• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಸಿಯುನಲ್ಲಿದ್ದ ಕುಖ್ಯಾತ ರೌಡಿ ಮೇಲೆ ಡೆಡ್ಲಿ ಅಟ್ಯಾಕ್: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 17, 2025 - 4:05 pm
in Flash News, ದೇಶ
0 0
0
Untitled design (8)

RelatedPosts

GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ

ADVERTISEMENT
ADVERTISEMENT

ಪಾರಸ್ ಆಸ್ಪತ್ರೆಯ ಐಸಿಯು (ICU) ವಾರ್ಡ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಕುಖ್ಯಾತ ರೌಡಿ ಚಂದನ್ ಮಿಶ್ರಾ (Chandan Mishra) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಐವರು ದುಷ್ಕರ್ಮಿಗಳು ನುಗ್ಗಿ ಅವನನ್ನು ಕೊಲೆ ಮಾಡಿದ್ದಾರೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಬಕ್ಸಾರ್‌ನ ಕುಖ್ಯಾತ ರೌಡಿ ಚಂದನ್ ಮಿಶ್ರಾ, ವೈದ್ಯಕೀಯ ಕಾರಣಗಳಿಗಾಗಿ ಪೆರೋಲ್‌ನಲ್ಲಿ ಬಿಡುಗಡೆಯಾಗಿ ಪಾರಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ಸಂದರ್ಭದಲ್ಲಿ, ಐದು ಜನ ಆಗಂತುಕರು ಪಿಸ್ತೂಲುಗಳೊಂದಿಗೆ ಐಸಿಯು ವಾರ್ಡ್‌ಗೆ ನುಗ್ಗಿ ಚಂದನ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಈ ದಾಳಿಕೋರರು ಯಾವುದೇ ಭಯವಿಲ್ಲದೇ ಆಸ್ಪತ್ರೆಯ ಒಳಗೆ ಓಡಾಡುವುದು ಕಂಡುಬಂದಿದೆ. ಈ ದಾಳಿಯಲ್ಲಿ ಚಂದನ್ ಮಿಶ್ರಾ ಸಾವನ್ನಪ್ಪಿದ್ದಾನೆ.

Paras Hospital CCTV Footage Where Criminals killed a patient admitted at Paras Hospital in Patna by entering the hospital premises.

Four criminals came in a vehicle, parked it outside the hospital, entered the ICU, carried out the killing, and fled.#PatnaLawOrder pic.twitter.com/VUVCLJVM8L

— Siddhant Anand (@JournoSiddhant) July 17, 2025

ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕಾಯ್ ಶರ್ಮಾ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಈ ಕೊಲೆಯನ್ನು ವಿರೋಧಿ ಗ್ಯಾಂಗ್‌ನ ಸದಸ್ಯರು ನಡೆಸಿರಬಹುದು ಎಂದು ಶಂಕಿಸಲಾಗಿದೆ. ಚಂದನ್ ಶೇರು ಗ್ಯಾಂಗ್‌ನಿಂದ ಈ ದಾಳಿ ನಡೆದಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಚಂದನ್‌ನನ್ನು ಈ ಹಿಂದೆ ಬಕ್ಸಾರ್‌ನಿಂದ ಭಾಗಲ್ಪುರ ಜೈಲಿಗೆ ವರ್ಗಾಯಿಸಲಾಗಿತ್ತು ಮತ್ತು ಚಿಕಿತ್ಸೆಗಾಗಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿತ್ತು. ದಾಳಿಕೋರರನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆಸ್ಪತ್ರೆಗಳ ಸುತ್ತಮುತ್ತ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದ್ದು, ಅನುಮಾನಾಸ್ಪದ ಚಲನವಲನಗಳ ಮೇಲೆ ನಿಗಾ ಇಡಲಾಗುತ್ತಿದೆ ಎಂದರು.

ಚಂದನ್ ಮಿಶ್ರಾ ವಿರುದ್ಧ ಡಜನ್‌ಗಟ್ಟಲೆ ಕೊಲೆ ಆರೋಪಗಳಿದ್ದವು. ಆದರೆ, ಆತನ ಚಿಕಿತ್ಸೆಯ ಸಂದರ್ಭದಲ್ಲಿ ಗುಂಡಿನ  ದಾಳಿಯಿಂದ ಸಾವನ್ನಪ್ಪಿದ್ದಾನೆ. ಸದ್ಯ ಪೊಲೀಸರು ಪೊಲೀಸರು ದಾಳಿಕೋರರನ್ನು ಹುಡುಕುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ: ಇಂದು ಈ ರಾಶಿಯವರ ಭೂಮಿ ವ್ಯವಹಾರದಲ್ಲಿ ನಷ್ಟವಾಗುವ ಸಾಧ್ಯತೆ

by ಶ್ರೀದೇವಿ ಬಿ. ವೈ
April 21, 2026 - 6:55 am
0

Untitled design 2026 04 20T233523.124

GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 20, 2026 - 11:42 pm
0

Untitled design 2026 04 20T231006.240

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

by ಶಾಲಿನಿ ಕೆ. ಡಿ
April 20, 2026 - 11:18 pm
0

Untitled design 2026 04 20T225938.289

ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

by ಶಾಲಿನಿ ಕೆ. ಡಿ
April 20, 2026 - 11:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T233523.124
    GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು
    April 20, 2026 | 0
  • Untitled design 2026 04 20T231006.240
    ‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!
    April 20, 2026 | 0
  • Untitled design 2026 04 20T225938.289
    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
    April 20, 2026 | 0
  • Untitled design 2026 04 20T222701.767
    ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ
    April 20, 2026 | 0
  • Untitled design 2026 04 20T220843.103
    ಇರಾನ್-ಅಮೆರಿಕ ಸಂಘರ್ಷ: ಮಾತುಕತೆಗೆ ಇರಾನ್ ತಿರಸ್ಕಾರ; ಪಾಕಿಸ್ತಾನಕ್ಕೆ ಜೆಡಿ ವ್ಯಾನ್ಸ್
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version