• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೋದಿ ರಾಜಕೀಯ ನಿವೃತ್ತಿ? ಸಂಚಲನ ಸೃಷ್ಟಿಸಿದ ಮೋಹನ್ ಭಾಗವತ್ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2025 - 12:21 pm
in Flash News, ದೇಶ
0 0
0
Untitled design 2025 07 11t122038.238

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಒಂದು ಹೇಳಿಕೆ ಭಾರತೀಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. “75 ವರ್ಷ ದಾಟಿದವರು ಜವಾಬ್ದಾರಿಗಳನ್ನು ವರ್ಗಾಯಿಸಿ ವಿಶ್ರಾಂತಿ ಪಡೆಯಬೇಕು” ಎಂದು ಭಾಗವತ್ ಹೇಳಿದ್ದಾರೆ.

74 ವರ್ಷದ ಭಾಗವತ್ ಅವರಿಗೆ ಸೆಪ್ಟೆಂಬರ್‌ಗೆ 75 ವರ್ಷ ಪೂರ್ಣಗೊಳಿಸಲಿದ್ದಾರೆ. ಇದರ ನಂತರ ಅವರು RSS ನಾಯಕತ್ವದಿಂದ ಹಿಂದೆ ಸರಿಯಬಹುದೆಂದು ಊಹಿಸಲಾಗಿದೆ. ಅವರ ಈ ಮಾತು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರ ನಿವೃತ್ತಿ ಕುರಿತು ಊಹಾಪೋಹಗಳು ಜೋರಾಗಿದೆ.

RelatedPosts

ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!

ಬಾಲಕಿಯನ್ನು ಬಟ್ಟೆಯ ಮೇಲಿಂದ ಎದೆ ಮುಟ್ಟಿದರೂ ಲೈಂ*ಗಿಕ ದೌರ್ಜನ್ಯವೇ: ಹೈಕೋರ್ಟ್ ಮಹತ್ವದ ತೀರ್ಪು

ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

ADVERTISEMENT
ADVERTISEMENT

ಭಾಗವತ್ ಅವರ ಈ ಹೇಳಿಕೆಯು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರಾಜಕೀಯ ಭವಿಷ್ಯದ ಕುರಿತೂ ಚರ್ಚೆಗೆ ಕಾರಣವಾಗಿದೆ. 74 ವರ್ಷದ ಮೋದಿಯವರಿಗೆ ಈಗಾಗಲೇ ಬಿಜೆಪಿಯ 75 ವರ್ಷದ ನಿವೃತ್ತಿ ನಿಯಮದ ಚರ್ಚೆ ಜೋರಾಗಿದೆ. ಶಿವಸೇನಾ ಸಂಸದ ಸಂಜಯ್ ರಾವತ್, “ಭಾಗವತ್ 75ರಲ್ಲಿ ನಿವೃತ್ತಿಯಾದರೆ, ಈ ನಿಯಮ ಮೋದಿಗೂ ಅನ್ವಯವಾಗಬೇಕು” ಎಂದು ಒತ್ತಾಯಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಒಂದು ವೇಳೆ ಈ ನಿಯಮವನ್ನು ಬಿಜೆಪಿಯು ಕಟ್ಟುನಿಟ್ಟಾಗಿ ಪಾಲಿಸಿದರೆ, ಮೋದಿಯವರ ರಾಜಕೀಯ ಭವಿಷ್ಯದ ಮೇಲೆ ಇದರ ಪರಿಣಾಮ ಬೀರಬಗುದೆಂಬ ಕುತೂಹಲ ಮೂಡಿದೆ.

ಆರ್‌ಎಸ್‌ಎಸ್‌ನಲ್ಲಿ ನಾಯಕತ್ವ ಬದಲಾವಣೆಯು ಸಾಮಾನ್ಯವಾಗಿ ಸಾರ್ವಜನಿಕ ಚರ್ಚೆಯಿಂದ ದೂರವಿರುತ್ತದೆ. ಆದರೆ, ಭಾಗವತ್ ಅವರ ಹೇಳಿಕೆಯಿಂದಾಗಿ ದತ್ತಾತ್ರೇಯ ಹೊಸಬಾಳೆ, ಕೃಷ್ಣ ಗೋಪಾಲ್, ಭಯ್ಯಾಜಿ ಜೋಶಿ ಮುಂತಾದವರ ಹೆಸರುಗಳು ಉತ್ತರಾಧಿಕಾರಿಗಳ ಪಟ್ಟಿಯಲ್ಲಿ ಕೇಳಿಬರುತ್ತಿವೆ. ಆರ್‌ಎಸ್‌ಎಸ್‌ನ ಇತಿಹಾಸದಲ್ಲಿ, ಹೆಡ್ಗೆವಾರ್ ಮತ್ತು ಗೋಲ್ವಾಲ್ಕರ್ ಬಳಿಕ ನಾಯಕತ್ವ ಬದಲಾವಣೆಗಳು ದೀರ್ಘಕಾಲದ ಚಿಂತನೆಯ ಬಳಿಕವೇ ನಡೆದಿವೆ. ಈ ಬಾರಿಯೂ ಇಂತಹ ಒಂದು ಪರಿವರ್ತನೆಯ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಜೋರಾಗಿವೆ.

ಇದೇ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಒಂದು ಹೇಳಿಕೆಯೂ ಗಮನ ಸೆಳೆದಿದೆ. ಗುಜರಾತ್‌ಗೆ ಭೇಟಿ ನೀಡಿದ ಅವರು, ತಮ್ಮ ಎರಡು ದಶಕಗಳ ರಾಜಕೀಯ ಜೀವನವು ಸಾಕೆಂದು, ನಿವೃತ್ತಿಯ ಬಳಿಕ ವೇದಗಳು, ಉಪನಿಷತ್ತುಗಳ ಅಧ್ಯಯನ ಮತ್ತು ನೈಸರ್ಗಿಕ ಕೃಷಿಯತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಇದು ಅವರ ವೈಯಕ್ತಿಕ ಆಲೋಚನೆಯೋ ಅಥವಾ ಬಿಜೆಪಿಯ ಒಳಗಿನ ಬದಲಾವಣೆಯ ಸಂಕೇತವೋ ಎಂಬ ಅನುಮಾನಗಳು ಮೂಡಿವೆ.

ಭಾಗವತ್‌ರವರ ಹೇಳಿಕೆಯು ಕೇವಲ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ್ದಲ್ಲ, ಬದಲಿಗೆ ಬಿಜೆಪಿಯ ಭವಿಷ್ಯದ ನಾಯಕತ್ವದ ಮೇಲೂ ಪರಿಣಾಮ ಬೀರಬಹುದು. 2024ರ ಲೋಕಸಭೆ ಚುನಾವಣೆಯ ಬಳಿಕ ಬಿಜೆಪಿಯು ಸಂಪೂರ್ಣ ಬಹುಮತ ಪಡೆಯದಿರುವ ಹಿನ್ನೆಲೆಯಲ್ಲಿ, ಈ ಚರ್ಚೆಯು ಮತ್ತಷ್ಟು ಮಹತ್ವ ಪಡೆದಿದೆ. ಒಂದು ವೇಳೆ 75 ವರ್ಷದ ನಿಯಮವನ್ನು ಬಿಜೆಪಿಯು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ, ಮೋದಿಯವರ ನಾಯಕತ್ವದ ಭವಿಷ್ಯದ ಬಗ್ಗೆ ದೊಡ್ಡ ಪ್ರಶ್ನೆಗಳು ಎದುರಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 07T212456.592

ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!

by ಶಾಲಿನಿ ಕೆ. ಡಿ
March 7, 2026 - 9:28 pm
0

Untitled design 2026 03 07T211051.235

ಬಾಲಕಿಯನ್ನು ಬಟ್ಟೆಯ ಮೇಲಿಂದ ಎದೆ ಮುಟ್ಟಿದರೂ ಲೈಂ*ಗಿಕ ದೌರ್ಜನ್ಯವೇ: ಹೈಕೋರ್ಟ್ ಮಹತ್ವದ ತೀರ್ಪು

by ಶಾಲಿನಿ ಕೆ. ಡಿ
March 7, 2026 - 9:11 pm
0

Untitled design 2026 03 07T204228.112

ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!

by ಶಾಲಿನಿ ಕೆ. ಡಿ
March 7, 2026 - 8:43 pm
0

Untitled design 2026 03 07T195903.129

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
March 7, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T212456.592
    ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!
    March 7, 2026 | 0
  • Untitled design 2026 03 07T211051.235
    ಬಾಲಕಿಯನ್ನು ಬಟ್ಟೆಯ ಮೇಲಿಂದ ಎದೆ ಮುಟ್ಟಿದರೂ ಲೈಂ*ಗಿಕ ದೌರ್ಜನ್ಯವೇ: ಹೈಕೋರ್ಟ್ ಮಹತ್ವದ ತೀರ್ಪು
    March 7, 2026 | 0
  • Untitled design 2026 03 07T204228.112
    ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!
    March 7, 2026 | 0
  • Untitled design (94)
    ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!
    March 7, 2026 | 0
  • Untitled design 2026 03 07T193601.231
    ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version