• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಮೆರಿಕಾದ ಕೃಷ್ಣ ಮಂದಿರದಲ್ಲಿ ಪ್ರಧಾನಿ ಮೋದಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಣ್ಣಾಮಲೈ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2025 - 6:26 pm
in ದೇಶ
0 0
0
114 (14)

RelatedPosts

ಏನಿದು ದಯಾಮರಣ ? ಮರಣದ ಹಕ್ಕಿಗೆ ಬುನಾದಿ ಹಾಕಿದ ಅರುಣಾ ಶಾನ್‌ಬಾಗ್ ಮನಕಲಕುವ ಕಥೆ ನಿಮಗೊತ್ತೇ ?

US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ

ADVERTISEMENT
ADVERTISEMENT

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಅಮೆರಿಕಾದ ಫೀನಿಕ್ಸ್ ನಗರದಲ್ಲಿರುವ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರದ ಶ್ರೇಯಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಭದ್ರತೆ ಕಾಪಾಡಿಕೊಳ್ಳಲು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವ ಅಣ್ಣಾಮಲೈ, ಭಾರತದ ಸೈನಿಕರಿಗೆ ಧೈರ್ಯ ಮತ್ತು ಶಕ್ತಿ ಸಿಗಲೆಂದು ಶ್ರೀ ಕೃಷ್ಣನ ಸಾನ್ನಿಧ್ಯದಲ್ಲಿ ಪ್ರಾರ್ಥಿಸಿದರು.

ಅಣ್ಣಾಮಲೈ ಅವರು ಅಮೆರಿಕಾದಲ್ಲಿ ಕೆಲ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸಗಳಿಗಾಗಿ ಪ್ರವಾಸದಲ್ಲಿದ್ದ ವೇಳೆ, ಫೀನಿಕ್ಸ್‌ನಲ್ಲಿರುವ ಶ್ರೀ ಕೃಷ್ಣ ಮಂದಿರದ ಬಗ್ಗೆ ಸ್ಥಳೀಯ ಸಂಘಟಕರಿಂದ ಮಾಹಿತಿ ಪಡೆದರು. ಈ ಮಾಹಿತಿ ಆಧರಿಸಿ ಅವರು ದೇವಾಲಯಕ್ಕೆ ಭೇಟಿ ನೀಡಿದಾಗ, ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿಯ ಶ್ರೀ ಪುತ್ತಿಗೆ ಮಠದ ಶಾಖೆಯಾಗಿರುವ ಈ ಮಂದಿರದಲ್ಲಿ ಶಾಸ್ತ್ರೋಕ್ತವಾಗಿ ವಿಶೇಷ ಪೂಜೆಯೊಂದನ್ನು ನೆರವೇರಿಸಿದರು.

ಶಾಸ್ತ್ರೋಕ್ತ ವಿಧಾನದಲ್ಲಿ ನಡೆದ ಈ ಪೂಜೆಯಲ್ಲಿ ನೂರಾರು ಭಾರತೀಯ ಮೂಲದ ಭಕ್ತರು ಭಾಗವಹಿಸಿದ್ದರು. ಭಕ್ತರ ನಡತೆಯಲ್ಲೂ ರಾಷ್ಟ್ರಭಕ್ತಿ ಸ್ಪಷ್ಟವಾಗಿ ಮೂಡಿಬಂದಿದ್ದು, “ಭಾರತ್ ಮಾತಾ ಕಿ ಜೈ” ಎಂಬ ಘೋಷಣೆಗಳೊಂದಿಗೆ ಮಂದಿರವು ದೇಶಭಕ್ತಿಯ ವಾತಾವರಣವಿತ್ತು. ಪೂಜೆಯ ಬಳಿಕ ಅಣ್ಣಾಮಲೈ ಅವರು ದೇವಾಲಯದ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಮೆರಿಕದ ಭೂಮಿಯಲ್ಲಿ ಶ್ರೀ ಕೃಷ್ಣನ ದಿವ್ಯ ಸಾನ್ನಿಧ್ಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ದೊರಕಿದ್ದು ನಾನೇ ಧನ್ಯ. ಈ ಪೂಜೆಯ ಮೂಲಕ ನಾವು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿಶಾಲಿ ನಾಯಕತ್ವದಲ್ಲಿ ಭಾರತ ಸಮೃದ್ಧಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದ್ದೇವೆ. ಜೊತೆಗೆ, ಭಾರತೀಯ ಸೇನೆಯ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿ, ಅವರಿಗೆ ಶಕ್ತಿ ತುಂಬಲಿ ಎಂದು ಕೋರಿದೆವು,” ಎಂದು ಹೇಳಿದರು.

ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಂದಿರವು ಅಮೆರಿಕಾದ ಭೂಮಿಯಲ್ಲಿ ಭಾರತೀಯ ಸಂಸ್ಕೃತಿ, ಧರ್ಮ ಮತ್ತು ಪರಂಪರೆಯ ಉಳಿವಿಗೆ ಪ್ರತಿನಿಧಿಯಾಗಿದ್ದು, ವಿದೇಶದ ನೆಲೆಯಲ್ಲಿಯೂ ಭಾರತೀಯ ಆದರ್ಶಗಳನ್ನು ತಲುಪಿಸಲು ಪ್ರಮುಖ ಪಾತ್ರವಹಿಸುತ್ತಿದೆ. ಈ ಮಂದಿರವು ತನ್ನ ವಿಶಿಷ್ಟ ವಾಸ್ತುಶಿಲ್ಪ, ಸಂಪ್ರದಾಯಬದ್ಧ ಪೂಜಾ ವಿಧಾನಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಭಾರತೀಯ ಸಮುದಾಯಕ್ಕೆ ಆತ್ಮೀಯತೆ ನೀಡುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T221214.834

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

by ಯಶಸ್ವಿನಿ ಎಂ
March 11, 2026 - 10:30 pm
0

Untitled design 2026 03 11T210717.853

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

by ಯಶಸ್ವಿನಿ ಎಂ
March 11, 2026 - 9:31 pm
0

Untitled design 2026 03 11T205404.859

ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!

by ಯಶಸ್ವಿನಿ ಎಂ
March 11, 2026 - 8:55 pm
0

Untitled design 2026 03 11T192044.818

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

by ಯಶಸ್ವಿನಿ ಎಂ
March 11, 2026 - 8:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T194532.871
    ಏನಿದು ದಯಾಮರಣ ? ಮರಣದ ಹಕ್ಕಿಗೆ ಬುನಾದಿ ಹಾಕಿದ ಅರುಣಾ ಶಾನ್‌ಬಾಗ್ ಮನಕಲಕುವ ಕಥೆ ನಿಮಗೊತ್ತೇ ?
    March 11, 2026 | 0
  • Untitled design 2026 03 11T185936.851
    US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ
    March 11, 2026 | 0
  • Untitled design 2026 03 11T175631.832
    ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ
    March 11, 2026 | 0
  • Untitled design 2026 03 11T172858.829
    NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ
    March 11, 2026 | 0
  • Untitled design 2026 03 11T165519.683
    13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version