• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರಧಾನಿ ಮೋದಿ 3 ದಿನ ವಿದೇಶ ಪ್ರವಾಸ: ಜೋರ್ಡಾನ್‌ನಿಂದ ಇಥಿಯೋಪಿಯಾ, ಓಮನ್‌ಗೆ ಭೇಟಿ

admin by admin
December 15, 2025 - 8:17 pm
in ದೇಶ, ವಿದೇಶ
0 0
0
Untitled design 2025 12 15T200655.265

RelatedPosts

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್

ಕೆರೆಯೇ ಅಡಗುತಾಣ, ಕಮಲದ ಕಡ್ಡಿಯಿಂದ ಉಸಿರಾಟ: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನ ಹೊಸ ತಂತ್ರ

ಇರಾನ್‌ ಶಾಂತಿ ಪ್ರಸ್ತಾವನೆಗೆ ಚಾಟ್‌ಜಿಪಿಟಿ ಬಳಕೆ ಮಾಡಿದೆ: ಜೆಡಿ ವ್ಯಾನ್ಸ್ ವ್ಯಂಗ್ಯ

ADVERTISEMENT
ADVERTISEMENT

ನವದೆಹಲಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 15) ಮೂರು ದಿನಗಳ ಮಹತ್ವದ ವಿದೇಶ ಪ್ರವಾಸವನ್ನು ಆರಂಭಿಸಿದ್ದಾರೆ. ಮಧ್ಯಪ್ರಾಚ್ಯ ಮತ್ತು ಆಫ್ರಿಕಾದ ಮೂರು ಪ್ರಮುಖ ರಾಷ್ಟ್ರಗಳಾದ ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್‌ಗೆ ಭೇಟಿ ನೀಡುತ್ತಿದ್ದು, ದ್ವಿಪಕ್ಷೀಯ ಸಂಬಂಧಗಳು ಹಾಗೂ ಆರ್ಥಿಕ ಸಹಕಾರವನ್ನು ಬಲಪಡಿಸುವುದು ಈ ಪ್ರವಾಸದ ಪ್ರಮುಖ ಉದ್ದೇಶವಾಗಿದೆ.

ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳು ಭಾನುವಾರ (ಡಿಸೆಂಬರ್ 14) ಈ ಪ್ರವಾಸದ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದರು.

ಪ್ರಧಾನಿ ಮೋದಿ ಅವರು ಜೋರ್ಡಾನ್‌ನ ದೊರೆ ರಾಜ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಈ ಪ್ರವಾಸವನ್ನು ಕೈಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಜೋರ್ಡಾನ್‌ಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, ಭಾರತ ಮತ್ತು ಜೋರ್ಡಾನ್ ನಡುವಿನ ಬಾಂಧವ್ಯದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ.

ಪ್ರಧಾನಿ ಮೋದಿ ಅವರು ಈಗಾಗಲೇ ಜೋರ್ಡಾನ್‌ನ ರಾಜಧಾನಿ ಅಮ್ಮನ್‌ಗೆ ತಲುಪಿದ್ದಾರೆ. ಅವರನ್ನು ಜೋರ್ಡಾನ್‌ನ ಪ್ರಧಾನಿ ಜಾಫರ್ ಹಸನ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಡಿಸೆಂಬರ್ 15 ರಿಂದ 16 ರವರೆಗೆ ಮೋದಿ ಅವರು ಜೋರ್ಡಾನ್‌ನಲ್ಲಿ ಇರಲಿದ್ದಾರೆ. ಉಭಯ ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಇದು ವ್ಯಾಪಾರ, ಹೂಡಿಕೆ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಹೆಚ್ಚಿಸಲು ಸಹಾಯ ಮಾಡಲಿದೆ.

ಜೋರ್ಡಾನ್‌ನ ನಂತರ ಪ್ರಧಾನಿ ಮೋದಿ ಅವರು ಆಫ್ರಿಕಾ ಖಂಡದ ಪ್ರಮುಖ ರಾಷ್ಟ್ರವಾದ ಇಥಿಯೋಪಿಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಡಿಸೆಂಬರ್ 16 ರಿಂದ 17 ರವರೆಗೆ ಅವರು ಇಥಿಯೋಪಿಯಾದಲ್ಲಿ ಇರಲಿದ್ದಾರೆ. ಮೋದಿ ಅವರು ಇಥಿಯೋಪಿಯನ್ ಕೌಂಟರ್ (ಪ್ರಧಾನಿ) ಡಾ. ಅಬಿಯ್ ಅಹ್ಮದ್ ಅಲಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ. ಬಳಿಕ ಭಾರತ ಮತ್ತು ಇಥಿಯೋಪಿಯಾ ನಡುವೆ ರಕ್ಷಣೆ, ತಂತ್ರಜ್ಞಾನ ಮತ್ತು ಆರ್ಥಿಕ ವಲಯಗಳಲ್ಲಿ ಸಹಕಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಪ್ರಧಾನಿ ಮೋದಿ ಡಿಸೆಂಬರ್ 17 ರಿಂದ 18 ರವರೆಗೆ ಮತ್ತೊಂದು ಮಧ್ಯಪ್ರಾಚ್ಯ ದೇಶವಾದ ಒಮಾನ್‌ಗೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಒಮಾನ್ ಸಾಂಪ್ರದಾಯಿಕವಾಗಿ ಉತ್ತಮ ಪಾಲುದಾರಿಕೆ ಹೊಂದಿವೆ. ಈ ಭೇಟಿಯ ಸಂದರ್ಭದಲ್ಲಿ, ಉಭಯ ದೇಶಗಳ ನಡುವಿನ ವಿಶೇಷ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುವತ್ತ ಗಮನ ಹರಿಸುವ ಬಗ್ಗೆ ಚರ್ಚೆ ನಡೆಯಲಿದೆ. ಬಳಿಕ ವ್ಯಾಪಾರ ಸಂಪರ್ಕ, ಇಂಧನ ಭದ್ರತೆ ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿ ಹಲವು ಹೊಸ ದಾಖಲೆಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಒಮಾನ್‌ನೊಂದಿಗಿನ ಕಾರ್ಯತಂತ್ರದ ಸಂಬಂಧವನ್ನು ಗಟ್ಟಿಗೊಳಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • ಅರ್ಚನಾ (2)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್
    April 9, 2026 | 0
  • Untitled design 2026 04 09T142424.184
    ಕೆರೆಯೇ ಅಡಗುತಾಣ, ಕಮಲದ ಕಡ್ಡಿಯಿಂದ ಉಸಿರಾಟ: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನ ಹೊಸ ತಂತ್ರ
    April 9, 2026 | 0
  • Untitled design 2026 04 09T113126.914
    ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌
    April 9, 2026 | 0
  • Untitled design 2026 04 08T214632.870
    ಅಮೆರಿಕ-ಇರಾನ್ ಕದನ ವಿರಾಮ: LPG ಪೂರೈಕೆಗೆ ಕೇಂದ್ರ ಹೊಸ ಮಾಸ್ಟರ್ ಪ್ಲಾನ್
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version