• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಪರೇಷನ್ ಸಿಂಧೂರ್‌ ಮೂಲಕ ಭಾರತ, ಪಾಕ್‌ ವಿರುದ್ದ ಭರ್ಜರಿ ಸೇಡು ತೀರಿಸಿಕೊಂಡಿದೆ: ಪ್ರಧಾನಿ ಮೋದಿ

admin by admin
October 21, 2025 - 3:45 pm
in ದೇಶ
0 0
0
Untitled design 2025 10 21t153933.684

RelatedPosts

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮತದಾನ: ಹೊಸ ದಾಖಲೆ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ

ADVERTISEMENT
ADVERTISEMENT

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಪತ್ರ ಬರೆದು ಶುಭಕೋರಿದ್ದಾರೆ. ಇದರ ಜೊತೆಗೆ ದೇಶದ ಭದ್ರತೆ ಮತ್ತು ಸಾಮಾಜಿಕ ಐಕ್ಯತೆಗೆ ಸಂಬಂಧಿಸಿದ ಮಹತ್ವದ ಸಾಧನೆಗಳನ್ನ ನೆನಪಿಸಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ನಂತರ ಇದು ಎರಡನೇ ದೀಪಾವಳಿ ಎಂದು ಉಲ್ಲೇಖಿಸಿದ ಮೋದಿ, ಭಗವಾನ್ ಶ್ರೀರಾಮನಿಂದ ನಾವು ಅನ್ಯಾಯದ ವಿರುದ್ಧ ನಿಲ್ಲುವ ಧೈರ್ಯ ಕಲಿಯಬೇಕು ಎಂದಿದ್ದಾರೆ.

ಕೆಲವು ತಿಂಗಳು ಹಿಂದೆ ಪಹಲ್ಲಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಈ ಕಾರ್ಯಾಚರಣೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಮೋದಿ ಅವರು, “ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತವು ಅನ್ಯಾಯದ ವಿರುದ್ದ ಸೇಡನ್ನೂ ತೀರಿಸಿಕೊಂಡಿದೆ ಎಂದು ಹೇಳಿದ್ದಾರೆ.

ಈ ಬಾರಿಯ ದೀಪಾವಳಿಯ ಮತ್ತೊಂದು ವಿಶೇಷವೆಂದರೆ ನಕ್ಸ್‌ಲಿಸಂ ಹೆಚ್ಚಿರುವ ಪ್ರದೇಶಗಳಲ್ಲಿ ದೀಪಾವಳಿ ಹಬ್ಬ ಆಚರಿಸುತ್ತಿರುವುದು ಕಂಡುಬಂದಿದೆ. ನಕ್ಸಲಿಸಂ ಮತ್ತು ಮಾವೋವಾದಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿದ ಈ ಜಿಲ್ಲೆಗಳಲ್ಲಿ ದೀಪಾವಳಿ ಆಚರಣೆಯು ದೇಶದ ಐಕ್ಯತೆ ಮತ್ತು ಶಾಂತಿಯ ಸಂಕೇತವಾಗಿದೆ. ಪ್ರ

ದೀಪಾವಳಿಯ ಪ್ರಸಂಗದಿಂದ ಸ್ಫೂರ್ತಿ ಪಡೆದ ಮೋದಿ ಅವರು, ದೇಶವಾಸಿಗಳಿಗೆ ಹಲವಾರು ಮಹತ್ವದ ಸಂದೇಶಗಳನ್ನು ನೀಡಿದ್ದಾರೆ. ಅವರು ನಾವೆಲ್ಲರೂ ಸ್ವದೇಶಿ ಉತ್ಪನ್ನಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ಅದರ ಬಗ್ಗೆ ಹೆಮ್ಮೆ ಪಡಬೇಕು ಎಂದು ಕರೆ ನೀಡಿದ್ದಾರೆ. ‘ಏಕ ಭಾರತ, ಶ್ರೇಷ್ಠ ಭಾರತ’ (Ek Bharat, Shreshtha Bharat) ಮನೋಭಾವವನ್ನು ಉತ್ತೇಜಿಸಬೇಕು ಪ್ರತಿಯೊಂದು ಭಾಷೆಯನ್ನು ಗೌರವಿಸಬೇಕು ಎಂದರು. ಸ್ವಚ್ಛತೆ, ಆರೋಗ್ಯ ಮತ್ತು ಯೋಗವನ್ನು ದೈನಂದಿನ ಜೀವನದ ಅಳವಡಿಸಿಕೊಳ್ಳಬೇಕು.ನಮ್ಮ ಆಹಾರದಲ್ಲಿ ಎಣ್ಣೆಯ ಪ್ರಮಾಣವನ್ನು 10% ಕಡಿಮೆ ಮಾಡುವಂತೆ ಸೂಚಿಸಿದ ಮೋದಿ, ಈ ಎಲ್ಲಾ ಪ್ರಯತ್ನಗಳು ಭಾರತವನ್ನು ವಿಕಸಿತ ರಾಷ್ಟ್ರದತ್ತ ವೇಗವಾಗಿ ಕೊಂಡೊಯ್ಯುತ್ತವೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

259

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

by ಪವಿತ್ರಾ ಗಣಪತಿ
April 30, 2026 - 8:31 pm
0

456

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

by ಪವಿತ್ರಾ ಗಣಪತಿ
April 30, 2026 - 6:18 pm
0

568

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

by ಪವಿತ್ರಾ ಗಣಪತಿ
April 30, 2026 - 5:55 pm
0

Pesticide poisoning suicide

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
April 30, 2026 - 5:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T111428.021
    ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು
    April 30, 2026 | 0
  • Untitled design 2026 04 30T094811.702
    ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮತದಾನ: ಹೊಸ ದಾಖಲೆ
    April 30, 2026 | 0
  • Untitled design 2026 04 30T082059.156
    ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ
    April 30, 2026 | 0
  • Untitled design 2026 04 30T080424.818
    ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version