• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಲೇಷ್ಯಾದಲ್ಲಿ ಮೋದಿಗೆ ರೆಡ್‌ ಕಾರ್ಪೆಟ್‌ ಸ್ವಾಗತ: ಗಮನ ಸೆಳೆದ ಸಾಂಸ್ಕೃತಿಕ ನೃತ್ಯ

admin by admin
February 7, 2026 - 8:07 pm
in Flash News, ದೇಶ, ವಿದೇಶ
0 0
0
Untitled design 2026 02 07T194925.122

ಕ್ವಾಲಾಲಂಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 7) ಮಲೇಷ್ಯಾದ ರಾಜಧಾನಿ ಕ್ವಾಲಾಲಂಪುರಕ್ಕೆ ಆಗಮಿಸಿದ್ದು, ಅವರಿಗೆ ಅಲ್ಲಿನ ಸರ್ಕಾರದಿಂದ ಅಭೂತಪೂರ್ವ ಸ್ವಾಗತ ಲಭಿಸಿದೆ. ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಶಿಷ್ಟಾಚಾರವನ್ನು ಬದಿಗಿಟ್ಟು ಖುದ್ದಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ.

ಪ್ರಧಾನಿ ಮೋದಿ ವಿಮಾನದಿಂದ ಇಳಿಯುತ್ತಿದ್ದಂತೆ ರೆಡ್‌ ಕಾರ್ಪೆಟ್‌ನಲ್ಲಿ ಸ್ವಾಗತ ನೀಡಲಾಯಿತು. ಉಭಯ ದೇಶಗಳ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಾಂಪ್ರದಾಯಿಕ ಸಂಗೀತ ಮತ್ತು ನೃತ್ಯ ಪ್ರದರ್ಶನಗಳು ಗಮನ ಸೆಳೆದವು. ಮಲೇಷ್ಯಾದ ಮಾನವ ಸಂಪನ್ಮೂಲ ಸಚಿವ ರಮಣನ್ ರಾಮಕೃಷ್ಣನ್ ಮತ್ತು ವಿದೇಶಾಂಗ ಉಪ ಸಚಿವ ಲುಕಾನಿಸ್ಮನ್ ಬಿನ್ ಅವಾಂಗ್ ಸೌನಿ ಅವರು ಈ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಶೇಷವೆಂದರೆ, ವಿಮಾನ ನಿಲ್ದಾಣದಿಂದ ಭಾರತೀಯ ಸಮುದಾಯದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಎರಡೂ ದೇಶಗಳ ಪ್ರಧಾನಿಗಳು ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು.

RelatedPosts

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

ADVERTISEMENT
ADVERTISEMENT

A grand celebration of Indian culture in Malaysia!

A highlight of the community programme in Kuala Lumpur was a dance performance which has set a record in Malaysia.

Congratulations to all those who took part in the dance performance. pic.twitter.com/BbXhNKuRez

— Narendra Modi (@narendramodi) February 7, 2026

ತಮ್ಮ ಭೇಟಿಯ ಬಗ್ಗೆ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘X’ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನನ್ನ ಆತ್ಮೀಯ ಸ್ನೇಹಿತ ಅನ್ವರ್ ಇಬ್ರಾಹಿಂ ಅವರ ಸ್ವಾಗತದಿಂದ ನಾನು ಮನತುಂಬಿ ಬಂದಿದ್ದೇನೆ. ಭಾರತ ಮತ್ತು ಮಲೇಷ್ಯಾ ನಡುವಿನ ಜನರ ಸಂಬಂಧವನ್ನು ನಾವು ಸಂಭ್ರಮಿಸುತ್ತಿದ್ದೇವೆ. ಈ ಭೇಟಿಯು ನಮ್ಮ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 8 ರಂದು (ನಾಳೆ) ಉಭಯ ನಾಯಕರು ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಹೊಸ ಒಪ್ಪಂದಗಳು ಏರ್ಪಡುವ ಸಾಧ್ಯತೆಯಿದೆ. ಆದರೆ, ಈ ಭೇಟಿಯ ಅತ್ಯಂತ ಪ್ರಮುಖ ಅಂಶವೆಂದರೆ ಭಾರತಕ್ಕೆ ಬೇಕಾಗಿರುವ ವಿವಾದಿತ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್ ಹಸ್ತಾಂತರದ ವಿಚಾರ. ಭಾರತದಲ್ಲಿ ದ್ವೇಷ ಭಾಷಣ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ನಾಯ್ಕ್ ಸದ್ಯ ಮಲೇಷ್ಯಾದಲ್ಲಿ ಆಶ್ರಯ ಪಡೆದಿದ್ದಾನೆ. ಈ ಬಾರಿ ಭಾರತವು ಹಸ್ತಾಂತರ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಮಲೇಷ್ಯಾ ಮೇಲೆ ಒತ್ತಡ ಹೇರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T142251.163

ಸ್ವರ ನಿಲ್ಲಿಸಿದ ಖ್ಯಾತ ಗಾಯಕಿ ಆಶಾ ಭೋಸ್ಲೆ: ನಾಳೆ ಮುಂಬೈನಲ್ಲಿ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
April 12, 2026 - 2:23 pm
0

Untitled design 2026 04 12T140752.260

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

by ಶಾಲಿನಿ ಕೆ. ಡಿ
April 12, 2026 - 2:09 pm
0

Untitled design 2026 04 12T134350.362

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

by ಶಾಲಿನಿ ಕೆ. ಡಿ
April 12, 2026 - 1:48 pm
0

Untitled design 2026 04 12T125421.643

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

by ಶಾಲಿನಿ ಕೆ. ಡಿ
April 12, 2026 - 12:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T140752.260
    ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?
    April 12, 2026 | 0
  • Untitled design 2026 04 12T134350.362
    ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು
    April 12, 2026 | 0
  • Untitled design 2026 04 12T125421.643
    ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ
    April 12, 2026 | 0
  • Untitled design 2026 04 12T123137.262
    ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?
    April 12, 2026 | 0
  • Untitled design 2026 04 12T113616.558
    ಇರಾನ್ ಮೇಲೆ ಮತ್ತೆ ದಾಳಿಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version