• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇಂದು ಪಿಎಂ ಕಿಸಾನ್‌ ಯೋಜನೆಯ 23ನೇ ಕಂತು ಬಿಡುಗಡೆ

ಕವಿತಾ by ಕವಿತಾ
June 20, 2026 - 11:46 am
in ದೇಶ
0 0
0
Untitled design (63)

ಹೆಹಲಿ, (ಜೂನ್ 20): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ. ದೇಶದ 9.44 ಕೋಟಿಗೂ ಹೆಚ್ಚು ಅರ್ಹ ರೈತರ ಖಾತೆಗಳಿಗೆ ತಲಾ ₹2,000 ರೂಪಾಯಿಗಳಂತೆ ಒಟ್ಟು ₹18,880 ಕೋಟಿ ರೂ. ಹಣ ನೇರವಾಗಿ ಜಮೆಯಾಗಲಿದೆ.

 PM-KISAN ಯೋಜನೆಯ 23ನೇ ಕಂತು ಇಂದು ಬಿಡುಗಡೆ

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

 2,000ರೂ ಗಳಂತೆ ಒಟ್ಟು18,880 ಕೋಟಿ ರೂ ಹಣ 9.44 ಕೋಟಿಗೂ ಹೆಚ್ಚು ಅರ್ಹ ರೈತರ ಖಾತೆಗೆ ಜಮೆ

 ಪಶ್ಚಿಮ ಬಂಗಾಳದ 45.35 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು ₹907 ಕೋಟಿ ಹಣ

 ಕೃಷಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಇಂದು ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಮಧ್ಯಾಹ್ನ ಸುಮಾರು 3:45ಕ್ಕೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಲವು ಅಭಿವೃದ್ಧಿ ಹಾಗೂ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತಿನ ಹಣವನ್ನು ಸಹ ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಪಿಎಂ ಕಿಸಾನ್‌ ಯೋಜನೆಯಡಿ ದೇಶಾದ್ಯಂತ ಕೋಟ್ಯಂತರ ರೈತರಿಗೆ ನೇರ ಆರ್ಥಿಕ ನೆರವು ದೊರೆಯಲಿದೆ. ಪಶ್ಚಿಮ ಬಂಗಾಳದ ಸುಮಾರು 50 ಲಕ್ಷ ರೈತರು ಈ ಬಾರಿ ಫಲಾನುಭವಿಗಳಾಗಿದ್ದು, ಪ್ರತಿಯೊಬ್ಬ ರೈತನ ಖಾತೆಗೆ ₹2,000 ರೂಪಾಯಿ ಜಮೆಯಾಗಲಿದೆ. ರಾಜ್ಯದ 45.35 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು ₹907 ಕೋಟಿ ರೂ. ಹಣ ತಲುಪಲಿದೆ ಎಂದು ಮಾಹಿತಿ ನೀಡಲಾಗಿದೆ.

ತಾರಕೇಶ್ವರ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಬಂಗಾಳದ ಲೋಕಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಪಶ್ಚಿಮ ಬಂಗಾಳದ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ.

ಪ್ರಧಾನಮಂತ್ರಿಯವರ ಅಧಿಕೃತ ಎಕ್ಸ್ ಖಾತೆಯಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ ಅಗ್ರಿ ಸ್ಟ್ಯಾಕ್, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಹಾಗೂ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ರೈತರ ಆದಾಯ ಹೆಚ್ಚಿಸುವುದು, ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಿಸುವುದು ಮತ್ತು ಪ್ರಕೃತಿ ಸ್ನೇಹಿ ಕೃಷಿಗೆ ಉತ್ತೇಜನ ನೀಡುವುದು ಈ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ.

ತಾರಕೇಶ್ವರ ಪ್ರದೇಶವು ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ಬಂಗಾಳದ ಪರಂಪರೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.

ಪಿಎಂ-ಕಿಸಾನ್ ಯೋಜನೆಯ ಮೂಲಕ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಆರ್ಥಿಕ ನೆರವು ನೀಡಲಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ಒದಗಿಸುವ ಇದರ ಪ್ರಮುಖ ಉದ್ದೇಶ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T112158.086
    100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ
    September 3, 2026 | 0
  • Shriram Nene Madhuri Dixit
    ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ
    September 3, 2026 | 0
  • Shriram Nene Madhuri Dixit
    ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ
    September 3, 2026 | 0
  • Shriram Nene Madhuri Dixit
    ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?
    September 3, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version