• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಾಕಿಸ್ತಾನ ಬೆಂಬಲಿಸುವವರು ಭಾರತದಲ್ಲಿ ಇರಬೇಡಿ: ಪವನ್ ಕಲ್ಯಾಣ್ ವಾಗ್ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2025 - 12:28 pm
in ದೇಶ, ಸಿನಿಮಾ
0 0
0
Untitled design 2025 04 30t122506.955

RelatedPosts

ಡಿ.19ಕ್ಕೆ ರಾಜಕೀಯ ಸ್ಫೋಟ: ಉರುಳಲಿದೆ ಮೋದಿ ಸರ್ಕಾರ ಎಂದ ಸಂಜಯ್ ರಾವತ್!

ವೃಷಭ ಮಹಾರಾಜ ಮೋಹನ್‌ಲಾಲ್..ಕನ್ನಡಿಗರ ಕಮಾಲ್

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

ಫೆಬ್ರವರಿ 26ಕ್ಕೆ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮದ್ವೆ

ADVERTISEMENT
ADVERTISEMENT

ನವದೆಹಲಿ: ಭಾರತದಲ್ಲಿ ವಾಸಿಸುತ್ತಾ ಪಾಕಿಸ್ತಾನ ಪರ ಭಾವನೆಗಳನ್ನು ವ್ಯಕ್ತಪಡಿಸುವವರು ಇಲ್ಲಿ ಉಳಿಯಲು ಅರ್ಹರಾಗಿಲ್ಲ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಭಾರತವು ಭಯೋತ್ಪಾದನೆಯಂತಹ ಬಿಕ್ಕಟ್ಟಿನ ಸನ್ನಿವೇಶಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ ಪಾಕಿಸ್ತಾನ ಪರ ಹೇಳಿಕೆಗಳನ್ನು ನೀಡುವುದು ಖಂಡನೀಯವೆಂದು ಅವರು ತೀವ್ರ ಎಚ್ಚರಿಕೆ ನೀಡಿದ್ದಾರೆ.

ಪವನ್ ಕಲ್ಯಾಣ್ ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, “ಯಾರು ಪಾಕಿಸ್ತಾನವನ್ನು ಪ್ರೀತಿಸುತ್ತಾರೋ ಅವರು ನೇರವಾಗಿ ಅಲ್ಲಿಗೆ ಹೋಗಬೇಕು. ಇಲ್ಲಿ ಉಳಿಯುವ ಅಗತ್ಯವಿಲ್ಲ. ಭಾರತದಲ್ಲಿ ವಾಸಿಸುತ್ತಾ ದೇಶದ ಶತ್ರು ರಾಷ್ಟ್ರವನ್ನು ಬೆಂಬಲಿಸುವುದು ಸರಿಯಲ್ಲ. ಅಂತವರು ದೇಶವನ್ನು ಬಿಟ್ಟುಬಿಡಬೇಕು,” ಎಂದು ಹೇಳಿದ್ದಾರೆ.

ಈ ಹಿಂದಿನ ಕೆಲ ದೂರದರ್ಶನ ಚರ್ಚೆಗಳಲ್ಲಿ ಭಾರತದ ವಿರುದ್ಧವಾಗಿ ಮತ್ತು ಪಾಕಿಸ್ತಾನದ ಪರವಾಗಿ ನೀಡಲಾದ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ಕೆಲ ಕಾಂಗ್ರೆಸ್ ನಾಯಕರು, ವಿಶೇಷವಾಗಿ ದಕ್ಷಿಣ ಭಾರತದವರು, ಟಿವಿ ಚರ್ಚೆಗಳ ವೇಳೆ ಪಾಕಿಸ್ತಾನ ಪರ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಭಾರತದಲ್ಲಿ ಪ್ರಜಾಪ್ರಭುತ್ವವಿದೆ, ಪ್ರತಿಯೊಬ್ಬನಿಗೂ ಅಭಿಪ್ರಾಯ ನೀಡುವ ಸ್ವಾತಂತ್ರ್ಯವಿದೆ ಎಂಬುದು ನಿಜ. ಆದರೆ ರಾಷ್ಟ್ರ ಭದ್ರತೆ ಮತ್ತು ಏಕತೆಗೆ ಧಕ್ಕೆಯಾಗುವ ರೀತಿಯಲ್ಲಿ ಅಂತರಾಷ್ಟ್ರೀಯ ಹಿನ್ನಲೆಯಲ್ಲಿ, ತೀರಾ ವಿರೋಧಿ ನಿಲುವುಗಳನ್ನು ತಾಳುವುದು ಅಪರಾಧ ಎಂದು ಅವರು ಅಭಿಪ್ರಾಯಪಟ್ಟರು.

ಈ ವಿವಾದಾತ್ಮಕ ಹೇಳಿಕೆಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಏಪ್ರಿಲ್ 22 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನಲೆಯಲ್ಲಿ ಬಂದಿವೆ. ಈ ದಾಳಿಯಲ್ಲಿ 26 ಅಮಾಯಕ ನಾಗರಿಕರು ಮೃತಪಟ್ಟಿದ್ದು, ದೇಶದಾದ್ಯಂತ ತೀವ್ರ ಆಕ್ರೋಶದ ಅಲೆ ಎದ್ದಿದೆ.

ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಜನಸೇನಾ ಪಕ್ಷದ ಸಕ್ರಿಯ ಕಾರ್ಯಕರ್ತ ಮಧುಸೂದನ್ ರಾವ್ ಅವರ ಕುಟುಂಬಕ್ಕೆ 50 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಪಕ್ಷದ ಅಧಿಕೃತ ಎಕ್ಸ್ ಖಾತೆ (ಹಿಂದಿನ ಟ್ವಿಟರ್) ಮೂಲಕ ಪ್ರಕಟಣೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (8)

ಡಿ.19ಕ್ಕೆ ರಾಜಕೀಯ ಸ್ಫೋಟ: ಉರುಳಲಿದೆ ಮೋದಿ ಸರ್ಕಾರ ಎಂದ ಸಂಜಯ್ ರಾವತ್!

by ಶ್ರೀದೇವಿ ಬಿ. ವೈ
December 17, 2025 - 3:11 pm
0

BeFunky collage (7)

ಹುಡುಗಿ ಸೂಪರ್ ಅಂತ ಕಮಿಟ್ ಆದ್ರೆ ನಿಮ್ಮ ಕಥೆ ಮುಗೀತು.!

by ಶ್ರೀದೇವಿ ಬಿ. ವೈ
December 17, 2025 - 2:51 pm
0

BeFunky collage (6)

ವೃಷಭ ಮಹಾರಾಜ ಮೋಹನ್‌ಲಾಲ್..ಕನ್ನಡಿಗರ ಕಮಾಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 17, 2025 - 2:26 pm
0

BeFunky collage (4)

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

by ಶ್ರೀದೇವಿ ಬಿ. ವೈ
December 17, 2025 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಡಿ.19ಕ್ಕೆ ರಾಜಕೀಯ ಸ್ಫೋಟ: ಉರುಳಲಿದೆ ಮೋದಿ ಸರ್ಕಾರ ಎಂದ ಸಂಜಯ್ ರಾವತ್!
    December 17, 2025 | 0
  • ಪ್ರಶಾಂತ್ ವೀರ್ (10)
    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!
    December 16, 2025 | 0
  • ಪ್ರಶಾಂತ್ ವೀರ್ (4)
    ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ
    December 16, 2025 | 0
  • ಷದ್‌ಷ್ಸ್ಸಷ್
    ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್
    December 16, 2025 | 0
  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version