕ್ರೀದ್ ಹಬ್ಬ ಒಂದೇ ದಿನ ಬಂದಿರುವುದರಿಂದ, ಪಂಢರಪುರದ ಮುಸ್ಲಿಂ ಸಮುದಾಯವು ತಮ್ಮ ಹಬ್ಬದ ಭಾಗವಾದ ಪ್ರಾಣಿಬಲಿಯನ್ನು ಸ್ವಯಂಪ್ರೇರಿತವಾಗಿ ಎರಡು ದಿನಗಳ ಕಾಲ ಮುಂದೂಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದೆ.

ಪಂಢರಪುರದಲ್ಲಿ ಏಕಾದಶಿಯಂದು ಲಕ್ಷಾಂತರ ವಿಠ್ಠಲ ಭಕ್ತರು ದರ್ಶನಕ್ಕಾಗಿ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳನ್ನು ಗೌರವಿಸಿ ಮುಸ್ಲಿಂ ಸಮುದಾಯವು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಸ್ಲಿಂ ಸಮುದಾಯದ ಸದಸ್ಯ ಒಬ್ಬರು ಮಾತನಾಡುತ್ತಾ, “ನಾವು ಪಂಢರಪುರದಲ್ಲಿ ವಾಸಿಸುತ್ತಿದ್ದೇವೆ. ಇಲ್ಲಿನ ದೇವಾಲಯದ ಉತ್ಸವಗಳೊಂದಿಗೆ ದಶಕಗಳಿಂದ ಒಡನಾಟ ಹೊಂದಿದ್ದೇವೆ. ವಿಠ್ಠಲ ಭಕ್ತರ ಭಾವನೆಗಳನ್ನು ಗೌರವಿಸುವ ಸಲುವಾಗಿ ಈ ಬಾರಿ ಪ್ರಾಣಿಬಲಿ ನೀಡದಿರಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

ಮತ್ತೊಬ್ಬ ಸದಸ್ಯರು, “ಅಧಿಕ ಮಾಸದ ಏಕಾದಶಿ ಮೂರು ವರ್ಷಕ್ಕೊಮ್ಮೆ ಬರುತ್ತದೆ. ಈ ವಿಶೇಷ ಸಂದರ್ಭದಲ್ಲಿ ವಿಠ್ಠಲನ ಆಶೀರ್ವಾದ ಪಡೆಯಲು ಲಕ್ಷಾಂತರ ಭಕ್ತರು ಬರುತ್ತಾರೆ. ನಾವು ಆ ದಿನ ಪ್ರಾಣಿಬಲಿ ನೀಡದಿರಲು ನಿರ್ಧರಿಸಿದ್ದೇವೆ. ಇದು ಮೊದಲ ಬಾರಿಯಲ್ಲ, ಹಿಂದೆಯೂ ಇಂತಹ ಸಂದರ್ಭಗಳಲ್ಲಿ ನಾವು ಸೌಹಾರ್ದತೆ ಮೆರೆದಿದ್ದೇವೆ” ಎಂದು ತಿಳಿಸಿದ್ದಾರೆ.

ಕೋಮು ಸೌಹಾರ್ದತೆಗೆ ಮಾದರಿ ಪಂಢರಪುರದ ಈ ನಡೆ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. “ಧರ್ಮದ ಹೆಸರಲ್ಲಿ ಗೋಡೆಗಳನ್ನು ಕಟ್ಟುವ ಬದಲು ಪ್ರೀತಿಯ ಸೇತುವೆ ಕಟ್ಟುವುದು ಇಲ್ಲಿನ ಮುಸ್ಲಿಂ ಸಮುದಾಯದ ಮಹತ್ವದ್ದು” ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.

ಭಾರತದಾದ್ಯಂತ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಡಗರದಿಂದ ಆಚರಿಸಲಾಗುತ್ತಿದೆ. ದೆಹಲಿ ಜಾಮಾ ಮಸೀದಿ, ಅಜ್ಮೇರ್ ಖ್ವಾಜಾ ಗರೀಬ್ ನವಾಜ್ ದರ್ಗಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪಂಢರಪುರದ ಮುಸ್ಲಿಂ ಸಮುದಾಯದ ಈ ನಿರ್ಧಾರವು ಧರ್ಮೀಯ ಸೌಹಾರ್ದತೆಯ ಮಹತ್ವವನ್ನು ಎತ್ತಿ ತೋರಿಸುತ್ತಿದೆ. ಈ ಮಾದರಿ ನಡೆ ದೇಶದ ಇತರ ಭಾಗಗಳಿಗೂ ಪ್ರೇರಣೆಯಾಗುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T112158.086
    100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ
    September 3, 2026 | 0
  • Shriram Nene Madhuri Dixit
    ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ
    September 3, 2026 | 0
  • Shriram Nene Madhuri Dixit
    ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ
    September 3, 2026 | 0
  • Shriram Nene Madhuri Dixit
    ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?
    September 3, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version