• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಿಮ್ಮ ಚರ್ಮದ ಹೊಳಪಿನ ರಹಸ್ಯವೇನು ? : ಪ್ರಧಾನಿ ಮೋದಿಗೆ ಕ್ರಿಕೆಟರ್ ಹರ್ಲೀನ್ ಡಿಯೋಲ್ ಪ್ರಶ್ನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 6, 2025 - 2:05 pm
in ದೇಶ
0 0
0
Untitled design 2025 11 06t140359.038

ನಮ್ಮ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದ್ದು, ಐಸಿಸಿ ಮಹಿಳಾ ವಿಶ್ವಕಪ್ ಗೆದ್ದು ಬೀಗಿದೆ. ಟೀಂ ಇಂಡಿಯಾದ ಮಹಿಳಾ ತಂಡ, ಕೋಚ್ ಅಮೋಲ್ ಮುಜುಂದಾರ್ ಅವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಸಮಯದಲ್ಲಿ ತಂಡದೊಂದಿಗೆ ಮೋದಿ ಮಾತುಕತೆ ನಡೆಸಿದರು. ಗಂಭೀರ ಚರ್ಚೆಯ ನಡುವೆಯೂ ತಮಾಷೆಯ ಕ್ಷಣಗಳು ಕೂಡ ಇದ್ದವು. ಸ್ಟೈಲಿಶ್ ಆಟಗಾರ್ತಿ ಹರ್ಲೀನ್ ಡಿಯೋಲ್ ಅವರು ಪ್ರಧಾನಿಯವರಿಗೆ ನೇರವಾಗಿ ಪ್ರಶ್ನೆಯೊಂದನ್ನು ಕೇಳಿದರು. “ಸರ್, ನಿಮ್ಮ ಚರ್ಮ ಯಾವಾಗಲೂ ಫಳಫಳವಾಗಿ ಹೊಳೆಯುತ್ತಿರುತ್ತದೆ. ನಿಮ್ಮ ಸ್ಕಿನ್ ಕೇರ್ ರೂಟೀನ್ ಏನು?” ಎಂದರು.. ಅವರ ಈ ಪ್ರಶ್ನೆಗೆ ಮೋದಿ ನಗುತ್ತಲೇ ಜಾಣ್ಮೆಯ ಉತ್ತರ ನೀಡಿದರು. “ನಾನು ಸರ್ಕಾರದ ಮುಖ್ಯಸ್ಥನಾಗಿ 25 ವರ್ಷಗಳೇ ಕಳೆದಿದ್ದೇನೆ. ನನ್ನನ್ನು ಪ್ರಕಾಶಮಾನವಾಗಿ ಇರಿಸಿರುವುದು ಬೇರೇನೂ ಅಲ್ಲ, ಅದು ಜನರ ಆಶೀರ್ವಾದ!” ಎಂದು ಹೇಳಿದರು.

RelatedPosts

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ADVERTISEMENT
ADVERTISEMENT

ಇದೇ ರೀತಿಯ ಪ್ರಶ್ನೆ 2020ರಲ್ಲಿ ಯುವ ಸಾಧಕರೊಂದಿಗಿನ ಸಂವಾದದಲ್ಲಿ ಮೋದಿ ಅವರಿಗೆ ಎದುರಾಗಿತ್ತು. ಆಗ ಅವರು ತಮಾಷೆಯಾಗಿ ಹೇಳಿದ್ದರು. “ನನ್ನ ಹೊಳೆಯುವ ಮೈಬಣ್ಣದ ರಹಸ್ಯ ಬೇರೇನೂ ಅಲ್ಲ. ನಾನು ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತೇನೆ ಮತ್ತು ತುಂಬಾ ಬೆವರು ಸುರಿಸುತ್ತೇನೆ. ಅದರಿಂದಲೇ ನನ್ನ ಮುಖವನ್ನು ಮಸಾಜ್ ಮಾಡುತ್ತೇನೆ, ಅದೇ ನನಗೆ ಹೊಳಪು ಕೊಡುತ್ತದೆ!” ಎಂದು ಉತ್ತರಿಸಿದ್ದರು.

ಪ್ರಧಾನಿ ಮೋದಿ ಅವರು ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವನ್ನು ಹೃದಯಪೂರ್ವಕವಾಗಿ ಅಭಿನಂದಿಸಿದರು. ಪಂದ್ಯಾವಳಿಯಲ್ಲಿ ಸತತ ಮೂರು ಸೋಲುಗಳ ನಂತರವೂ ತಂಡ ತೋರಿದ ಅದ್ಭುತ ಪ್ರದರ್ಶನವನ್ನು ಶ್ಲಾಘಿಸಿದರು. “ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ, ಅದು ಜನರ ಜೀವನ. ನೀವು ಗೆದ್ದರೆ ಇಡೀ ದೇಶವೇ ಖುಷಿಪಡುತ್ತದೆ, ಒಳ್ಳೆಯದೆನಿಸುತ್ತದೆ” ಎಂದು ಹೇಳಿದರು.

ಈ ಗೆಲುವು ಭಾರತೀಯ ಮಹಿಳಾ ಕ್ರಿಕೆಟ್‌ಗೆ ಹೊಸ ಮೈಲುಗಲ್ಲಾಗಿದೆ. 2005 ಮತ್ತು 2017ರ ಫೈನಲ್‌ಗಳಲ್ಲಿ ಸೋತು, ಕಪ್ ಗೆಲ್ಲುವ ಕನಸು ಕೇವಲ ಕನಸಾಗಿಯೇ ಉಳಿದಿತ್ತು. ಆದರೆ ಈ ಬಾರಿ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ, ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದರು. ತವರು ನೆಲದಲ್ಲಿಯೇ ಈ ಕೀರ್ತಿಗೆ ಪಾತ್ರರಾದರು. 17 ವರ್ಷಗಳ ಕಾಯುವಿಕೆಯು ಕೊನೆಗೊಂಡಿತು.

ಫೈನಲ್ ಪಂದ್ಯದ ಹೀರೋಗಳು, ಶಫಾಲಿ ಶರ್ಮಾ ಮತ್ತು ದೀಪ್ತಿ ಶರ್ಮಾ. ಶಫಾಲಿ 87 ರನ್ ಗಳಿಸಿ, 2 ವಿಕೆಟ್ ಪಡೆದರು (2/36). ದೀಪ್ತಿ 58 ರನ್ ಮತ್ತು 5 ವಿಕೆಟ್‌ಗಳೊಂದಿಗೆ (5/39) ಪಂದ್ಯವನ್ನು ದಕ್ಷಿಣ ಆಫ್ರಿಕಾದಿಂದ ಕಿತ್ತುಕೊಂಡರು. ಇವರ  ಪ್ರದರ್ಶನ ಲಕ್ಷಾಂತರ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

Untitled design 2026 09 20T203217.674

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
September 20, 2026 - 8:33 pm
0

Untitled design 2026 09 20T200816.294

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

by ಶಾಲಿನಿ ಕೆ. ಡಿ
September 20, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • ಡೈವರ್ಟ್ (9)
    LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version