• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
July 17, 2026 - 12:25 pm
in ದೇಶ
0 0
0
010

ನವದೆಹಲಿ: ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೈಡ್ರೋಜನ್ ಇಂಧನ ಚಾಲಿತ ‘ನಮೋ ಗ್ರೀನ್ ರೈಲಿಗೆ ಚಾಲನೆ ನೀಡಿದ್ದಾರೆ. ಹಸಿರು ಇಂಧನ ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವ ಈ ರೈಲು ಭಾರತದ ರೈಲ್ವೆ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿದೆ.

ಈ ಹೈಡ್ರೋಜನ್ ಚಾಲಿತ ರೈಲು ಹರಿಯಾಣದ ಜಿಂದ್‌ನಿಂದ ಸೋನಿಪತ್‌ವರೆಗೆ ಸಂಚರಿಸಲಿದ್ದು, ಸುಮಾರು 89 ಕಿಲೋಮೀಟರ್ ದೂರವನ್ನು ಒಂದು ಗಂಟೆಯೊಳಗೆ ಕ್ರಮಿಸಲಿದೆ. ರೈಲು ಗರಿಷ್ಠ ಗಂಟೆಗೆ 120 ಕಿಲೋಮೀಟರ್ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ.

RelatedPosts

ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ

NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

ADVERTISEMENT
ADVERTISEMENT

ಈ ರೈಲಿನ ಪ್ರಮುಖ ವಿಶೇಷತೆ ಎಂದರೆ, ಇದು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ಬಳಸಿಕೊಂಡು ವಿದ್ಯುತ್ ಉತ್ಪಾದಿಸುತ್ತದೆ. ಅಗತ್ಯ ಸಂದರ್ಭಗಳಲ್ಲಿ ಬಳಸಲು ವಿದ್ಯುತ್ ಬ್ಯಾಕಪ್ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ. ರೈಲು ಸಂಚಾರದ ವೇಳೆ ಸಾಂಪ್ರದಾಯಿಕ ಡೀಸೆಲ್ ಎಂಜಿನ್‌ಗಳಂತೆ ಹೊಗೆ ಅಥವಾ ಹಾನಿಕಾರಕ ಅನಿಲಗಳನ್ನು ಹೊರಸೂಸದೆ, ನೀರು ಮತ್ತು ಶಾಖವನ್ನು ಮಾತ್ರ ಹೊರಹಾಕುತ್ತದೆ. ಹೀಗಾಗಿ ಇದು ಸಂಪೂರ್ಣ ಪರಿಸರ ಸ್ನೇಹಿ ತಂತ್ರಜ್ಞಾನ ಹೊಂದಿದ ರೈಲಾಗಿ ಗುರುತಿಸಿಕೊಂಡಿದೆ.

ಸುಮಾರು 2,600 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ಈ ರೈಲು, ಸಾರ್ವಜನಿಕ ಸಾರಿಗೆಯಲ್ಲಿ ಹಸಿರು ಇಂಧನ ಬಳಕೆಯನ್ನು ಉತ್ತೇಜಿಸುವ ಪ್ರಮುಖ ಹೆಜ್ಜೆಯಾಗಿದೆ. ರೈಲ್ವೆ ಇಲಾಖೆ ಮಾಹಿತಿ ಪ್ರಕಾರ, ಇಂತಹ ಹೈಡ್ರೋಜನ್ ರೈಲುಗಳ ಬಳಕೆಯಿಂದ ಪ್ರತಿ ವರ್ಷ ಸುಮಾರು 11 ಸಾವಿರ ಟನ್ ಕಾರ್ಬನ್ ಮಾಲಿನ್ಯವನ್ನು ತಡೆಗಟ್ಟುವ ಗುರಿ ಹೊಂದಲಾಗಿದೆ.

ಭಾರತದಲ್ಲಿ ಶುದ್ಧ ಇಂಧನ ಮತ್ತು ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರ, ಹೈಡ್ರೋಜನ್ ಆಧಾರಿತ ಸಾರಿಗೆ ವ್ಯವಸ್ಥೆಯನ್ನು ವಿಸ್ತರಿಸುವತ್ತ ಗಮನ ಹರಿಸಿದೆ. ‘ನಮೋ ಗ್ರೀನ್ ರೈಲು’ ಯೋಜನೆ ದೇಶದಲ್ಲಿ ಪರಿಸರ ಸ್ನೇಹಿ ರೈಲು ಸಂಚಾರಕ್ಕೆ ಹೊಸ ದಿಕ್ಕು ನೀಡಲಿದ್ದು, ಭವಿಷ್ಯದಲ್ಲಿ ಇಂತಹ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಯೂ ಇದೆ.

ಈ ತಂತ್ರಜ್ಞಾನಗಳು ಭಾರತ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಅಷ್ಟೇ ಅಲ್ಲದೇ ಈ ರೀತಿಯ  ಹೊಸ ಹೊಸ ರೀತಿಯ ಆವಿಷ್ಕಾರಗಳಿಂದ ಇಂಧನ ಉಳಿತಾಯ ಸಹ ಆಗುತ್ತದೆ. ಇಷ್ಟೆ ಅಲ್ಲದೆ ಇಂಧನ ಆಮದು ಸಹ ಉಳಿತಾಯವಾಗುತ್ತದೆ.

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

011

ಚಿನ್ನದ ಬೆಲೆ ಸತತ ಇಳಿಕೆ: ಬೆಳ್ಳಿಗೂ ಭರ್ಜರಿ ಕುಸಿತ, ಆಭರಣ ಖರೀದಿದಾರರಿಗೆ ಸಿಹಿ ಸುದ್ದಿ

by ಪವಿತ್ರಾ ಗಣಪತಿ
July 17, 2026 - 1:23 pm
0

Your paragraph text (7)

ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; 6 ಮೀನುಗಾರರ ಜೀವ ಉಳಿಸಿದ ಸ್ಥಳೀಯರು..!

by ಶಾಲಿನಿ ಕೆ. ಡಿ
July 17, 2026 - 1:23 pm
0

010

ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು

by ಪವಿತ್ರಾ ಗಣಪತಿ
July 17, 2026 - 12:25 pm
0

Your paragraph text (5)

ಕರಾವಳಿಯಲ್ಲಿ ಧಾರಾಕಾರ ಮಳೆ ಪರಿಣಾಮ ; ಗೋಕರ್ಣದಲ್ಲಿ ಗುಡ್ಡ ಕುಸಿತ

by ಶಾಲಿನಿ ಕೆ. ಡಿ
July 17, 2026 - 12:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • 09
    ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ
    July 17, 2026 | 0
  • 01
    NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌
    July 17, 2026 | 0
  • ಸ್ವ (2)
    ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ
    July 16, 2026 | 0
  • ಸ್ವ (1)
    ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ
    July 16, 2026 | 0
  • ಸ್ವ
    ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version