• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

15 ವರ್ಷದ ಬಾಲಕಿಯನ್ನು ಕ್ಷಮಿಸಿದ ಮೋದಿ; ಭಾವುಕರಾದ ಬಾಲಕಿ ತಾಯಿ

ಕವಿತಾ by ಕವಿತಾ
August 2, 2026 - 4:42 pm
in ದೇಶ
0 0
0
ಭಾವುಕರಾದ

ನವದೆಹಲಿ ಜುಲೈ (02): ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ್ದ ಆರೋಪದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಕ್ಷಮಿಸಿದ ಹಿನ್ನೆಲೆಯಲ್ಲಿ ಆಕೆಯ ತಾಯಿ ಪ್ರಧಾನಿ ಮೋದಿಗೆ ಭಾವುಕ ಧನ್ಯವಾದ ಸಲ್ಲಿಸಿದ್ದಾರೆ.

ಬಾಲಕಿಯ ತಾಯಿ ಹೇಳಿದ್ದೇನು?

RelatedPosts

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ADVERTISEMENT
ADVERTISEMENT

 ಸಂದರ್ಶನವೊಂದರಲ್ಲಿ ಮಾತನಾಡಿದ ಬಾಲಕಿಯ ತಾಯಿ, “ಪ್ರಧಾನಿ ಮೋದಿ ಅವರು ನನ್ನ ಮಗಳನ್ನು ಕ್ಷಮಿಸುವ ಮೂಲಕ ಆಕೆಗೆ ಹೊಸ ಜೀವನ ನೀಡಿದ್ದಾರೆ. ದೇಶದ ಪ್ರಧಾನಿಯಾಗಿ ಅವರು ತೋರಿದ ದೊಡ್ಡ ಮನಸ್ಸಿಗೆ ನಾನು ಕೈಮುಗಿದು ಧನ್ಯವಾದ ಹೇಳುತ್ತೇನೆ. ಇಂದು ನನ್ನ ಮಗಳ ಹುಟ್ಟುಹಬ್ಬವಾಗಿದ್ದು, ಇದಕ್ಕಿಂತ ದೊಡ್ಡ ಉಡುಗೊರೆ ಮತ್ತೊಂದಿಲ್ಲ” ಎಂದು ಹೇಳಿದರು.

ಅವರು ಮುಂದುವರಿದು, ಪ್ರತಿಭಟನೆಯ ವೇಳೆ ನಡೆದ ಘಟನೆಗೆ ಕುಟುಂಬ ವಿಷಾದ ವ್ಯಕ್ತಪಡಿಸುತ್ತಿದ್ದು, ತಮ್ಮ ಮಗಳಿಗೆ ತಪ್ಪಿನ ಅರಿವು ಆಗಿದೆ ಎಂದರು. ಇದೇ ವೇಳೆ, ಮಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ರದ್ದುಪಡಿಸಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಮಾಡಿದರು. “ನಾವು ಮಾಡಿದ ತಪ್ಪಿಗೆ ಕ್ಷಮೆ ಕೇಳಿದ್ದೇವೆ. ತಪ್ಪಾಗಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಿದರೆ ನನ್ನ ಮಗಳು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಈ ಪ್ರಕರಣವು ದೆಹಲಿಯಲ್ಲಿ ನಡೆದ ನೀಟ್‌ ಪ್ರತಿಭಟನೆಯ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ ಆರೋಪಕ್ಕೆ ಸಂಬಂಧಿಸಿದೆ. ಘಟನೆಯ ನಂತರ ಬಾಲಕಿ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆಯಾಚಿಸಿ, ಇತರರ ಪ್ರಭಾವಕ್ಕೆ ಒಳಗಾಗಿ ತಪ್ಪು ನಡೆದುಕೊಂಡಿದ್ದೇನೆ ಎಂದು ಒಪ್ಪಿಕೊಂಡಿದ್ದಳು. “ನನಗೆ ಇನ್ನೂ 15 ವರ್ಷ. ಇದು ನನ್ನ ಮೊದಲ ಮತ್ತು ಕೊನೆಯ ತಪ್ಪು. ದೇಶದ ಜನರು ಹಾಗೂ ಪ್ರಧಾನಿ ಮೋದಿ ಅವರು ನನ್ನನ್ನು ಕ್ಷಮಿಸಬೇಕು” ಎಂದು ವಿಡಿಯೋ ಸಂದೇಶದಲ್ಲಿ ಮನವಿ ಮಾಡಿದ್ದಳು.

ಸಲಹೆಯನ್ನೂ ಮುಂದಿಟ್ಟ ಬಾಲಕಿಯ ತಾಯಿ

ಬಾಲಕಿಯ ತಾಯಿ ಮತ್ತೊಂದು ಮಹತ್ವದ ಸಲಹೆಯನ್ನೂ ಮುಂದಿಟ್ಟಿದ್ದು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ Instagram ಮತ್ತು Facebook ಬಳಕೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕೆಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಕ್ಕಳು ಸುಲಭವಾಗಿ ದಾರಿ ತಪ್ಪುವ ಸಾಧ್ಯತೆ ಇರುವುದರಿಂದ ಅವರ ಗಮನ ಶಿಕ್ಷಣದತ್ತ ಇರಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಈ ನಡುವೆ, ಪ್ರತಿಭಟನೆಗಳ ವೇಳೆ ತಮ್ಮ ವಿರುದ್ಧ ಕೇಳಿಬಂದ ಅವಾಚ್ಯ ಘೋಷಣೆಗಳ ಕುರಿತು ಪ್ರಧಾನಿ ಮೋದಿ ಸಹ ಕ್ಷಮೆಯ ಮನೋಭಾವ ವ್ಯಕ್ತಪಡಿಸಿದ್ದರು. “ಅವಾಚ್ಯ ಪದಗಳಿಂದ ಯಾವುದೇ ಸಮಸ್ಯೆ ಪರಿಹಾರವಾಗುವುದಿಲ್ಲ. ತಪ್ಪು ದಾರಿಗೆ ಹೋದ ಮಕ್ಕಳಿಗೆ ಶಿಕ್ಷೆ ನೀಡುವುದಕ್ಕಿಂತ ಸರಿಯಾದ ದಾರಿ ತೋರಿಸುವುದು ಸಮಾಜದ ಜವಾಬ್ದಾರಿ” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋದಲ್ಲಿ ಹೇಳಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
  • ಹ್ಮೋ (7)
    ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version