• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಿಎಂ ಕಿಸಾನ್ 23ನೇ ಕಂತಿಗೆ ಡೇಟ್ ಫಿಕ್ಸ್: ರೈತರ ಖಾತೆಗೆ ₹2,000 ಜಮಾ ಯಾವಾಗ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 18, 2026 - 2:53 pm
in ದೇಶ
0 0
0
Untitled design 2026 06 18T144934.728

ದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ  ಅಡಿಯಲ್ಲಿ ರೈತರಿಗೆ ನೀಡಲಾಗುವ 23ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಕಳೆದ ಕೆಲವು ದಿನಗಳಿಂದ ರೈತರು 23ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಇದೀಗ ಅವರಿಗೆ ದೊಡ್ಡ ಅಪ್‌ಡೇಟ್ ಸಿಕ್ಕಿದೆ.  ಮಾಹಿತಿಯ ಪ್ರಕಾರ, ಈ ಕಂತಿನ ₹2,000 ಮೊತ್ತವು ಜೂನ್ 20, ಶನಿವಾರದಂದು ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ.

ಈ ಹಿಂದೆ, 22ನೇ ಕಂತಿನ ಹಣವನ್ನು ಮಾರ್ಚ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಸಾಂ ಭೇಟಿಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ದೇಶದಾದ್ಯಂತ 9.32 ಕೋಟಿ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಒಟ್ಟು ₹18,640 ಕೋಟಿ ಹಣ ನೇರವಾಗಿ ಜಮೆಯಾಗಿತ್ತು. ಇದೀಗ 23ನೇ ಕಂತಿನ ಹಣ ಜೂನ್ 20ರಂದು ಬಿಡುಗಡೆ ಆಗಲಿದೆ.

RelatedPosts

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ADVERTISEMENT
ADVERTISEMENT

ಜೂನ್ ತಿಂಗಳು ಆರಂಭವಾದಾಗಿನಿಂದಲೇ ರೈತರು 23ನೇ ಕಂತಿನ ಹಣಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ಕಳೆದ ವರ್ಷ 20ನೇ ಕಂತಿನ ಹಣ ಬಿಡುಗಡೆ ವಿಳಂಬವಾಗಿ ಆಗಸ್ಟ್ ತಿಂಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಿತ್ತು. ಆದರೆ ಈ ಬಾರಿ ನಿಗದಿತ ವೇಳೆಯಲ್ಲಿಯೇ ಹಣ ಬಿಡುಗಡೆ ಮಾಡಲಾಗುತ್ತಿರುವುದು ರೈತರಿಗೆ ಸಂತಸದ ಸುದ್ದಿಯಾಗಿದೆ. ಪಿಎಂ ಕಿಸಾನ್ ಯೋಜನೆಯ ಮೂಲಕ ಪ್ರತಿವರ್ಷ ರೈತರಿಗೆ ಒಟ್ಟು ₹6,000 ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ ತಲಾ ₹2,000ರಂತೆ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಹೀಗಾಗಿ, ಜೂನ್ 20ರಂದು ಬಿಡುಗಡೆಯಾಗಲಿರುವ 23ನೇ ಕಂತಿನ ಹಣಕ್ಕಾಗಿ ದೇಶದಾದ್ಯಂತ ರೈತರು ಕಾತರದಿಂದ ಕಾಯುತ್ತಿದ್ದಾರೆ.

ಪಿಎಂ ಕಿಸಾನ್ ಫಲಾನುಭವಿ ಸ್ಥಿತಿ ಪರಿಶೀಲನೆ ಹೇಗೆ? (ಹಂತ ಹಂತವಾಗಿ ವಿವರ)

  1. PM Kisan GOI ಆ್ಯಪ್ ಬಳಸಿ ಪರಿಶೀಲನೆ
  • ನಿಮ್ಮ ಮೊಬೈಲ್‌ನಲ್ಲಿ PM Kisan GOI App ತೆರೆಯಿರಿ
  •  “Beneficiary Status” ಆಯ್ಕೆಮಾಡಿ
  • ನಿಮ್ಮ Registration ID ನಮೂದಿಸಿ
  • ನಂತರ ಆಧಾರ್ OTP ಮೂಲಕ ದೃಢೀಕರಣ ಮಾಡಿ
  • ಲಾಗಿನ್ ಆದ ಬಳಿಕ ನಿಮ್ಮ ಕಂತುಗಳ ವಿವರಗಳನ್ನು ವೀಕ್ಷಿಸಬಹುದು
  1. e-KYC ಕಡ್ಡಾಯ ಮಾಹಿತಿ
  • ಪಿಎಂ ಕಿಸಾನ್ ಹಣ ಪಡೆಯಲು e-KYC ಪೂರ್ಣಗೊಳಿಸುವುದು ಕಡ್ಡಾಯ
  • e-KYC ಮಾಡದಿದ್ದರೆ ಕಂತು ಜಮಾ ಆಗುವುದಿಲ್ಲ
  1. e-KYC ಮಾಡುವ ವಿಧಾನಗಳು
  • OTP ಆಧಾರಿತ e-KYC
    (ಪೋರ್ಟಲ್ ಅಥವಾ ಮೊಬೈಲ್ ಆ್ಯಪ್ ಮೂಲಕ)
  • ಬಯೋಮೆಟ್ರಿಕ್ e-KYC
    (CSC ಮತ್ತು SSK ಕೇಂದ್ರಗಳಲ್ಲಿ)
  • Face Authentication e-KYC
    (PM Kisan ಮೊಬೈಲ್ ಆ್ಯಪ್ ಮೂಲಕ)
  1. ಪ್ರಮುಖ ಸೂಚನೆ
  • e-KYC ಪೂರ್ಣಗೊಂಡ ನಂತರ 24 ಗಂಟೆಗಳ ಬಳಿಕ ಸ್ಥಿತಿ ಅಪ್ಡೇಟ್ ಆಗುತ್ತದೆ
  • ನಂತರ ನೀವು ಕಂತಿನ ವಿವರಗಳನ್ನು ಸುಲಭವಾಗಿ ಪರಿಶೀಲಿಸಬಹುದು.

 

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (18)

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

by Hemanth Kumar S
September 2, 2026 - 1:19 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

by ದಿಶಾ ಕೆ. ಎಸ್.
September 2, 2026 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (18)
    ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (16)
    ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ
    September 2, 2026 | 0
  • ChatGPT Image Sep 1, 2026, 01 00 51 PM
    ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ
    September 1, 2026 | 0
  • Your paragraph text (73)
    ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version