• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 15, 2026 - 11:10 am
in Flash News, ದೇಶ
0 0
0
Untitled design 2026 08 15T111008.402

ನವದೆಹಲಿ, ಆಗಸ್ಟ್ 15: ದೇಶದ 80ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪವನ್ನು ಮತ್ತೊಮ್ಮೆ ಒತ್ತಿ ಹೇಳಿದರು. “ಹರ್ ಘರ್ ತಿರಂಗ” ಮೂಲಕ ದೇಶದ ಪ್ರತಿಯೊಬ್ಬರ ಮನದಲ್ಲೂ ರಾಷ್ಟ್ರಭಕ್ತಿ ಮೂಡಿದೆ ಎಂದು ಹೇಳಿದ ಅವರು, ಮಹಾನ್ ಸಾಧಕರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ಹೊಸ ಸಂಕಲ್ಪದೊಂದಿಗೆ ಭಾರತ ಮುನ್ನಡೆಯುತ್ತಿದೆ ಎಂದರು.

ಕೆಂಪುಕೋಟೆಯಲ್ಲಿ ವಂದೇ ಮಾತರಂನ 150ನೇ ವರ್ಷಾಚರಣೆಯ ಐತಿಹಾಸಿಕ ಸಂದರ್ಭವನ್ನು ಉಲ್ಲೇಖಿಸಿದ ಮೋದಿ, ಭಾರತದ ಕನಸುಗಳು ಅತ್ಯುನ್ನತವಾಗಿರಬೇಕು ಎಂದು ಹೇಳಿದರು. ಸ್ವಾತಂತ್ರ್ಯದ 100ನೇ ವರ್ಷಾಚರಣೆಯ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವುದು ದೇಶದ ದೊಡ್ಡ ಗುರಿಯಾಗಿದೆ ಎಂದರು.

RelatedPosts

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ

ADVERTISEMENT
ADVERTISEMENT

ಕಳೆದ 12 ವರ್ಷಗಳಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದಿದೆ ಎಂದು ಪ್ರಧಾನಿ ವಿವರಿಸಿದರು. ಮೊಬೈಲ್ ಉತ್ಪಾದನೆ, ರೈಲ್ವೆ, ಡಿಜಿಟಲ್ ಪಾವತಿ, ಇಂಟರ್ನೆಟ್ ಬಳಕೆ, ಮೆಟ್ರೋ ರೈಲು ಹಾಗೂ ಮನೆ ಮನೆಗೆ ನಲ್ಲಿ ನೀರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸಿದೆ ಎಂದು ಹೇಳಿದರು. ದೇಶದ ಕೋಟ್ಯಂತರ ಜನರು ಬಡತನದಿಂದ ಹೊರಬಂದಿದ್ದು, ಜನರಲ್ಲಿ ಆತ್ಮವಿಶ್ವಾಸ, ಆತ್ಮಗೌರವ ಮತ್ತು ಆತ್ಮನಿರ್ಭರತೆಯ ಭಾವನೆ ಹೆಚ್ಚಾಗಿದೆ ಎಂದು ತಿಳಿಸಿದರು.

ಆತ್ಮನಿರ್ಭರತೆ ಭಾರತದ ಮುಂದಿನ ಹೆಜ್ಜೆಯ ಪ್ರಮುಖ ಆಧಾರವಾಗಬೇಕು ಎಂದು ಮೋದಿ ಹೇಳಿದರು. ರಕ್ಷಣಾ ಕ್ಷೇತ್ರದಿಂದ ಸೆಮಿಕಂಡಕ್ಟರ್‌ವರೆಗೆ, ಅಪರೂಪದ ಖನಿಜಗಳಿಂದ ಇಂಧನದವರೆಗೆ ಭಾರತ ತನ್ನ ಅವಲಂಬನೆಯನ್ನು ಕಡಿಮೆ ಮಾಡಬೇಕು ಎಂದರು. ದೇಶದಲ್ಲಿ ಈಗಾಗಲೇ ಸೆಮಿಕಂಡಕ್ಟರ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಘಟಕಗಳು ಆರಂಭವಾಗಲಿವೆ ಎಂದು ಹೇಳಿದರು.

ಇಂಧನ ಭದ್ರತೆಯ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿ, 2040ರ ವೇಳೆಗೆ 100 ಗಿಗಾವಾಟ್ ಪರಮಾಣು ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಲಾಗಿದೆ ಎಂದರು. ಸೌರ ವಿದ್ಯುತ್ ಉತ್ಪಾದನೆಯಲ್ಲೂ ಭಾರತ ಭಾರೀ ಪ್ರಗತಿ ಸಾಧಿಸಿದ್ದು, ಪಿಎಂ ಸೂರ್ಯ ಘರ್ ಯೋಜನೆಯ ಮೂಲಕ ಮನೆಗಳಿಗೆ ಸೌರ ವಿದ್ಯುತ್ ವ್ಯವಸ್ಥೆ ಕಲ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ರೈಲ್ವೆ ವಿದ್ಯುದೀಕರಣ, ಹೈಡ್ರೋಜನ್ ರೈಲುಗಳು ಹಾಗೂ ಹಸಿರು ಇಂಧನದತ್ತಲೂ ದೇಶ ಗಮನ ಹರಿಸುತ್ತಿದೆ ಎಂದರು.

ಕೋವಿಡ್ ಮಹಾಮಾರಿ ಮತ್ತು ರಷ್ಯಾ-ಉಕ್ರೇನ್ ಯುದ್ಧದಂತಹ ಜಾಗತಿಕ ಸವಾಲುಗಳ ನಡುವೆಯೂ ಭಾರತ ಅಗತ್ಯ ವಸ್ತುಗಳ ಲಭ್ಯತೆಯನ್ನು ಕಾಪಾಡಿಕೊಂಡಿದೆ ಎಂದು ಮೋದಿ ಹೇಳಿದರು. ರೈತರಿಗೆ ಯೂರಿಯಾ ಮತ್ತು ಡಿಎಪಿ ಕಡಿಮೆ ದರದಲ್ಲಿ ದೊರೆಯುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ವ್ಯಾಪಾರ ಒಪ್ಪಂದಗಳ ಮೂಲಕ ಭಾರತದ ಎಂಎಸ್‌ಎಂಇಗಳು ಜಾಗತಿಕ ಮಾರುಕಟ್ಟೆಯನ್ನು ಪ್ರವೇಶಿಸಬೇಕು ಎಂದು ಕರೆ ನೀಡಿದ ಮೋದಿ, ಜವಳಿ, ಔಷಧ, ಕೃಷಿ ಉತ್ಪನ್ನಗಳು, ಸಿರಿಧಾನ್ಯಗಳು ಮತ್ತು ಮಸಾಲೆಗಳಿಗೆ ವಿಶ್ವಾದ್ಯಂತ ಬೇಡಿಕೆ ಹೆಚ್ಚಿಸುವ ಅಗತ್ಯವಿದೆ ಎಂದರು. “ಭಾರತ ವಿಶ್ವದ ಮಾರುಕಟ್ಟೆಯಾಗುವುದಷ್ಟೇ ಅಲ್ಲ, ವಿಶ್ವಕ್ಕೆ ಸರಕು ಪೂರೈಸುವ ದೇಶವಾಗಬೇಕು” ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಮುಂದಿನ ಐದಾರು ವರ್ಷಗಳಲ್ಲಿ ಉತ್ಪಾದನೆ, ಕೃಷಿ ಮತ್ತು ಆಹಾರ ಸಂಸ್ಕರಣೆ, ತಂತ್ರಜ್ಞಾನ, ಮೂಲಸೌಕರ್ಯ, ರಕ್ಷಣಾ ಕ್ಷೇತ್ರ, ಹಸಿರು-ನೀಲಿ ಆರ್ಥಿಕತೆ ಮತ್ತು ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು. ಕೃತಕ ಬುದ್ಧಿಮತ್ತೆ, ಕ್ವಾಂಟಂ ತಂತ್ರಜ್ಞಾನ, ಡೇಟಾ ಸೆಂಟರ್ ಮತ್ತು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತ ಇನ್ನಷ್ಟು ಮುನ್ನಡೆಯಬೇಕು ಎಂದರು.

ಯೋಗ, ಆಯುರ್ವೇದ, ಭಾರತೀಯ ಸಿನಿಮಾ, ಡಿಜಿಟಲ್ ಕಂಟೆಂಟ್ ಮತ್ತು ಕರಕುಶಲತೆ ಭಾರತದ ಸಾಫ್ಟ್ ಪವರ್ ಅನ್ನು ಜಗತ್ತಿನಾದ್ಯಂತ ವಿಸ್ತರಿಸುತ್ತಿವೆ ಎಂದು ಮೋದಿ ಹೇಳಿದರು. ಕ್ರೀಡಾ ಕ್ಷೇತ್ರದಲ್ಲೂ ಭಾರತ ವಿಶ್ವಮಟ್ಟದ ಸಾಧನೆ ಮಾಡಬೇಕು ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು.

ಫಾರ್ಚೂನ್-500 ಕಂಪನಿಗಳಲ್ಲಿ ಹೆಚ್ಚಿನ ಭಾರತೀಯ ಕಂಪನಿಗಳು ಸ್ಥಾನ ಪಡೆಯಬೇಕು, ವಿಶ್ವದ ಪ್ರಮುಖ ಬ್ಯಾಂಕ್‌ಗಳು ಮತ್ತು ಫಾರ್ಮಾ ಕಂಪನಿಗಳ ಪಟ್ಟಿಯಲ್ಲಿ ಭಾರತದ ಸಂಸ್ಥೆಗಳು ಮುಂಚೂಣಿಗೆ ಬರಬೇಕು ಎಂದು ಪ್ರಧಾನಿ ಆಶಯ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಸಂಸ್ಥೆಗಳೂ ಸುಧಾರಣೆಗಳಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

by ಶಾಲಿನಿ ಕೆ. ಡಿ
August 16, 2026 - 1:49 pm
0

Untitled design 2026 08 16T130432.349

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

by ಶಾಲಿನಿ ಕೆ. ಡಿ
August 16, 2026 - 1:08 pm
0

Untitled design 2026 08 16T123640.363

ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಇಳಿಕೆ

by ಶಾಲಿನಿ ಕೆ. ಡಿ
August 16, 2026 - 12:37 pm
0

Untitled design 2026 08 16T122008.344

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

by ಶಾಲಿನಿ ಕೆ. ಡಿ
August 16, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
  • ಅರ್ಷದ್ (4)
    ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
    August 16, 2026 | 0
  • ಅರ್ಷದ್ (3)
    ಮಂಗಳೂರಿನ KFC ಮೇಲೆ ದಾಳಿ: ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ, ಹಳೇ ಮಾಂಸ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version