• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 10:39 pm
in Flash News, ದೇಶ
0 0
0
Untitled design 2026 04 20T222701.767

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚುನಾವಣಾ ರಣರಂಗದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಸರಳತೆಯ ಒಂದು ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ರಸ್ತೆಯ ಬದಿಯ ಒಬ್ಬ ಬಡ ಚಿರುಮುರಿ ವ್ಯಾಪಾರಿಯ ಅದೃಷ್ಟವನ್ನು ಪ್ರಧಾನಿಯವರ ಅನಿರೀಕ್ಷಿತ ಭೇಟಿ ರಾತ್ರೋರಾತ್ರಿ ಬದಲಾಯಿಸಿದೆ. ಈ ವ್ಯಾಪಾರಿಯ ಹೆಸರು ವಿಕ್ರಮ್, ಮೂಲತಃ ಬಿಹಾರದ ನಿವಾಸಿ, ಈಗ ಕೋಲ್ಕತ್ತಾದ ಒಂದು ಸಣ್ಣ ಅಂಗಡಿಯಲ್ಲಿ ಚುರುಮುರಿ ಮಾರಿ ಜೀವನ ಸಾಗಿಸುತ್ತಿದ್ದಾರೆ.

ಯಾರು ಈ ವಿಕ್ರಮ್?
ಕೇವಲ 9ನೇ ತರಗತಿಯವರೆಗೆ ಮಾತ್ರ ಓದಿರುವ ವಿಕ್ರಮ್ ಅವರ ಬದುಕಿನಲ್ಲಿ ದೊಡ್ಡ ದುರಂತಗಳ ಸಾಲೇ ಇದೆ. ಬಡತನದ ಕಾರಣಕ್ಕೆ ಉನ್ನತ ಶಿಕ್ಷಣವನ್ನು ಕನಸಿನಲ್ಲೂ ಕಾಣಲಾಗದ ಅವರು, ದಿನಕ್ಕೆ ಸುಮಾರು ಸಾವಿರ ರೂಪಾಯಿ ಗಳಿಸಿ ತಮ್ಮ ಕುಟುಂಬವನ್ನು ಪೋಷಿಸುತ್ತಿದ್ದರು. ಅವರ ಅಂಗಡಿ ಎಷ್ಟು ಸಣ್ಣದೆಂದರೆ, ಕೆಲವೇ ಗ್ರಾಹಕರು ಬಂದು ಹೋಗುವಷ್ಟು ಮಾತ್ರ ಚಿಕ್ಕದಾಗಿದೆ. ಆದರೆ ಪ್ರಧಾನಿ ಮೋದಿ ಅವರ ಆಗಮನದ ನಂತರ ಅವರ ಬದುಕಿನ ಪುಟ ತಿರುಗಿಬಿಟ್ಟಿದೆ.

RelatedPosts

ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಟಗರು ಶಿವ ಗ್ಯಾಂಗ್‌ಸ್ಟರ್ ಮೂವಿಗೆ R. ಚಂದ್ರು ಗುಟುರು

ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ

ADVERTISEMENT
ADVERTISEMENT

ಪ್ರಧಾನಿ ಜೊತೆಗಿನ 10 ನಿಮಿಷಗಳು
ವಿಕ್ರಮ್ ಅವರು ಪ್ರಧಾನಿ ಮೋದಿ ಜೊತೆಗಿನ ಸಂವಾದದ ಬಗ್ಗೆ ಮಾತನಾಡಿದ್ದು, “ನಾನು ಕನಸಿನಲ್ಲೂ ಅವರು ನನ್ನ ಅಂಗಡಿಗೆ ಬರುತ್ತಾರೆ ಎಂದು ಭಾವಿಸಿರಲಿಲ್ಲ. ನನ್ನ ಹೆಸರು ಕೇಳಿದಾಗ ವಿಕ್ರಮ್ ಎಂದೆ. ‘ಚುರುಮುರಿ ಎಷ್ಟು?’ ಎಂದು ಕೇಳಿದಾಗ 10 ರೂಪಾಯಿ ಎಂದು ನಡುಗುವ ಧ್ವನಿಯಲ್ಲಿ ಹೇಳಿದೆ. ಪ್ರಧಾನಿಯವರು ನನ್ನನ್ನು ಪ್ರೀತಿಯಿಂದ ಕುಶಲೋಪಚಾರ ಕೇಳಿದರು. ನಾನು ಬೇಡ ಎಂದರೂ ಅವರು 10 ರೂಪಾಯಿ ತೆಗೆದುಕೊಳ್ಳಲೇಬೇಕೆಂದು ಹಣವನ್ನು ನನ್ನ ಕೈಯಲ್ಲಿಟ್ಟರು. ಅವರ ಮಾತುಕತೆಯಲ್ಲಿ ಎಲ್ಲೂ ಅಹಂಕಾರವಿರಲಿಲ್ಲ, ಕೇವಲ ಸ್ನೇಹಭಾವವಿತ್ತು.” ಎಂದು ಹೇಳಿಕೊಂಡಿದ್ದಾರೆ. 

ಪ್ರಧಾನಿ ಅವರು,  ವಿಕ್ರಮ್ ಅವರ ತಂದೆ ಉತ್ತಮ್ ಹಾಗೂ ತಾಯಿ ಸುನಿತಾ ಅವರ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಷ್ಟದ ಬದುಕಿನ ಬಗ್ಗೆ ಸಹಾನುಭೂತಿ ತೋರಿದರು. ಇದೆಲ್ಲದರ ನಡುವೆಯೂ ರಾಜಕೀಯದ ಒಂದು ಮಾತನ್ನೂ ಅವರು ಆಡಲಿಲ್ಲ ಎಂದು ವಿಕ್ರಮ್ ಸ್ಪಷ್ಟಪಡಿಸಿದ್ದಾರೆ. ಈ ಸಂವಾದ ಕೇವಲ 10 ನಿಮಿಷಗಳ ಕಾಲ ನಡೆದರೂ, ಅದು ವಿಕ್ರಮ್ ಅವರ ಜೀವನವನ್ನು ಪೂರ್ತಿ ಬದಲಾಯಿಸಿತು.

ಆಟೋಗ್ರಾಫ್ ಮರೆತ ವಿಕ್ರಮ್
ತಮ್ಮ ಸಂಭ್ರಮದಲ್ಲೇ ಪ್ರಧಾನಿಯವರ ಸಹಿ ಪಡೆಯಲು ಮರೆತುಹೋದೆ ಎಂಬ ಬೇಸರವನ್ನು ವಿಕ್ರಮ್ ವ್ಯಕ್ತಪಡಿಸಿದ್ದಾರೆ. “ಅಷ್ಟೊಂದು ದೊಡ್ಡ ವ್ಯಕ್ತಿಯನ್ನು ಎದುರಿಸಿದಾಗ ಎಲ್ಲವೂ ಮರೆತುಹೋಯಿತು. ನಾನು ಆಟೋಗ್ರಾಫ್ ಕೇಳಬೇಕಿತ್ತು. ಅದೊಂದೇ ನನ್ನ ಕೊರಗು,” ಎಂದು ಅವರು ಹೇಳಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವಿಕ್ರಮ್ ಅವರ ಚುರುಮುರಿ ಅಂಗಡಿಗೆ ಗ್ರಾಹಕರ ದಂಡೇ ಹರಿದುಬರುತ್ತಿದೆ. ಸ್ಥಳೀಯ ಮಾಧ್ಯಮಗಳಿಂದ ಹಿಡಿದು ರಾಷ್ಟ್ರೀಯ ವಾಹಿನಿಗಳವರೆಗೆ ಎಲ್ಲೆಡೆ ವಿಕ್ರಮ್ ಅವರ ಮುಗ್ಧ ಮುಖವೇ ಕಾಣಿಸಿಕೊಳ್ಳುತ್ತಿದೆ. ಒಬ್ಬ ಸಾಮಾನ್ಯ ವ್ಯಾಪಾರಿ ಅನಿರೀಕ್ಷಿತವಾಗಿ ಸೆಲೆಬ್ರಿಟಿಯಾದ ಕಥೆ ಇದಾಗಿದೆ. ಪ್ರಧಾನಿ ಮೋದಿಯವರ ಈ ಸರಳತೆಯನ್ನು ಜನರು ಮನಸಾರೆ ಮೆಚ್ಚಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 11T190930.558

ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

by ಶಾಲಿನಿ ಕೆ. ಡಿ
June 11, 2026 - 7:12 pm
0

Untitled design 2026 06 11T185127.442

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 11, 2026 - 6:54 pm
0

Untitled design 2026 06 11T184155.463

ಟಗರು ಶಿವ ಗ್ಯಾಂಗ್‌ಸ್ಟರ್ ಮೂವಿಗೆ R. ಚಂದ್ರು ಗುಟುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 6:38 pm
0

Untitled design 2026 06 11T175852.158

ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ

by ಶಾಲಿನಿ ಕೆ. ಡಿ
June 11, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
  • Untitled design 2026 06 11T185127.442
    ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
    June 11, 2026 | 0
  • Untitled design 2026 06 11T184155.463
    ಟಗರು ಶಿವ ಗ್ಯಾಂಗ್‌ಸ್ಟರ್ ಮೂವಿಗೆ R. ಚಂದ್ರು ಗುಟುರು
    June 11, 2026 | 0
  • Untitled design 2026 06 11T175852.158
    ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ
    June 11, 2026 | 0
  • Untitled design 2026 06 11T172804.693
    ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಅವಿರೋಧ ಆಯ್ಕೆ: ಚುನಾವಣೆ ಇಲ್ಲದೆ ಮೇಲ್ಮನೆಗೆ ಎಂಟ್ರಿ!
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version