• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘INS ವಿಕ್ರಾಂತ್ ಪಾಕಿಸ್ತಾನದ ನಿದ್ರೆಗೆಡಿಸಿದೆ’: ಯುದ್ಧ ನೌಕೆಯಲ್ಲಿ ಪ್ರಧಾನಿ ಮೋದಿ ದೀಪಾವಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 20, 2025 - 1:40 pm
in Flash News, ದೇಶ
0 0
0
Koodi (3)

RelatedPosts

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

ADVERTISEMENT
ADVERTISEMENT

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಭಾರತೀಯ ನೌಕಾಪಡೆಯ ಯೋಧರೊಂದಿಗೆ ಆಚರಿಸಿದ್ದಾರೆ. ಈ ಬಾರಿ ಅವರು ಭಾರತದ ಸ್ವದೇಶಿ ಯುದ್ಧ ನೌಕೆ INS ವಿಕ್ರಾಂತ್‌ನಲ್ಲಿ ದೀಪೋತ್ಸವವನ್ನು ಆಚರಿಸಿದರು. ಗೋವಾ ಮತ್ತು ಕಾರವಾರದ ಕಡಲ ತೀರದಲ್ಲಿ ಬೀಡುಬಿಟ್ಟಿರುವ ಈ ಭವ್ಯ ಯುದ್ಧ ನೌಕೆಯಲ್ಲಿ ಕಳೆದ ರಾತ್ರಿ ತಂಗಿದ್ದ ಪ್ರಧಾನಿ, ಯೋಧರೊಂದಿಗೆ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

INS ವಿಕ್ರಾಂತ್ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆಯಾಗಿದ್ದು, 2022ರಲ್ಲಿ ಸೇವೆಗೆ ಸೇರಿಕೊಂಡಿತ್ತು. ಇದರ ಡೆಕ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಯುದ್ಧ ನೌಕೆಯಲ್ಲಿ ಸನ್ನದ್ಧವಾಗಿರುವ ಯುದ್ಧ ವಿಮಾನಗಳನ್ನು ಪರಿಶೀಲಿಸಿದರು. ಮಿಗ್-29K ಯುದ್ಧ ವಿಮಾನಗಳು ಅವರ ಮುಂದೆ ತಮ್ಮ ಶಕ್ತಿ ಪ್ರದರ್ಶನ ಮಾಡಿದವು. ಈ ಕಾರ್ಯಕ್ರಮದಲ್ಲಿ ಯೋಧರು ಪ್ರಧಾನಿಯ ಎದುರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಿದ್ದು, INS ವಿಕ್ರಾಂತ್‌ನ ಸಾಮರ್ಥ್ಯ ಮತ್ತು ಪ್ರಾಮುಖ್ಯತೆಯನ್ನು ವಿವರಿಸಿದರು. “ಯೋಧರೇ ನನ್ನ ಕುಟುಂಬ, ನಿಮ್ಮ ಜೊತೆಗೇ ನನ್ನ ದೀಪಾವಳಿ” ಎಂದು ಹೇಳಿದ ಅವರು, ಯೋಧರ ತ್ಯಾಗ ಮತ್ತು ಸೇವೆಯನ್ನು ಕೊಂಡಾಡಿದರು.

ಅಲ್ಲದೆ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಮೂಲ INS ವಿಕ್ರಾಂತ್ ವಹಿಸಿದ್ದ ಪಾತ್ರವನ್ನು ನೆನಪಿಸಿಕೊಂಡರು. ಆಪರೇಷನ್ ಸಿಂದೂರ ವೇಳೆ ಈ ನೌಕೆ ಪಾಕಿಸ್ತಾನದ ನಿದ್ರೆಗೆಡಿಸಿತು ಎಂದು ಅವರು ಹೇಳಿದರು. ಕೆಲವೇ ದಿನಗಳಲ್ಲಿ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದ ಈ ಯುದ್ಧ ನೌಕೆಯ ಐತಿಹಾಸಿಕ ಕೊಡುಗೆಯನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ಬ್ರಹ್ಮೋಸ್ ಕ್ಷಿಪಣಿಯ ಸಾಮರ್ಥ್ಯವನ್ನೂ ಕೊಂಡಾಡಿದರು. ಭಾರತದ ಸ್ವದೇಶಿ ರಕ್ಷಣಾ ತಂತ್ರಜ್ಞಾನದ ಸಾಧನೆಯಾಗಿರುವ ಬ್ರಹ್ಮೋಸ್, ವಿಶ್ವದ ಅತ್ಯಂತ ವೇಗದ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯಾಗಿದೆ. ಇದು INS ವಿಕ್ರಾಂತ್‌ನಂತಹ ಯುದ್ಧ ನೌಕೆಗಳ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಮೋದಿ ತಿಳಿಸಿದರು.

ದೀಪಾವಳಿ ಎಂಬುದು ಬೆಳಕಿನ ಹಬ್ಬ ಮಾತ್ರವಲ್ಲ, ಅದು ದುಷ್ಟಶಕ್ತಿಗಳ ಮೇಲೆ ಒಳ್ಳೆಯತನದ ಗೆಲುವಿನ ಸಂಕೇತವಾಗಿದೆ ಎಂದು ಅವರು ಹೇಳಿದರು. ಯೋಧರು ದೇಶದ ಗಡಿಗಳನ್ನು ರಕ್ಷಿಸುತ್ತಾ, ಕುಟುಂಬದಿಂದ ದೂರವಿದ್ದರೂ ಹಬ್ಬಗಳನ್ನು ಆಚರಿಸುತ್ತಾರೆ. ಅಂತಹ ಯೋಧರೊಂದಿಗೆ ದೀಪಾವಳಿ ಆಚರಿಸುವುದು ನನ್ನ ಕರ್ತವ್ಯ ಎಂದು ಮೋದಿ ಭಾವುಕರಾಗಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (35)

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

by ಶ್ರೀದೇವಿ ಬಿ. ವೈ
May 2, 2026 - 10:58 pm
0

BeFunky collage (33)

ಭಾರತದ ಬತ್ತಳಿಕೆಗೆ ಬಂತು ಹೈಪರ್ ಸಾನಿಕ್ ಮಿಸೈಲ್

by Hemanth Kumar S
May 2, 2026 - 10:44 pm
0

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version